Browsing: ಜಿಲ್ಲಾ ಸುದ್ದಿ

ಬೆಳ್ತಂಗಡಿ : ರಾಜ್ಯ ಸರಕಾರದ ವತಿಯಿಂದ ಸಮಾಜ ಕಲ್ಯಾಣ ಇಲಾಖೆಯ ನೇತೃತ್ವದಲ್ಲಿ ತಲುಪಿದ ಸಂವಿಧಾನ ಜಾಗೃತಿ ಜಾಥಾ ರಥವನ್ನು ಸ್ವಾಗತಿಸುವ ಕಾರ್ಯಕ್ರಮಕ್ಕೆ ಗ್ರಾ.ಪಂ. ಅಧ್ಯಕ್ಷ , ಉಪಾಧ್ಯಕ್ಷೆ…

ರಾಯಚೂರು: ಜಿಲ್ಲೆಯ ಸಿಂಧನೂರು ನಗರದ ಅಂಬೇಡ್ಕರ್ ಹಾಸ್ಟೆಲ್ ‌ನಲ್ಲಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಂದು ನಡೆದಿದೆ. ಹಿರೇಹುಸೇನಪ್ಪ(18) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿಯಾಗಿದ್ದಾನೆ.…

ಬೆಂಗಳೂರು-ಮಂಗಳೂರು ಮಾರ್ಗವಾಗಿ ಚಲಿಸುತ್ತಿದ್ದ ರೈಲಿನಿಂದ ಮಹಿಳೆಯೊಬ್ಬರು ನೇತ್ರಾವತಿ ನದಿಗೆ ಹಾರಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದ ಬಳಿ ಫೆ.15ರಂದು ವರದಿಯಾಗಿದೆ. ಆಕೆಯನ್ನು ನಯನಾ ಎಂ.ಜಿ(27 )…

ಏನೂ ಅರಿಯದ ಕಂದಮ್ಮಗಳ ಮೇಲೂ ಕಾಮ ಪಿಶಾಚಿಗಳು ಎರಗುತ್ತಾರಂದ್ರೆ ಕಾನೂನಿನ ಬಿಸಿ ತಟ್ಟದ ಪರಿಣಾಮವೋ ಏನೋ.. ಹೌದು, ಮೂರು ವರ್ಷದ ಮುಗ್ದ ಬಾಲಕಿ ಮೇಲೆ ಇಲ್ಲೊಬ್ಬ ಕಾಮುಕ…

ಕಾರವಾರ: ಟಾಟಾ ಏಸ್ ಹಾಗೂ ಆಟೋ ನಡುವೆ ಅಪಘಾತ  ಸಂಭವಿಸಿದ್ದು, ಚಾಲಕ ಸೇರಿ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಘಟನೆ ಉತ್ತರಕನ್ನಡ ಜಿಲ್ಲೆಯ ಭಟ್ಕಳದ ರಾಷ್ಟ್ರೀಯ ಹೆದ್ದಾರಿ 66ರ ಬೆಳಕೆ…

ಕೊರಟಗೆರೆ: ಐತಿಹಾಸಿಕ ಕಮನಿಯ ಕ್ಷೇತ್ರ ಎಂದೇ ಪ್ರಸಿದ್ಧವಾಗಿರುವ ಕ್ಯಾಮೇನಹಳ್ಳಿ ಆಂಜನೇಯ ಸ್ವಾಮಿ ಜಾತ್ರೆಗೆ ಕ್ಷಣಗಣನೆ ಆರಂಭವಾಗಿದೆ. ಫೆ.16 ರ ಶುಕ್ರವಾರ ನಡೆಯುವ ಜಾತ್ರೆಗೆ ಮುಜರಾಯಿ ಇಲಾಖೆ ಸಕಲ…

ಗ್ರಾಮೀಣ ಪ್ರದೇಶಗಳ ಕಡೆ ಬಸ್ಸುಗಳಲ್ಲಿ ಓಡಾಡುವಾಗ ನಾಯಿ ಮರಿ, ಕೋಳಿ ಮರಿ , ಬೆಕ್ಕಿನ ಮರಿ ಹೀಗೆ ಕೊಂಡೊಯ್ಯುವವರ ಸಂಖ್ಯೆ ಹೆಚ್ಚಾಗಿರುತ್ತೆ. ಕೆಲವೊಂದು ಸಲ ರೊಚ್ಚಿಗೆದ್ದ ಕಂಡೆಕ್ಟರ್…

ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ ನ ಅರಣ್ಯದಂಚಿನಲ್ಲಿರುವ ಶಿವಪುರ ಹೊರವಲಯದಲ್ಲಿ ಹುಲಿ ದಾಳಿಗೆ ಇಬ್ಬರು ಕುರಿಗಾಹಿಗಳಿಗೆ ಗಾಯವಾಗಿರುವಂತಹ ಘಟನೆ ನಡೆದಿದೆ. ಶಿವಶೆಟ್ಟಿ(55), ಜವರಯ್ಯ(65) ಗಾಯಗೊಂಡವರು.…

ಮಥುರಾ: ಉತ್ತರ ಪ್ರದೇಶದ ಮಥುರಾದಲ್ಲಿ ಯಮುನಾ ಎಕ್ಸ್ ಪ್ರೆಸ್ ವೇನಲ್ಲಿ ಕಾರು- ಬಸ್ ಡಿಕ್ಕಿಯಾಗಿ ಐವರು ಮೃತಪಟ್ಟ ಘಟನೆ ನಡೆದಿದೆ. ಪರಿಣಾಮ ಬಸ್ಸಿನಲ್ಲಿದ್ದ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದು,…

ಹೈದರಾಬಾದ್:‌ ತೆಲಂಗಾಣದ ಸಿಕಂದರಾಬಾದ್‌ ನಲ್ಲಿ ಆಸ್ತಿ ವಿವಾದದಿಂದಾಗಿ ವ್ಯಕ್ತಿಯೊಬ್ಬ ತನ್ನ ಸಹೋದರನ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಘಟನೆ ನಡೆದಿದೆ. ಆರೋಪಿಯು ತನ್ನ ಮನೆಗೆ ಹೋಗುವ…