Browsing: ರಾಷ್ಟ್ರೀಯ ಸುದ್ದಿ

ಲಕ್ನೋ: 70ರ ವಯಸ್ಸಿನಲ್ಲಿ ಮದುವೆಯಾಗಲು ಹೊರಟ ‌ ವೈದ್ಯನಿಗೆ ಮಹಿಳೆಯೊಬ್ಬರು ಬರೋಬ್ಬರಿ1 ಕೋಟಿ 80 ಲಕ್ಷ ರೂ. ವಂಚಿಸಿದ ಘಟನೆ ಲಕ್ನೋದಲ್ಲಿ ನಡೆದಿದೆ. ಖ್ಯಾತ ಹೃದಯ ತಜ್ಞ…

ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದಿರುವ ಎನ್‌ಡಿಎ ಬುಡಕಟ್ಟು ನಾಯಕಿ ಮತ್ತು ಜಾರ್ಖಂಡ್ ಮಾಜಿ ರಾಜ್ಯಪಾಲರಾದ ದ್ರೌಪದಿ ಮುರ್ಮು (64) ಅವರನ್ನು ರಾಷ್ಟ್ರಪತಿ ಅಭ್ಯರ್ಥಿಯಾಗಿ ಘೋಷಿಸಿದೆ. ಗಮನಾರ್ಹವಾಗಿ ದೇಶದ…

40 ಶಾಸಕರೊಂದಿಗೆ ಅಸ್ಸಾಂನ ಗುವಾಹಟಿ ತಲುಪಿರುವ ಶಿವಸೇನೆ ಶಾಸಕ ಏಕನಾಥ್ ಶಿಂಧೆ ಇಂದು ಮಹತ್ವದ ಹೆಜ್ಜೆ ಇದುವ ಸಾಧ್ಯತೆ ಇದೆ. ಸರ್ಕಾರದ ವಿದುದ್ದ ಬಂಡಾಯವೆದ್ದಿರುವ ಏಕನಾಥ್ ಶಿಂಧೆ,…

ರಸ್ತೆ ದಾಟುತ್ತಿದ್ದ ಚಿರತೆಯೊಂದಕ್ಕೆ ಕಾರು ಡಿಕ್ಕಿ ಹೊಡೆದಿದ್ದು, ಇದರ ಪರಿಣಾಮ ಚಿರತೆ ಬಾನೆಟ್ ಅಡಿ ಸಿಲುಕಿಕೊಂಡು ಪ್ರಾಣ ಉಳಿಸಿಕೊಳ್ಳಲು ಪರದಾಡಿರುವ ವಿಡಿಯೋ ವೈರಲ್ ಆಗಿದೆ. ಬಾನೆಟ್ ಅಡಿ…

ಕೇಂದ್ರ ಸರ್ಕಾರ ಜಾರಿ ಮಾಡಿರುವ ಅಗ್ನಿಪಥ್ ಯೋಜನೆ ವಿರೋಧಿಸಿ ಹಿಂಸಾಚಾರ ಭುಗಿಲೆದಿದ್ದು ಅಗ್ನಿಕುಂಡವಾಗಿರುವ ನಡುವೆ ಬಿಹಾರದಲ್ಲಿ ಸಿಡಿಲು, ಗುಡುಗು ಸಹಿತ ಭಾರೀ ಮಳೆಗೆ ೧೭ ಮಂದಿ ಸಾವನ್ನಪ್ಪಿದ್ದಾರೆ.…

ಬೆಂಗಳೂರು: ಜೂನ್ 21ರಂದು 8ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಯೋಗ ದಿನಾಚರಣೆಯನ್ನು ಶಾಲೆಗಳಲ್ಲೂ ಆಚರಿಸಲು ಸೂಚಿಸಿದ್ದು, ಹೀಗಾಗಿ ಮಂಗಳವಾರ ಅರ್ಧ ದಿನ ರಾಜ್ಯಾದ್ಯಂತ ಶಾಲೆಗಳಿಗೆ ರಜೆಯನ್ನು…

ಲಖನೌ: ಶ್ರೀರಾಮ ಜನ್ಮಭೂಮಿ ಆವರಣದಲ್ಲಿ ರಾಮಮಂದಿರ ನಿರ್ಮಾಣಕ್ಕಾಗಿ ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮತ್ತು ವಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆದ ದೇಣಿಗೆ ಅಭಿಯಾನದಲ್ಲಿ ದೇವಾಲಯದ ಟ್ರಸ್ಟ್‌…

ಮುಂಬೈನ ನೇವಲ್ ಡಾಕ್‌ಯಾರ್ಡ್ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಇದಕ್ಕಾಗಿ ಜೂನ್ 18, 2022 ರಂದು ಜಾಬ್ ನ್ಯೂಸ್ ನಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ಅಭ್ಯರ್ಥಿಗಳು…

ಇಂದು ರಾಜ್ಯಕ್ಕೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಆಗಮಿಸಲಿದ್ದಾರೆ. ನಗರದ ಮೂರು ಕಡೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಭೇಟಿ ನೀಡಲಿದ್ದಾರೆ. ಇದೀಗ ಪ್ರಧಾನಿ ಮೋದಿ ರಾಜ್ಯ…

ಜಮ್ಮು ಕಾಶ್ಮೀರದ ಪಾಂಪೋರ್ ಪ್ರದೇಶದಲ್ಲಿ ಪೊಲೀಸ್ ಅಧಿಕಾರಿಯೊಬ್ಬರ ಮೃತದೇಹ ಕೃಷಿ ಭೂಮಿಯಲ್ಲಿ ಪತ್ತೆಯಾಗಿದ್ದು ಅವರನ್ನು ಗುಂಡಿಕ್ಕಿ ಹತ್ಯೆಗೈಯ್ಯಲಾಗಿದೆ. ಮೃತ ಅಧಿಕಾರಿಯನ್ನು ಫಾರೂಖ್ ಅಹ್ಮದ್ ಮೀರ್ ಎಂದು ಗುರುತಿಸಲಾಗಿದ್ದು…