Browsing: ಕೊರಟಗೆರೆ

ಕೊರಟಗೆರೆ: ತಾಲ್ಲೂಕಿನ ಚೀಲಗಾನಹಳ್ಳಿ ಗ್ರಾಮದ ಯುವಕ ಜುಲೈ 29 ರಂದು ಕಾಣೆಯಾಗಿದ್ದಾನೆ. ಗ್ರಾಮದ ಮಂಜುಳ ಶ್ರೀ ಕಂಠಯ್ಯನವರ ಮೊದಲನೇಯ ಮಗ ನಂದೀಶ್(23) ಕಾಣೆಯಾದ ಯುವಕನಾಗಿದ್ದಾನೆ. ಜುಲೈ 29…

ಕೊರಟಗೆರೆ : ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ದಾಸಾಲಕುಂಟೆ ಕೆರೆಯು 20 ವರ್ಷಗಳ ನಂತರ ಕೋಡಿ ಬಿದ್ದು ಮೈದುಂಬಿ ಹರಿಯುತ್ತಿರುವುದು ಕಂಡು ಬಂದಿದೆ. 80 ಎಕರೆ ಅಧಿಕ ವಿಸ್ತೀರ್ಣ…

ತುಮಕೂರು: ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಉಕ್ಕಿ ಹರಿಯುವ ನೀರಿನಲ್ಲಿ ಯುವಕರ ಮೋಜು ಮಸ್ತಿ ಮಾಡುತ್ತಿದ್ದ ವೇಳೆ ದುರಂತವೊಂದು ಸಂಭವಿಸಿದ್ದು,  ನೋಡ ನೋಡುತ್ತಲೇ ತಂದೆ ಮಗ ನೀರಲ್ಲಿ ಕೊಚ್ಚಿ…

ಕೊರಟಗೆರೆ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಟ್ಟಣದ ಮೂಡಲಪಣ್ಣೆಯ ಮಲ್ಲಮ್ಮ ಬಡಾವಣೆಯಲ್ಲಿ ಶುಕ್ರವಾರ ನಡೆದಿದೆ. ನವೀನ್ ಕುಮಾರ್(27) ಆತ್ಮಹತ್ಯೆ ಮಾಡಿಕೊಂಡ ಯುವಕ. ಟೀ ಅಂಗಡಿ…

ಕೊರಟಗೆರೆ: ತಾಲ್ಲೂಕಿನ ಕೋಳಾಲ ಹೋಬಳಿಯ ಮಾವತ್ತೂರು  ಗ್ರಾಮದ ದೊಡ್ಡಕೆರೆಗೆ ಬಿಜೆಪಿ ಮುಖಂಡರದ ಕೆ.ಎಂ.ಮುನಿಯಪ್ಪರವರು ರೈತರೊಂದಿಗೆ ತೆರಳಿ ತುಂಬಿದ ಕೆರೆಗೆ ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದರು. ಬಳಿಕ…

ಕೊರಟಗೆರೆ: ತಾಲ್ಲೂಕಿನ ವಡ್ಡಗೆರೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಕುರುಡುಗನಹಳ್ಳಿ ಗ್ರಾಮದ ವೀರಕ್ಯಾತಪ್ಪ ನವರ ಪತ್ನಿ ಲಕ್ಷ್ಮಮ್ಮ (70) ಎಂಬ ವೃದ್ದೆಯು ತನ್ನ ಜಮೀನಿಗೆ ಹೋಗಿ ವಾಪಸ್ ಬರುವ…

ಕೊರಟಗೆರೆ: ದೇಶ ಹಾಗೂ ರಾಜ್ಯದ ಯುವಜನತೆಯಲ್ಲಿ ಸಾಹಿತ್ಯ ಮತ್ತು ಸಂಸ್ಕೃತಿಗಳ ಜ್ಞಾನವಿದ್ದಾಗ ಮಾತ್ರ ಮನುಷ್ಯತ್ವ ಗುಣವುಳ್ಳಲು ಸಾಧ್ಯ ಎಂದು ಸಾಹಿತಿ, ಸಂಸ್ಕೃತಿ ಚಿಂತಕರಾದ ನಾಡೋಜ ಬರಗೂರು ರಾಮಚಂದ್ರಪ್ಪ…

ಕೊರಟಗೆರೆ: ತಾಲೂಕು ಹಾಗೂ ಜಿಲ್ಲೆಯ ವಿವಿಧೆಡೆಗಳಲ್ಲಿ ಮಳೆಯಿಂದಾಗಿ ಹಲವು ಪ್ರದೇಶಗಳು ಜಲಾವೃತವಾಗಿದ್ದು, ಈ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ಬಗರ್ ಹುಕ್ಕುಂ ಸಮಿತಿ ಸಭೆಯನ್ನು ರದ್ದು ಪಡಿಸಲಾಗಿದೆ. ಬಗರ್…

ಕೊರಟಗೆರೆ : ಲೈಸೆನ್ಸ್ ಇಲ್ಲದೆ ನಾಡ ಬಂದೂಕು ಹೊಂದಿದ್ದ ಇಬ್ಬರನ್ನು ಕೊರಟಗೆರೆ ಪೊಲೀಸರು ಬಂಧಿಸಿದ್ದಾರೆ. ತಾಲ್ಲೂಕಿನ ಚನ್ನರಾಯನದುರ್ಗ ಹೋಬಳಿಯ ಬೆಂಡೋಣೆ ಗ್ರಾಮದ ಮಂಜೇಶ್ ಬಿ.ಎಸ್(22) ಮತ್ತು ನರಸಿಂಹಮೂರ್ತಿ(40)…

ಕೊರಟಗೆರೆ : ಮಳೆಯಆರ್ಭಟದಿಂದ ಚನ್ನಸಾಗರ ಗ್ರಾಮವೇ ಜಯಮಂಗಲಿ ನದಿಯ ನೀರಿನಲ್ಲಿ ಮುಳುಗಿದೆ. 80 ಮನೆಗಳ ಗೋಡೆಗಳು ಬಿರುಕುಬಿಟ್ಟು ಭಯದ ವಾತಾವರಣ ನಿರ್ಮಾಣವಾಗಿದೆ. ರೈತರು ಮನೆಯಲ್ಲಿ ಶೇಖರಣೆ ಮಾಡಲಾಗಿದ್ದ…