Browsing: ರಾಷ್ಟ್ರೀಯ ಸುದ್ದಿ

ಮಾವೋವಾದಿ ಪೀಡಿತ ರಾಯಗಢದ ಜನರ ಏಳಿಗೆಗೆ ಶ್ರಮಿಸಿದ್ದ ಸಾಮಾಜಿಕ ಕಾರ್ಯಕರ್ತೆ ಹಾಗೂ ಪದ್ಮಶ್ರೀ ಪುರಸ್ಕøತೆ ಶಾಂತಿ ದೇವಿ ಅವರು ಒಡಿಶಾದ ಗುನುಪುರ್‍ನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ರಾಷ್ಟ್ರಪತಿ…

ಹೈದ್ರಾಬಾದ್: ಸಂಕ್ರಾಂತಿ ಹಬ್ಬದ ಅಂಗವಾಗಿ ಹಮ್ಮಿಕೊಂಡಿದ್ದ ಜಲ್ಲಿಕಟ್ಟು ಸ್ಪರ್ಧೆಯಲ್ಲಿ ಕೊಬ್ಬಿದ ಹೋರಿಗಳನ್ನು ಹಿಡಿಯಲು ಹೋದ 30 ಮಂದಿಗೆ ಗಾಯಗಳಾಗಿರುವ ಘಟನೆ ಚಿತ್ತೂರು ಜಿಲ್ಲೆಯಲ್ಲಿ ಸಂಭವಿಸಿದೆ. ಪಶುವಲ ಪಂಡಾಗದಲ್ಲಿ…

ಕೇಂದ್ರ ಸರ್ಕಾರದ ಅೀನದಲ್ಲಿರುವ ರಾಷ್ಟ್ರೀಯ ಮುಕ್ತ ಶಾಲಾ ಸಂಸ್ಥೆ (ಎನ್‍ಐಒಎಸ್) ತನ್ನ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಿದ್ದು, 10ನೇ ತರಗತಿಯಲ್ಲಿ ಶೇ.57ರಷ್ಟು, 12ನೇ ತರಗತಿಯಲ್ಲಿ ಶೇ.42ರಷ್ಟು ವಿದ್ಯಾರ್ಥಿಗಳು ತೇರ್ಗಡೆ…

ಚೆನ್ನೈ: ಕೊರೊನಾ ಹೆಚ್ಚಾಗಿರುವುದರಿಂದ ನೈಟ್ ಕಫ್ರ್ಯೂ ಹಾಗೂ ವೀಕೆಂಡ್ ಕರ್ಫ್ಯೂಗಳನ್ನು ಜಾರಿ ಮಾಡಿದ್ದರೂ ಕೂಡ ಸರ್ಕಾರ ಹೊರಡಿಸಿರುವ ಮಾರ್ಗಸೂಚಿಗಳನ್ನು ಉಲ್ಲಂಘಿಸಿ ಬೇಕಾಬಿಟ್ಟಿ ಓಡಾಡುವ ಸಾರ್ವಜನಿಕರಿಂದ 3.45 ಕೋಟಿ…

ಮುಂಬೈ: 10 ಕಿ.ಮೀ. ಬಸ್ ಚಲಾಯಿಸಿ ಚಾಲಕನ ಪ್ರಾಣ ಉಳಿಸಿದ ಮಹಿಳೆ. ಈ ಘಟನೆಯು ಪುಣೆಯಲ್ಲಿ ನಡೆದಿದ್ದು, ಬಸ್ ಓಡಿಸುತ್ತಿರುವ ವಿಡಿಯೋ ವೈರಲ್ ಆಗಿದೆ. ಬಸ್ ಓಡಿಸಿದ…

ದುಷ್ಕರ್ಮಿಗಳು ರೈಲ್ವೆ ಹಳಿಯ ಮೇಲೆ ಹಾಕಿದ್ದ ಸಿಮೆಂಟ್ ಪಿಲ್ಲರ್‌ಗೆ ರಾಜಧಾನಿ ಎಕ್ಸ್‍ಪ್ರೆಸ್ ಡಿಕ್ಕಿ ಹೊಡೆದಿದ್ದು, ಕೆಲ ಕಾಲ ಆತಂಕ ಮೂಡಿಸಿದೆ. ಗುಜರಾತ್‍ನ ದಕ್ಷಿಣ ಭಾಗದಲ್ಲಿ ಈ ದುರ್ಘಟನೆ…

ವಿಷ ಪೂರಿತ ಮದ್ಯ ಸೇವನೆಯಿಂದ ಐವರು ಸಾವನ್ನಪ್ಪಿರುವ ಘಟನೆ ನಳಂದ ಜಿಲ್ಲೆಯಲ್ಲಿ ನಡೆದಿದ್ದು , ಇಬ್ಬರ ಸ್ಥಿತಿ ಗಂಭೀರವಾಗಿದೆ. ಬಿಹಾರ್ ಕೆಲವು ರಾಜ್ಯಗಳಲ್ಲಿ ವಿಷ ಪೂರಿತ ಮದ್ಯ…

ಕೊರೊನಾ ಸೋಂಕು ನಾಗಾಲೋಟದಲ್ಲಿ ಸಾಗುತ್ತಿದೆ. ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 2.7 ಲಕ್ಷ ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 225 ದಿನಗಳಲ್ಲಿ ಅತಿ ಹೆಚ್ಚು ಪ್ರಕರಣಗಳಿವಾಗಿವೆ ಎಂದು ಕೇಂದ್ರ…

ವಿಶ್ವ ಬ್ಯಾಡ್ಮಿಂಟನ್ ಫೆಡರೇಷನ್ ಅಂಡರ್ 19 ಬ್ಯಾಡ್ಮಿಂಟನ್ ಆಟಗಾರರ ರ್ಯಾಂಕಿಂಗ್ ಪಟ್ಟಿ ಬಿಡುಗಡೆಯಾಗಿದ್ದು ಭಾರತದ ತಸ್ಮಿನ್ ಮಿರ್ ನಂಬರ್ 1 ಸ್ಥಾನವನ್ನು ಅಲಂಕರಿಸುವ ಮೂಲಕ ಈ ಸಾಧನೆ…