Browsing: ಕುಣಿಗಲ್

ಕುಣಿಗಲ್: ತಾಲ್ಲೂಕಿನ ಜಿಗಿಣಿಪಾಳ್ಯದ ಬಳಿಯ ರಾಜ್ಯ ಹೆದ್ದಾರಿ 33ರಲ್ಲಿ ಶನಿವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಂಪತಿ ಸೇರಿದಂತೆ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮಂಡ್ಯ ಮೂಲದ ಕುಮಾರ…

ಕುಣಿಗಲ್: ರೈತರ ಕೃಷಿಗೆ ಅಸಮರ್ಪಕ ವಿದ್ಯುತ್ ಸರಬರಾಜು ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಪದಾಧಿಕಾರಿಗಳು ಕುಣಿಗಲ್ ಬೆಸ್ಕಾಂ ಕಚೇರಿ ಎದುರು ಬುಧವಾರ ಪ್ರತಿಭಟನೆ…

ಕುಣಿಗಲ್: ರಾಜ್ಯದಲ್ಲಿ ಆಡಳಿತಾರೂಢ ಕಾಂಗ್ರೆಸ್ ಸರ್ಕಾರವು ಕೇವಲ ಅಧಿಕಾರ ಮತ್ತು ಕುರ್ಚಿ ಪೈಪೋಟಿಯಲ್ಲಿ ಮುಳುಗಿದ್ದು, ಸಾರ್ವಜನಿಕರ ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕೇಂದ್ರ ಸಚಿವ ಎಚ್.ಡಿ.…

ಕುಣಿಗಲ್: ತಾಲ್ಲೂಕಿನ ಹುಲಿಯೂರುದುರ್ಗ ಹೋಬಳಿಯ ಉಜ್ಜನಿ ಗ್ರಾಮದ ಸರ್ಕಾರಿ ಶಾಲೆಯ ಅಭಿವೃದ್ಧಿಗೆ ಎಲೆಕಡಕಲು ಗ್ರಾಮದ ಉದ್ಯಮಿ ವೈ.ಎಚ್.ಗೋಪಿ ಅವರು ₹1.50 ಕೋಟಿ ದೇಣಿಗೆ ನೀಡುವ ಮೂಲಕ ಮಾದರಿಯಾಗಿದ್ದಾರೆ.…

ಕುಣಿಗಲ್: ಜನಗಣತಿ ತರಬೇತಿ ವೇಳೆಯಲ್ಲಿ ಶಿಕ್ಷಕಿಯೊಬ್ಬರು ತೀವ್ರ ರಕ್ತದೊತ್ತಡದಿಂದ ಕುಸಿದು ಬಿದ್ದ ಘಟನೆ ಪಟ್ಟಣದ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಂಗಳವಾರ ನಡೆದಿದೆ. ಬಿದನಗೆರೆ ಹಿರಿಯ ಪ್ರಾಥಮಿಕ ಪಾಠ…

ಕುಣಿಗಲ್: ಡಾ. ಬಿ.ಆರ್. ಅಂಬೇಡ್ಕರ್ ಹಾಗೂ ಡಾ.ಬಾಬು ಜಗಜೀವನರಾಂ ಅವರ ಜಯಂತಿಗಳನ್ನು ಒಟ್ಟಿಗೆ ಆಚರಿಸುವ ಸಂಬಂಧ ಬಲ ಹಾಗೂ ಎಡಗೈ ಸಮುದಾಯಗಳ ಮುಖಂಡರ ನಡುವೆ ಮಾತಿನ ಚಕಮಕಿ…

ಕುಣಿಗಲ್:  ವಿಪಕ್ಷಗಳು ಸರ್ಕಾರ ದಿವಾಳಿಯಾಗಿದೆ ಎಂದು ಆರೋಪ ಮಾಡುತ್ತಿದ್ದು, ಈ ಆರೋಪಗಳು ಶುದ್ಧ ಸುಳ್ಳು ಎಂದು ಕುಣಿಗಲ್ ಶಾಸಕ ಡಾ.ಎಚ್.ಡಿ.ರಂಗನಾಥ್ ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.…

ತುಮಕೂರು: ಅಂಗವಿಕಲ ಮತ್ತು ಬುದ್ಧಿಮಾಂದ್ಯ ಮಕ್ಕಳನ್ನು ಮನೆಯಿಂದ ಹೊರಗೆ ಬರದಂತೆ ಕಟ್ಟಿ ಹಾಕುವುದು ಅಥವಾ ಬಂಧಿಸಿಡುವುದು ಕಾನೂನು ಪ್ರಕಾರ ಅಪರಾಧವಾಗಿದ್ದು, ಇಂತಹ ಕೃತ್ಯವೆಸಗುವವರು ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ…

ಕುಣಿಗಲ್: ತಾಲ್ಲೂಕಿನ ಉಜ್ಜಿನಿ ಗ್ರಾಮದಲ್ಲಿ ಒಂಟಿ ವೃದ್ಧೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, ಅವರ ಮೈಮೇಲಿದ್ದ ಚಿನ್ನಾಭರಣಗಳನ್ನು ದೋಚಿರುವ ಆಘಾತಕಾರಿ ಘಟನೆ ನಡೆದಿದೆ. ನಾಗಮ್ಮ (70) ಕೊಲೆಯಾದ ದುರ್ದೈವಿ.…

ತುಮಕೂರು: ಜಿಲ್ಲೆಯ ಕುಣಿಗಲ್ ತಾಲ್ಲೂಕು ಎಡೆಯೂರು ಶ್ರೀ ಸಿದ್ಧಲಿಂಗೇಶ್ವರ ಸ್ವಾಮಿಯ ಮಹಾರಥೋತ್ಸವವು ಮಾರ್ಚ್ 25ರಂದು ಮಧ್ಯಾಹ್ನ 12 ಗಂಟೆಗೆ ಜರುಗಲಿದೆ. ಮಹಾರಥೋತ್ಸವದ ಅಂಗವಾಗಿ ಮಾರ್ಚ್ 18 ರಿಂದ…