Browsing: ರಾಷ್ಟ್ರೀಯ ಸುದ್ದಿ

ರಾಜ್ಯದಲ್ಲಿ ನಡೆದ ಪಿಎಸ್‌ಐ ನೇಮಕಾತಿ ಅಕ್ರಮ ಪ್ರಕರಣ ಇದೀಗ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಂಗಳ ತಲುಪಿದೆ. ಪ್ರಾಮಾಣಿಕವಾಗಿ ಪರೀಕ್ಷೆ ಬರೆದು ಅನ್ಯಾಯಕ್ಕೆ ಒಳಗಾಗಿ ಬೇಸರಗೊಂಡಿರುವ ಅಭ್ಯರ್ಥಿಗಳು…

ವಾರಣಾಸಿ: ಜ್ಞಾನವಾಪಿ ಮಸೀದಿ ಸಮೀಕ್ಷೆ ಕಾರ್ಯ ಮೂರನೇ ದಿನವಾದ ಇಂದು ಮುಂದುವರೆದಿದ್ದು, ಇಂದು ಸರ್ವೇಯಲ್ಲಿ ಹಲವು ಮಹತ್ವದ ಅಂಶಗಳು ಪತ್ತೆಯಾಗಿವೆ ಎಂದು ವಕೀಲರಾದ ವಿಷ್ಣುಜೈನ್ ತಿಳಿಸಿದ್ದಾರೆ. ನಿನ್ನೆವರೆಗೂ…

ಏರುತ್ತಿರುವ ದೇಶೀಯ ಬೆಲೆಗಳನ್ನು ನಿಯಂತ್ರಿಸುವ ಕ್ರಮಗಳ ಭಾಗವಾಗಿ ಭಾರತ ತಕ್ಷಣವೇ ಜಾರಿಗೆ ಬರುವಂತೆ ಗೋಧಿ ರಫ್ತುಗಳನ್ನು ನಿಷೇಧಿಸಿದೆ. ಗೋಧಿ ರಫ್ತು ನೀತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲಾಗಿದೆ…

ಜಗತ್ತನ್ನೇ ಕಾಡಿದ್ದ ಕೋವಿಡ್ ಸೋಂಕು ಉತ್ತರ ಕೊರಿಯಾವನ್ನು ಆವರಿಸಿದ್ದು, ಉದ್ದೇಶ ಪೂರ್ವಕವಾಗಿ ಅಲ್ಲಿನ ಸರ್ಕಾರ ಮಾಹಿತಿಗಳನ್ನು ಮುಚ್ಚಿಟ್ಟಿತ್ತೆ ಎಂಬ ಅನುಮಾನಗಳು ಕಾಡಲಾರಂಭಿಸಿವೆ. ಗುರುವಾರವಷ್ಟೆ ಕೋವಿಡ್‍ನ ರೂಪಾಂತರ ಓಮಿಕ್ರಾನ್‍ನ…

ಐಪಿಎಲ್ 15ರ ಆವೃತ್ತಿಯಲ್ಲಿ ಗಾಯಾಳುಗಳ ಸಮಸ್ಯೆಗಳ ಪಟ್ಟಿ ಬೆಳೆಯುತ್ತಲೇ ಹೋಗುತ್ತಿದೆ, ಈಗಾಗಲೇ ಸನ್‍ರೈಸರ್ಸ್ ಹೈದ್ರಾಬಾದ್‍ನ ವಾಷಿಂಗ್ಟನ್ ಸುಂದರ್, ನಟರಾಜನ್ ಗಾಯಗೊಂಡು ಆಡುವ 11ರ ಬಳಗದಿಂದ ಹೊರಗುಳಿದಿದ್ದರೆ, ಸಿಎಸ್‍ಕೆಯ…

ನೀಟ್ ಸ್ನಾತಕೋತರ ಪರೀಕ್ಷೆಯ ದಿನಾಂಕ ಗಳನ್ನು ಮುಂದೂಡಬೇಕೆಂದು ಭಾರತೀಯ ವೈದ್ಯಕೀಯ ಒಕ್ಕೂಟ ಕೇಂದ್ರ ಆರೋಗ್ಯ ಸಚಿವ ಮನ್ಸುಕ್ ಮಾಂಡವಿಯಾ ಅವರಿಗೆ ಮನವಿ ಮಾಡಿದೆ. ಈ ತಿಂಗಳ 21ರಂದು…

ನೊಯಿಡಾ(ಉತ್ತರಪ್ರದೇಶ), ಮೇ.೧೨- ಗ್ರೇಟರ್ ನೊಯಿಡಾ ದಲ್ಲಿರುವ ಯಮುನಾ ಎಕ್ಸ್‌ಪ್ರೆಸ್ ವೇನಲ್ಲಿ ಇಂದು ಬೆಳಿಗ್ಗೆಮಹೀಂದ್ರ ಬೊಲೆರೊ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಒಬ್ಬರು…

ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಮಳೆ ಸುರಿಯುತ್ತಿರುವ ನಡುವೆ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬಿಸಿಗಾಳಿ ಹೆಚ್ಚಾಗುತ್ತಿದ್ದು, ಹಳದಿ ಅಲರ್ಟ್ ಘೋಷಿಸುವ ಸಾಧ್ಯತೆ ಇದೆ. ಈ ಕುರಿತು ಭಾರತೀಯ…

ಉಕ್ರೇನ್ – ರಷ್ಯಾ ಯುದ್ದದ ನಡುವೆ ಎರಡೂವರೆ ವರ್ಷದ ಜಾಕ್ ರಸ್ಸೆಲ್ ಶ್ವಾನ ೨೦೦ಕ್ಕೂ ಹೆಚ್ಚು ಸ್ಫೋಟಕಗಳನ್ನು ಪತ್ತೆಹಚ್ಚಿ ಮೆಚ್ಚುಗೆಗೆ ಪಾತ್ರವಾಗಿದ್ದು, ಇದೀಗ ಪದಕಕ್ಕೆ ಭಾಜನವಾಗಿದೆ. ರಷ್ಯಾದ…

ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ನಿನ್ನೆಗಿಂತ ಕೊಂಚ ಕುಸಿತಗೊಂಡಿದೆ. ಕಳೆದ 24 ಗಂಟೆಯಲ್ಲಿ 2,897 ಜನರಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಕೋವಿಡ್ ಸೋಂಕಿತರ ಸಾವಿನ ಸಂಖ್ಯೆಯಲ್ಲಿ…