Browsing: ರಾಷ್ಟ್ರೀಯ ಸುದ್ದಿ

ಮಹಿಳೆಯೊಬ್ಬಳು 16 ವರ್ಷದ ಹುಡುಗನ ಮೇಲೆ ಪ್ರೀತಿಯಾಗಿದ್ದು, ಹದಿಹರೆಯದವರನ್ನು ತನ್ನೊಂದಿಗೆ ವಾಸಿಸುವಂತೆ ಪೀಡಿಸಿದ್ದಾರೆ. ತನ್ನ ಬೇಡಿಕೆಯನ್ನು ಈಡೇರಿಸದಿದ್ದರೆ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಬೆದರಿಕೆ ಹಾಕಿದ್ದಾಳೆ ಎನ್ನಲಾಗಿದೆ. 26ರ ಯುವತಿ…

ಬಂಗಾಳಕೊಲ್ಲಿಯಲ್ಲಿ ತೀವ್ರವಾದ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಸಲಹೆಯನ್ನು…

ಸಾಮಾನ್ಯವಾಗಿ ಸೆಕೆ ಆದಾಗ ಅಮೆರಿಕನ್‌ ಡಾಲರ್ ನೋಟಿನಲ್ಲಿ ಹಣೆ ಒರೆಸಿಕೊಳ್ಳುವ ವೀಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಆಜಂ ಹಾಗೂ…

ವಾಷಿಂಗ್ಟನ್: ಅಮೆರಿಕದಲ್ಲಿ ಗರಿಷ್ಠ ವೇತನ ಪಡೆಯುವ ಸಿಇಓಗಳ ಪಟ್ಟಿಯಲ್ಲಿ ಭಾರತ ಸಂಜಾತ, ಪಾಲೊ ಆಲ್ಟೊ ನೆಟ್ವರ್ಕ್ಸ್‌ ನ ಸಿಇಓ ನಿಕೇಶ್ ಅರೋರಾ ಎರಡನೇ ಸ್ಥಾನದಲ್ಲಿದ್ದಾರೆ. ವಾಲ್ ಸ್ಟ್ರೀಟ್…

ಅಮೆರಿಕದ ಇಯೊವಾ ರಾಜ್ಯದ ಪುಟ್ಟ ಪಟ್ಟಣವಾದ ಗ್ರೀನ್‌ ಫೀಲ್ಡ್‌ ನಲ್ಲಿ ಬೀಸಿದ ಭೀಕರ ಬಿರುಗಾಳಿಗೆ ಹಲವಾರು ಮಂದಿ ಸಾವನ್ನಪ್ಪಿದ್ದಾರೆ ಹಾಗೂ ಹಲವಾರು ಮನೆಗಳು ಕುಸಿದುಬಿದ್ದಿದ್ದು, ಕಾರು ಮತ್ತಿತರ…

ನವದೆಹಲಿ: ಭ್ರಷ್ಟಾಚಾರ ವಿರೋಧಿ ಹೋರಾಟದಿಂದ ಮೇಲೆ ಬಂದ ಆಮ್ ಆದ್ಮಿ ಪಕ್ಷ ಇದೀಗ ಸ್ವತಃ ಭ್ರಷ್ಟಾಚಾರ ಆರೋಪದ ಸುಳಿಯಲ್ಲಿ ಸಿಲುಕಿದೆ. ಮದ್ಯ ಹಗರಣ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ…

ವಾಷಿಂಗ್ಟನ್‌: ಅಮೆರಿಕದ ಜಾರ್ಜಿಯಾ ರಾಜ್ಯದಲ್ಲಿ ಸಂಭವಿಸಿದ ಕಾರು ಅಪಘಾತದಲ್ಲಿ ಮೂವರು ಭಾರತೀಯ ಮೂಲದ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಆಲ್ಫರೆಟ್ಟಾ ಹೈಸ್ಕೂಲ್ ಮತ್ತು ಜಾರ್ಜಿಯಾ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿದ್ದರು.…

ಕಾರು ಅಪಘಾತಗೊಂಡು ತೀವ್ರ ಸ್ವರೂಪದ ಗಾಯಗಳಾಗಿದ್ದರೂ ಹುಡುಗಿಯರು ರಸ್ತೆಯಿಂದ ಏಳದೆ ಅಲ್ಲೇ ಕೂತು ಸೆಲ್ಫಿಗೆ ಪೋಸ್‌ ಕೊಟ್ಟಿರುವ ವಿಚಿತ್ರ ಘಟನೆ ಮೆಕ್ಸಿಕೋದಲ್ಲಿ ವರದಿಯಾಗಿದೆ. ಮೆಕ್ಸಿಕನ್ ನಗರದ ಕ್ಯುರ್ನಾವಾಕಾದ…

ತನ್ನ ದಢೂತಿ ದೇಹದಿಂದಲೇ ದೇಶಾದ್ಯಂತ ಖ್ಯಾತಿ ಗಳಿಸಿರುವ, ಡಬ್ಲ್ಯೂಡಬ್ಲ್ಯೂಇನಲ್ಲಿ ಭಾರತವನ್ನು ಪ್ರತಿನಿಧಿಸಿದ ಕುಸ್ತಿಪಟು ದಿ ಗ್ರೇಟ್‌ ಖಲಿ ವಿಶ್ವದಲ್ಲೇ ಅತಿ ಕುಬ್ಜ ಮಹಿಳೆ ಎನಿಸಿರುವ ಜ್ಯೋತಿ ಆಮ್ಗ…

ಟೆಹ್ರಾನ್:‌ ಭಾನುವಾರ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಮತ್ತು ವಿದೇಶಾಂಗ ಸಚಿವರನ್ನು ಹೊತ್ತೊಯ್ಯುತ್ತಿದ್ದ ಹೆಲಿಕಾಪ್ಟರ್ ಅಜರ್ ಬೈಜಾನ್‍ ನ ಗಡಿಗೆ ಭೇಟಿ ನೀಡಿ ಹಿಂದಿರುಗುವ ಮಾರ್ಗದಲ್ಲಿ ಪರ್ವತ ಪ್ರದೇಶವನ್ನು…