Browsing: ಜಿಲ್ಲಾ ಸುದ್ದಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ಮಲೆಮಹದೇಶ್ವರ ಬೆಟ್ಟದಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ ಆಗಿದೆ. ಸುಮಾರು 35 ವರ್ಷದ ಪುರುಷನ ಮೃತದೇಹ ಇದಾಗಿದೆ. ಸ್ಥಳಕ್ಕೆ ಮಲೆ ಮಹದೇಶ್ವರ…

ಯಾದಗಿರಿ: ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಬಳಿ ಲಾರಿ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಶಹಾಪುರ ತಾಲೂಕಿನ ಬೊಮ್ಮನಹಳ್ಳಿಯ ನಿವಾಸಿಗಳಾದ…

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹತ್ತರವಾಟ ಗ್ರಾಮದಲ್ಲಿ ಕುಡಿದ ಮತ್ತಿನಲ್ಲಿ ಸ್ನೇಹಿತರ ಗಲಾಟೆ ಶುರುವಾಗಿದ್ದು, ಕೊಲೆಯಲ್ಲಿ ಅಂತ್ಯವಾದ ಘಟನೆ ನಡೆದಿದೆ. ನಿಂಗಪ್ಪಾ ಬುಳ್ಳಾರ (25) ಮೃತ…

ವಿಜಯಪುರ: ಪತಿಯೊಬ್ಬ ಪತ್ನಿಯ ಶೀಲವನ್ನು ಶಂಕಿಸಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ವಿಜಯಪುರ ಜಿಲ್ಲೆಯ ತಿಕೋಟ ತಾ. ಹುಬನೂರು ತಾಂಡಾ -2ರಲ್ಲಿ ನಡೆದಿದೆ. ರೇಶ್ಮಾ ರಾಠೋಡ (25)…

ರಾಯಚೂರು: ರಾಯಚೂರಿನ  ಕಸಬೆ ಕ್ಯಾಂಪ್ ಬಳಿಯ ರಾಜ್ಯ ಹೆದ್ದಾರಿಯಲ್ಲಿ ಇನ್ನೋವಾ ಕಾರ್ ಹಾಗೂ ಖಾಸಗಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಅತ್ತೆ, ಸೊಸೆ ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು…

ತಿಪಟೂರು: ನಗರದ ಕಲ್ಲೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಇರುವ ಅಯ್ಯಪ್ಪ ಸ್ವಾಮಿ ದೇವಸ್ಥಾನವನ್ನು ಯಾವುದೇ ಕಾರಣಕ್ಕೂ ಸ್ಥಳಾಂತರಿಸಲು ಬಿಡುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ಲೋಕೇಶ್ವರ್ ತಿಳಿಸಿದರು. 1968…

ಭೋಪಾಲ್‌: ಗರ್ಭಿಣಿ ಮಹಿಳೆಯನ್ನೂ ಬಿಡದ ಕಾಮುಕರು. ಗರ್ಭಿಣಿಯ ಮೇಲೆ ಮೂವರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿ, ಪೆಟ್ರೋಲ್​ ಸುರಿದು ಬೆಂಕಿ ಹಚ್ಚಿ ಹತ್ಯೆಗೈಯಲು ಯತ್ನಿಸಿದ ಭೀಕರ ಘಟನೆ…

ಪರೀಕ್ಷಾ ಭೀತಿಯಿಂದ ವಿದ್ಯಾರ್ಥಿಯೋರ್ವ ಕಟ್ಟಡದ 6ನೇ ಮಹಡಿಯಿಂದ ಜಿಗಿದು ಸಾವಿಗೆ ಶರಣಾಗಿರುವ ಘಟನೆ ಉಡುಪಿ ಜಿಲ್ಲೆಯ ಮಣಿಪಾಲದ ಮಾಹೆ ವಿವಿಯಲ್ಲಿ ಫೆ.17 ರಂದು ವರದಿಯಾಗಿದೆ. ಬಿಹಾರ ಮೂಲದ…

ತುಮಕೂರು: ಕಳೆದ ಒಂದು ವರ್ಷದಿಂದ ಗೃಹ ಬಂಧನಕ್ಕೆ ಒಳಗಾಗಿ ಮಾನಸಿಕ ಹಾಗೂ ದೈಹಿಕ ಕಿರುಕುಳ ಅನುಭವಿಸುತ್ತಿದ್ದ ವಯೋವೃದ್ಧೆಯನ್ನು ಪಾರು ಮಾಡಿರೋ ಘಟನೆ ನಡೆದಿದೆ. ಸಖಿ ಒನ್ ಸ್ಟಾಪ್…

ರಾಮನಗರ: ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ದ್ಯಾವಸಂದ್ರದ ಮನೆಯಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳಾ ಕಾನ್ಸ್ಟೇಬಲ್ ಮೃತದೇಹ ಪತ್ತೆಯಾಗಿದೆ. ಬೆಂಗಳೂರು ನಗರ ವ್ಯಾಪ್ತಿಯ ಪೋಲಿಸ್ ಠಾಣೆಯಲ್ಲಿ ಕೆಲಸ ಮಾಡುತಿದ್ದ…