Browsing: ಕೊರಟಗೆರೆ

ಕೊರಟಗೆರೆ: ತಾಲೂಕಿನ ಮಲ್ಲೇ ಕಾವು ಗ್ರಾಮದ ಸುವರ್ಣಮುಖಿ ಪ್ರೌಢಶಾಲೆಯಲ್ಲಿ ಸ್ವಾತಂತ್ರೋತ್ಸವ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸ್ನೇಹ ಪ್ರಿಯ ಸಮೂಹದಿಂದ ಆನಂದ್ ಕುಮಾರ್, ಪ್ರಸನ್ನ ಕುಮಾರ್, ಸುಬ್ರಹ್ಮಣ್ಯ, ಶ್ರೀನಿವಾಸಯ್ಯ,…

ಕೊರಟಗೆರೆ: ತಾಲೂಕಿನ ಚನ್ನರಾಯನದುರ್ಗ ಹೋಬಳಿಯ ಕುರಂಕೋಟೆ ಗ್ರಾಮದ ಹಿರಿಯ ಹೋರಾಟಗಾರರಾದ ಕೆ.ವಿ.ದೊಡ್ಡನರಸಪ್ಪ ಕೊರಟಗೆರೆ ತಾಲ್ಲೂಕು ಆಡಳಿತದಿಂದ ಗೌರವ ಪೂರ್ವಕವಾಗಿ ತಹಶೀಲ್ದಾರ್ ಮಂಜುನಾಥ್ ಕೆ ಸನ್ಮಾನಿಸಿ ಗೌರವಿಸಿದರು. ಕೆ.ವಿ.ದೊಡ್ಡನರಸಪ್ಪರವರ…

ಕೊರಟಗೆರೆ: ತಾಲೂಕು ಕಚೇರಿ ಆವರಣದಲ್ಲಿ ಮಹಾತ್ಮ ಶಿವಯೋಗಿ ಸ್ವಾಮೀಜಿಯವರ ಜನ್ಮದಿನ ಆಚರಣೆ ಮಾಡಲಾಯಿತು. ಶಿವಯೋಗಿ ಸ್ವಾಮೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಪೂಜೆ ಸಲ್ಲಿಸಿ ಗೌರವ ಸಲ್ಲಿಸಲಾಯಿತು.…

ಕೊರಟಗೆರೆ: ಸ್ವಾತಂತ್ರ್ಯ ದಿನಾಚರಣೆಯ ಪೂರ್ವಭಾವಿ ಸಭೆಗೆ ಕೆಲವು ಇಲಾಖೆಯ ಅಧಿಕಾರಿಗಳು ಗೈರಾಗಿದ್ದು, ಇದಕ್ಕೆ ಬೇಸರ ವ್ಯಕ್ತಪಡಿಸಿದ ತಹಶೀಲ್ದಾರ್ ಮಂಜುನಾಥ್ ಗೈರಾದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಇದೇ…

ಕೊರಟಗೆರೆ: ತಾಲೂಕಿನ ತುಂಬಾಡಿ ಮತ್ತು ಸಿದ್ದರಬೆಟ್ಟ ಸಂಪರ್ಕದ ರಸ್ತೆಯಲ್ಲಿ ಪ್ರಕಾಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಕೇವಲ 24 ಗಂಟೆಗಳಲ್ಲಿ ಕೊರಟಗೆರೆ ಪೊಲೀಸ್…

ಕೊರಟಗೆರೆ: ಬೈಚಾಪುರ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ತಿಪ್ಪೇಶ್ ಆರ್.ಟಿ.ಅವಿರೋಧ ಆಯ್ಕೆಯಾಗಿದ್ದಾರೆ ಎಂದು ಕೊರಟಗೆರೆ ತಾಲೂಕು  ತಹಶೀಲ್ದಾರ್ ಮಂಜುನಾಥ್  ತಿಳಿಸಿದರು. ಕೊರಟಗೆರೆ ತಾಲೂಕಿನ ಬೈಚಾಪುರ ಗ್ರಾಮ ಪಂಚಾಯಿತಿ…

ಬೆಳಧರ: ಶಾಲೆಯ ಆಟದ ಮೈದಾನಕ್ಕೆ ಕಾಂಪೌಂಡ್ ಮಾಡಿಸಿಕೊಡದೇ ನಾನು ಶಾಲೆಗೆ ಬರುವುದಿಲ್ಲ ಎಂದು ಪ್ರತಿಜ್ಞೆ ಮಾಡಿ, ಶಾಲೆಯ ಬಿಟ್ಟಿದ್ದ ಮಗುವಿನ ಮನವೊಲಿಸಿದ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಕಂಪೌಂಡ್ ನಿರ್ಮಾಣದ…

ಕೊರಟಗೆರೆ: ತುಮಕೂರು ಜಿಲ್ಲೆಯ ಕೊರಟಗೆರೆ ತಾಲೂಕಿನ ಅಗ್ರಹಾರ ಗ್ರಾಮ ಪಂಚಾಯಿತಿಯ ಥರಟಿ ಗ್ರಾಮದಲ್ಲಿ ಒಂದು ಕುಟುಂಬವೊಂದು ವಾಸಿಸಲು ಸೂಕ್ತ ಮನೆಯಿಲ್ಲದೇ ಸಂಕಷ್ಟದಲ್ಲಿ ಜೀವಿಸುತ್ತಿರುವ ಘಟನೆ ಗೃಹ ಸಚಿವರ…

ಕೊರಟಗೆರೆ: ಮುಖ್ಯಮಂತ್ರಿಗಳು ಇತ್ತೀಚೆಗೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮುಖ್ಯ ನಿರ್ವಹಣಾಧಿಕಾರಿಗಳ ಸಭೆಯಲ್ಲಿ ಸ್ಪಷ್ಟ ಸೂಚನೆ ನೀಡಲಾಗಿ ಎಲ್ಲಾ ಅಧಿಕಾರಿಗಳು ಕ್ಷೇತ್ರದಲ್ಲಿದ್ದು ಕೆಲಸ ಮಾಡಬೇಕು ಎಂಬ ನಿರ್ದೇಶನದ ಮೇಲೆಗೆ…

ಕೊರಟಗೆರೆ: ಇತಿಹಾಸ ಪ್ರಸಿದ್ಧವುಳ್ಳ ಬೆಟ್ಟದ ತಿಮ್ಮಪ್ಪ, ಆಂಜನೇಯನಿಗೆ ಏಕಾದಶಿಯ ವಿಶೇಷ ಪೂಜೆ ನಡೆಯಿತು. ಪ್ರತಿ ವರ್ಷ ಆಷಾಢ ಏಕಾದಶಿ ಯಂದು ಈ ಗ್ರಾಮದ ಹಿಂದೂ ಸಾದರ ಸಮುದಾಯದ…