Browsing: ಚಿಕ್ಕನಾಯಕನಹಳ್ಳಿ

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಬೈರಾಗನಹಳ್ಳಿ ಸಮೀಪ ಭಾನುವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರರೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನು ದಂಡಿನಶಿವರ ಮೂಲದ ನಾಗರಾಜ್ (45) ಎಂದು ಗುರುತಿಸಲಾಗಿದೆ.…

ಹುಳಿಯಾರು (ಚಿಕ್ಕನಾಯಕನಹಳ್ಳಿ): ಪೊಲೀಸ್ ವಿಚಾರಣೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ಮೃತಪಟ್ಟ ಘಟನೆ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರಿನಲ್ಲಿ ನಡೆದಿದೆ. ಪೊಲೀಸರ ಹೊಡೆತದಿಂದಲೇ ಈ ಸಾವು ಸಂಭವಿಸಿದೆ…

ಚಿಕ್ಕನಾಯಕನಹಳ್ಳಿ: ಪಟ್ಟಣದಲ್ಲಿ ಕಳೆದ ಕೆಲವು ದಿನಗಳಿಂದ ಅಡುಗೆ ಅನಿಲ (LPG) ಸಿಲಿಂಡರ್‌ಗಳ ಪೂರೈಕೆಯಲ್ಲಿ ತೀವ್ರ ವ್ಯತ್ಯಯ ಉಂಟಾಗಿದ್ದು, ಇದರಿಂದ ಆಕ್ರೋಶಗೊಂಡ ನೂರಾರು ಗ್ರಾಹಕರು ಗುರುವಾರ ಸ್ಥಳೀಯ ಗ್ಯಾಸ್…

ಹುಳಿಯಾರು: ಇಲ್ಲಿಗೆ ಸಮೀಪದ ದೊಡ್ಡಬಿದರೆಯ ಡಾ.ಗೇಟ್ ಸಮೀಪದ ತೆಂಗಿನ ತೋಟವೊಂದಕ್ಕೆ  ಆಕಸ್ಮಿಕವಾಗಿ ಬೆಂಕಿ ತಗುಲಿದ್ದು,  ಪರಿಣಾಮವಾಗಿ ಐದು ಎಕರೆ ಪ್ರದೇಶದಲ್ಲಿದ್ದ ಹತ್ತಾರು ತೆಂಗಿನ ಮರಗಳು ಹಾಗೂ ಜಾಲಿ…

ಚಿಕ್ಕನಾಯಕನಹಳ್ಳಿ: ತಾಲೂಕಿನ ಯಾವುದೇ ಗ್ರಾಮ ಪಂಚಾಯಿತಿ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಅಧಿಕಾರಿಗಳು ಕಟ್ಟುನಿಟ್ಟಿನ ಮುನ್ನೆಚ್ಚರಿಕೆ ವಹಿಸಬೇಕು ಎಂದು ಶಾಸಕ…

ಚಿಕ್ಕನಾಯಕನಹಳ್ಳಿ: ಕರ್ನಾಟಕ ಸರ್ಕಾರವು ಅಭಿವೃದ್ಧಿ ಕೆಲಸಗಳಿಗಿಂತ ಹೆಚ್ಚಾಗಿ ಪ್ರಚಾರಕ್ಕೆ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಎಚ್.ಡಿ. ಕುಮಾರಸ್ವಾಮಿ…

ಚಿಕ್ಕನಾಯಕನಹಳ್ಳಿ: ಹೊಯ್ಸಳಕಟ್ಟೆ ಸಮೀಪ ಬೋರನಕಣಿವೆ ಶ್ರೀ ಸಾಯಿಧಾಮದ ಆವರಣದಲ್ಲಿ ಭಾನುವಾರ ಮಹಾ ಶಿವರಾತ್ರಿ ಅಂಗವಾಗಿ ನರ್ಮದೋದ್ಭವ ಕಣಿವೆ ಶಂಕರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯಿತು. ಮುಂಜಾನೆ…

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಕಂದೀಕೆರೆ ಗ್ರಾಮದ ಯಲ್ಲಮ್ಮ ದೇವಿ ದೇವಸ್ಥಾನದ ಸಮೀಪವಿರುವ ಅಂಗನವಾಡಿಯಲ್ಲಿ ನಾಲ್ಕು ವರ್ಷದ ಬಾಲಕನಿಗೆ ಸಣ್ಣ ವಿಚಾರಕ್ಕಾಗಿ ಸಹಾಯಕಿ ಕೋಲಿನಿಂದ ಬಾಸುಂಡೆ ಬರುವಂತೆ ಹೊಡೆದಿರುವ ಘಟನೆ…

ಚಿಕ್ಕನಾಯಕನಹಳ್ಳಿ: ಕಾಂಗ್ರೆಸ್‌, ಬಿಜೆಪಿ, ಜೆಡಿಎಸ್‌ ಪಕ್ಷದವರು ಮಹಿಳೆಯರನ್ನು ಸೆಳೆಯಲು ಸೀರೆ ಹಂಚುವುದು, ಹಣ ನೀಡುವ ಕೆಲಸ ಮಾಡುತ್ತಾರೆ. ಆದರೆ ಕೆ.ಆರ್.ಎಸ್ ಪಕ್ಷದವರು ಮಹಿಳೆಯರನ್ನು ಸೆಳೆಯಲು ಈ ರೀತಿಯ…

ಚಿಕ್ಕನಾಯಕನಹಳ್ಳಿ: ಎತ್ತಿನಹೊಳೆ ನೀರಾವರಿ ಯೋಜನೆಯ ಕಾಮಗಾರಿಗೆ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ. ಈ ನಿಟ್ಟಿನಲ್ಲಿ ಜ.4ರಂದು ಚಿಕ್ಕನಾಯಕನಹಳ್ಳಿ ಸೇರಿದಂತೆ ತಿಪಟೂರು, ತುರುವೇಕೆರೆ, ತಿಪಟೂರು ನಾಲ್ಕು ತಾಲ್ಲೂಕಿನ ಮುಖಂಡರುಗಳ ಸಭೆ…