Browsing: ರಾಷ್ಟ್ರೀಯ ಸುದ್ದಿ

ಬ್ರೆಜಿಲ್: 10 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಸಣ್ಣ ವಿಮಾನವೊಂದು ಅಂಗಡಿಗೆ ಡಿಕ್ಕಿ ಹೊಡೆದ ಘಟನೆ ದಕ್ಷಿಣ ಬ್ರೆಜಿಲ್ನ ಪ್ರವಾಸಿ ನಗರವಾದ ಗ್ರಾಮಡೊದಲ್ಲಿ ನಡೆದಿದೆ. ಘಟನೆಯಲ್ಲಿ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ 10…

ನವದೆಹಲಿ: ಬಿಜೆಪಿಯ ಹಿರಿಯ ನಾಯಕ ಮಾಜಿ ಉಪ ಪ್ರಧಾನಿ ಎಲ್.ಕೆ.ಅಡ್ವಾಣಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಅವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಬೆಳಗ್ಗೆ ನವದೆಹಲಿಯ ಅಪೋಲೋ ಆಸ್ಪತ್ರೆಗೆ ಅಡ್ವಾಣಿಯವರನ್ನು…

ಹೈದರಾಬಾದ್: ಜೈಲಿಂದ ಹೊರಬಂದ ಅಲ್ಲು ಅರ್ಜುನ್ ಅವರನ್ನು ಶನಿವಾರ ರಿಯಲ್ ಸ್ಟಾರ್ ಉಪೇಂದ್ರ ಭೇಟಿಯಾಗಿದ್ದು, ತಮ್ಮ ಯುಐ ಸಿನಿಮಾ ಪ್ರಮೋಷನ್ ಗೆ ತೆರಳಿದ್ದ ವೇಳೆ ಉಪೇಂದ್ರ, ಅಲ್ಲು…

ಹೈದರಾಬಾದ್: ಕಾಲ್ತುಳಿತದಲ್ಲಿ ಮಹಿಳೆ ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ನಟ ಅಲ್ಲು ಅರ್ಜುನ್ ಶನಿವಾರ ಬಿಡುಗಡೆಯಾಗಿದ್ದಾರೆ. ರಿಲೀಸ್ ಬಳಿಕ ಚಂಚಲಗೂಡ ಸೆಂಟ್ರಲ್ ಜೈಲಿನ ಹಿಂಬದಿ ಗೇಟ್ ನಿಂದ…

ನವದೆಹಲಿ: ದೆಹಲಿ ಹಲವು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಹಾಕಲಾಗಿದೆ. ಆರ್.ಕೆ. ಪುರಂನಲ್ಲಿ ಡೆಲ್ಲಿ ಪಬ್ಲಿಕ್ ಸ್ಕೂಲ್ ಸೇರಿದಂತೆ ಹಲವು ಶಾಲೆಗಳಿಗೆ ಇಂದು ಬೆಳಗ್ಗೆ ಇಮೇಲ್ ಮೂಲಕ…

ಹೈದ್ರಾಬಾದ್: ಪುಷ್ಪಾ 2 ಚಿತ್ರದ ಪ್ರೀಮಿಯರ್ ಶೋ ವೇಳೆ ಸಂಭವಿಸಿದ್ದ ಕಾಲ್ತುಳಿತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ನಟ ಅಲ್ಲು ಅರ್ಜುನ್ ಅವರನ್ನು ಚಿಕ್ಕಡಪಲ್ಲಿ ಠಾಣೆ…

ದಿಂಡಿಗಲ್: ಅಗ್ನಿ ಅವಘಡದಲ್ಲಿ  ಮಗು ಸೇರಿದಂತೆ 7 ಮಂದಿ ಸಾವನ್ನಪ್ಪಿರುವ ಘಟನೆ ತಮಿಳುನಾಡಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಗುರುವಾರ ನಡೆದಿದೆ. ತಮಿಳುನಾಡಿನ ದಿಂಡಿಗಲ್-ತಿರುಚಿ ರಸ್ತೆಯಲ್ಲಿರುವ ಖಾಸಗಿ ಸಿಟಿ ಆಸ್ಪತ್ರೆಯಲ್ಲಿ…

ಜೈಪುರ: 160 ಅಡಿ ಆಳದ ಬೋರ್ ವೆಲ್ ಗೆ ಬಿದ್ದಿದ್ದ 5 ವರ್ಷದ ಬಾಲಕನನ್ನು ಮೇಲೆತ್ತಿದರೂ ಬಾಲಕನ ಪ್ರಾಣ ಉಳಿಸಲು ಸಾಧ್ಯವಾಗಲಿಲ್ಲ. ಇಂತಹದ್ದೊಂದು ಘಟನೆ ಜೈಪುರದ ದೌಸಾದಲ್ಲಿ…

ಚೆನ್ನೈ: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಬುಧವಾರ ರಾತ್ರಿಯಿಂದ ಭಾರೀ ಮಳೆಯಾದ ನಂತರ ಶಾಲೆಗಳನ್ನು ಮುಚ್ಚಿ ಆದೇಶ ಹೊರಡಿಸಲಾಗಿದೆ. ಗುರುವಾರ ಬೆಳಗ್ಗೆ 6 ಗಂಟೆಯವರೆಗೆ ನಗರದ…

ನವದೆಹಲಿ: ಸಿರಿಯಾ ಅಧ್ಯಕ್ಷ ಬಶರ್ ಅಲ್ ಅಸ್ಸಾದ್ ಅವರನ್ನು ಇಸ್ಲಾಮಿಕ್ ಬಂಡುಕೋರರು ಪದಚ್ಯುತಗೊಳಿಸಿದ್ದಾರೆ. ಈ ಹಿನ್ನೆಲೆ ಸಿರಿಯಾದಿಂದ 75 ಮಂದಿ ಭಾರತೀಯರನ್ನು ಸ್ಥಳಾಂತರಿಸಲಾಗಿದೆ ಎಂದು ವಿದೇಶಾಂಗ ವ್ಯವಹಾರಗಳ…