Browsing: ರಾಷ್ಟ್ರೀಯ ಸುದ್ದಿ

ಉತ್ತರ ಪ್ರದೇಶ್: ಪ್ರಯಾಗರಾಜ್ ನ ಮಹಾ ಕುಂಭಮೇಳ ಪ್ರದೇಶವನ್ನು ಹೊಸ ಜಿಲ್ಲೆಯಾಗಿ ಉತ್ತರ ಪ್ರದೇಶ ಸರ್ಕಾರ ಘೋಷಿಸಿದೆ. ಹೀಗಾಗಿ ಉತ್ತರ ಪ್ರದೇಶದಲ್ಲಿ ಇನ್ನು ಮುಂದೆ 75ರ ಬದಲು…

ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಹೆಸರು ಬಹುತೇಕ ಅಂತಿಮವಾಗಿದೆ ಎನ್ನಲಾಗಿದೆ. ಹೊಸ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನನ್ನು ಇಂದು ಇಲ್ಲವೆ ನಾಳೆ ನಡೆಯಲಿರುವ ಸಭೆಯಲ್ಲಿ ಘೋಷಣೆ ಮಾಡಲಾಗುವುದು…

ಮುಂಬೈ: ಅಶ್ಲೀಲ ಚಲನಚಿತ್ರಗಳ ಅಕ್ರಮ ವಿತರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ನಟಿ ಶಿಲ್ಪಾ ಶೆಟ್ಟಿ ಅವರ ಪತಿ ಉದ್ಯಮಿ ರಾಜ್ ಕುಂದ್ರಾಗೆ ನೋಟಿಸ್ ನೀಡಿದೆ.…

ಪಂಜಾಬ್: ಕುರ್ ಆನ್ ಅಪವಿತ್ರಗೊಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿಯ ಎಎಪಿ ಶಾಸಕ ನರೇಶ್‌ ಯಾದವ್‌ ಗೆ ಪಂಜಾಬ್‌ ನ ಮಲೇರ್‌ ಕೋಟ್ಲಾ ಜಿಲ್ಲೆಯ ನ್ಯಾಯಾಲಯ ಎರಡು ವರ್ಷಗಳ…

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಫೆಂಗಲ್‌ ಚಂಡಮಾರುತದ ಪರಿಣಾಮದಿಂದ ರಾಜ್ಯದಲ್ಲಿ ಮೋಡ ಕವಿದ ವಾತಾವರಣ ಉಂಟಾಗಿದೆ. ನಿನ್ನೆಯಿಂದ ತುಂತುರು ಮಳೆ ಆರಂಭವಾಗಿದ್ದು, ಇನ್ನೂ ಮೂರು ದಿನ ಮುಂದುವರೆಯುವ ಮುನ್ಸೂಚನೆಗಳಿವೆ.…

ಮುಂಬೈ: ನಮ್ಮ ಮೇಲಿನ ಪ್ರತಿ ದಾಳಿಯೂ ನಮ್ಮನ್ನು ಹಾಗೂ ನಮ್ಮ ಸಂಸ್ಥೆಯನ್ನು ಮತ್ತಷ್ಟು ಬಲಪಡಿಸುತ್ತದೆ ಎಂದು ಗೌತಮ್ ಅದಾನಿ ಹೇಳಿದ್ದಾರೆ. ಯುಎಸ್ ಡಿಪಾರ್ಟೆಂಟ್ ಆಫ್ ಜಸ್ಟೀಸ್ ಮತ್ತು…

ಗುಜರಾತ್: ನ್ಯಾಯಮೂರ್ತಿಗಳಿಗೆ ಲಂಚ ಕೊಡಲು ಯತ್ನಿಸಿದ ವ್ಯಕ್ತಿಯನ್ನು ಬಂಧಿಸಿರುವ ಘಟನೆಯೊಂದು ಗುಜರಾತ್ ನಲ್ಲಿ ನಡೆದಿದ್ದು, ಆರೋಪಿಯು ಮುಚ್ಚಿದ ಲಕೋಟೆಯಲ್ಲಿ ನ್ಯಾಯಮೂರ್ತಿಗೆ ಲಂಚ ನೀಡಿದ್ದು,  ತಕ್ಷಣವೇ ಆತನ ವಿರುದ್ಧ…

ಕೇರಳ: ಕಾಂಗ್ರೆಸ್‌‍ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು ಲೋಕಸಭೆಯ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಕೇರಳದ ವಯನಾಡ್‌ನಿಂದ ನಡೆದ ಉಪಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಅವರು, …

ರಾಂಚಿ: ಲೀವ್ ಇನ್ ರಿಲೇಶನ್‌ ಶಿಪ್‌ ನಲ್ಲಿದ್ದವಳನ್ನು ಪ್ರಿಯಕರನೇ ಹತ್ಯೆ ಮಾಡಿ ಮೃತದೇಹವನ್ನು 50 ತುಂಡುಗಳಾಗಿ ಕತ್ತರಿಸಿ ಅರಣ್ಯ ಪ್ರದೇಶದಲ್ಲಿ ಎಸೆದ ಘೋರ ಘಟನೆ ಜಾರ್ಖಂಡ್‌ ನ…

ಹೈದರಾಬಾದ್: ಇವಿಎಂ ಮತಯಂತ್ರಗಳ ಕಾರ್ಯ ನಿರ್ವಹಣೆ ಬಗ್ಗೆ ಆಂಧ್ರಪ್ರದೇಶದ ಮಾಜಿ ಸಿಎಂ ಮತ್ತು ವೈಎಸ್ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅನುಮಾನ ವ್ಯಕ್ತಪಡಿಸಿದ್ದಾರೆ. 75ನೇ…