Browsing: ಸಿರಾ

ಶಿರಾ: ಹಿಂದೂ ಸಮಾಜೋತ್ಸವ ಆಯೋಜನಾ ಸಮಿತಿ ವತಿಯಿಂದ ಜ. 24 ರಂದು ಶಿರಾ ನಗರದಲ್ಲಿ ಹಿಂದೂ ಸಮಾಜೋತ್ಸವ ಕಾರ್ಯಕ್ರಮ ನಡೆಯಲಿದೆ. ಅಂದು ಮಧ್ಯಾಹ್ನ 1.30ಕ್ಕೆ ಶ್ರೀವಿದ್ಯಾ ಗಣಪತಿ…

ಶಿರಾ: ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ. ಕುಮಾರಸ್ವಾಮಿ ಅವರು ಈ ನಾಡು ಕಂಡ ಅಪರೂಪದ ಮುಖ್ಯಮಂತ್ರಿಗಳಾಗಿದ್ದು, ಅವರ ಅವಧಿಯಲ್ಲಿ ನಡೆದ ಗ್ರಾಮ ವಾಸ್ತವ್ಯ ಹಾಗೂ…

ತುಮಕೂರು: KPS–ಮ್ಯಾಗ್ನೆಟ್ ಹೆಸರಿನಲ್ಲಿ ಮುಚ್ಚಲು ಹೊರಟಿರುವ ಸಿರಾ ತಾಲೂಕಿನ ಜೋಡಿದೇವರಹಳ್ಳಿ ಮತ್ತು ನಾಗೇನಹಳ್ಳಿಯ ಸರ್ಕಾರಿ ಶಾಲೆ ಉಳಿಸಲು ಊರಿನ ವಿದ್ಯಾರ್ಥಿಗಳು ,ಪೋಷಕರು ಎಐಡಿಎಸ್ ಓ ನೇತೃತ್ವದಲ್ಲಿ ಪ್ರತಿಭಟನೆ…

ಶಿರಾ: ತಾಲೂಕಿನ ಚಿಕ್ಕಗೊಳ್ಳ ಕದಿರೇಕಂಬದಹಳ್ಳಿಯಲ್ಲಿ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿಯ ನೂತನ ದೇವಸ್ಥಾನ ಮತ್ತು ಶ್ರೀ ನವಗ್ರಹ, ಶ್ರೀ ನಾಗದೇವತಾ, ಧ್ವಜಸ್ತಂಭ ಪ್ರತಿಷ್ಠಾಪನೆ ಹಾಗೂ ವಿಮಾನ ಕಳಸ ಪ್ರತಿಷ್ಠಾಪನಾ…

ತುಮಕೂರು: ಬ್ಲ್ಯಾಕ್ ಮೇಲ್‌ಗೆ ಹೆದರಿ ಮಹಿಳೆಯೊಬ್ಬರು ಸಾವಿಗೆ ಶರಣಾಗಿರುವ ಘಟನೆ ಶಿರಾ ತಾಲ್ಲೂಕು ಕಳ್ಳಂಬೆಳ್ಳದಲ್ಲಿ ನಡೆದಿದೆ. ಕಳ್ಳಂಬೆಳ್ಳದಲ್ಲಿ ತಾಯಿ ಮತ್ತು ಮಗ ಆತ್ಮಹತ್ಯೆಗೆ ಶರಣಾಗಿದ್ದು, ಈ ಪ್ರಕರಣಕ್ಕೆ…

ಶಿರಾ: ಗ್ರಾಮ ಪಂಚಾಯಿತಿಗಳಲ್ಲಿ ರಾಜಕೀಯ ಇರಬಾರದು. ಪಕ್ಷಾತೀತವಾಗಿ ಅಭಿವೃದ್ಧಿ ಆಗಬೇಕು. ಶಾಸಕರಿಗೆ ಇರುವಷ್ಟು ಅಧಿಕಾರ ಗ್ರಾಮ ಪಂಚಾಯಿತಿ ಸದಸ್ಯರಿಗೂ ಇದೆ. ಈ ನಿಟ್ಟಿನಲ್ಲಿ ಗ್ರಾಮಸಭೆಗಳನ್ನು ಪಂಚಾಯಿತಿ ಅಭಿವೃದ್ಧಿ…

ಶಿರಾ: ತಾಲ್ಲೂಕಿನ ಶಿರಾ–ಅಮರಾಪುರ ರಸ್ತೆಯಲ್ಲಿ ಮಂಗಳವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹತ್ತಿಕೊಂಡ ಪರಿಣಾಮ ಚಾಲಕ ಸಜೀವ…

ಶಿರಾ: ನಗರದ ಆಸ್ತಿ ಮಾಲೀಕರಿಗೆ ಇ-ಖಾತೆ ಪಡೆಯುವುದನ್ನು ಸರ್ಕಾರವು ಅತ್ಯಂತ ಸರಳೀಕರಿಸಿದ್ದು, ಇನ್ನು ಮುಂದೆ ಸಾರ್ವಜನಿಕರು ಕಚೇರಿಗಳಿಗೆ ಅಲೆಯುವ ಅಗತ್ಯವಿಲ್ಲದೆ ಮನೆಯಲ್ಲೇ ಕುಳಿತು ಆನ್‌ ಲೈನ್ ಮೂಲಕ…

ಶಿರಾ: ತಾಲ್ಲೂಕಿನ ಕಳ್ಳಂಬೆಳ್ಳ ಗ್ರಾಮದಲ್ಲಿ ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆಯು ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಗುರುವಾರ ನಡೆದಿದೆ. ಕಳ್ಳಂಬೆಳ್ಳ ಗ್ರಾಮದ ನಿವಾಸಿ ಮಧುವನ್ (36) ಕೊಲೆಯಾದ…

ಶಿರಾ: ತಾಲೂಕಿನ ಬಂದಕುಂಟೆ ಗೊಲ್ಲರಹಟ್ಟಿಯಲ್ಲಿ ಗುರುವಾರ ರಾತ್ರಿ ಬೆಂಕಿ ಆಕಸ್ಮಿಕ ಸಂಭವಿಸಿದ ಪರಿಣಾಮ ಮನೆಯಲ್ಲಿದ್ದ ಎಲ್ಲ ವಸ್ತುಗಳು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಬಂದಕುಂಟೆ ಗೊಲ್ಲರಹಟ್ಟಿಯ ಮೂಡ್ಲಪ್ಪ ಅವರ…