Browsing: ಜಿಲ್ಲಾ ಸುದ್ದಿ

ಚಿಕ್ಕಬಳ್ಳಾಪುರ: ಪತಿಯೋರ್ವ ಪತ್ನಿಯನ್ನು ಚಾಕುವಿನಿಂದ ಇರಿದು, ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಚಿನ್ನಕಾಯಲಪಲ್ಲಿ ಗ್ರಾಮದಲ್ಲಿ…

ಕೊರಟಗೆರೆ: ಶಿವರಾತ್ರಿ ಹಬ್ಬದ ಪ್ರಯುಕ್ತ ಹೊಳೆ ನಂಜುಂಡೇಶ್ವರ ದೇವಸ್ಥಾನದಲ್ಲಿ ಭಕ್ತ ಸಾಗರವೇ ನೆರೆದಿತ್ತು. ಮುಂಜಾನೆ 3 ಗಂಟೆಯಿಂದಲೇ ನಂಜುಡೇಶ್ವರನ ದರ್ಶನಕ್ಕೆ ಭಕ್ತರು ಆಗಮಿಸಿದರು. ಹೊಳೆ ನಂಜುಂಡೇಶ್ವರ ಸ್ವಾಮಿಗೆ…

ಬೀದರ್: ಜಿಲ್ಲೆಯ ವಿವಿಧೆಡೆ ಮಹಾಶಿವರಾತ್ರಿ ಪ್ರಯುಕ್ತ ವಿಶಿಷ್ಟವಾಗಿ ಸಾಮಾಜಿಕ ಇಷ್ಟಲಿಂಗ ಪೂಜೆ ನಗರದ ಬಸವ ಮಂಟಪ ಕೆ.ಎಚ್.ಬಿ.ಕಾಲೋನಿಯಲ್ಲಿ ನಡೆಯಿತು. ಇಷ್ಟಲಿಂಗ ಪೂಜೆಯಲ್ಲಿ ಎಲ್ಲಾ ಶರಣರು ಪಾಲ್ಗೊಂಡು ನಂತರ…

ಪಾವಗಡ: ತಾಲ್ಲೂಕಿನ ವೈ.ಎನ್.ಹೊಸಕೋಟೆ ಹೋಬಳಿಯ ಮೇಗಳಪಾಳ್ಯ ತಾಂಡದಲ್ಲಿ ಸಂತ ಸೇವಾಲಾಲ್ ಮಹರಾಜ್ ರವರ 285ನೇ ಜಯಂತೋತ್ಸವವನ್ನು ಲಂಬಾಣಿ ಸಮುದಾಯ ವಿಜೃಂಭಣೆಯಿಂದ ಆಚರಿಸಿತು. ಬೆಳಿಗ್ಗೆ ವಿಶೇಷ ಪೂಜೆ ನೆರವೇರಿದ…

ರಾಮನಗರ: ರಾಮನಗರದ ಕನಕಪುರ ನಗರದ ಮರಳೇಬೇಕುಪ್ಪೆ ವೃತ್ತ ಬಳಿ ಇರುವ ಅರ್ಕಾವತಿ ನದಿಗೆ ಜಿಗಿದು ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮುತ್ತು (28) ನದಿಗೆ ಹಾರಿ ಆತ್ಮಹತ್ಯೆ…

ಚಿಕ್ಕಬಳ್ಳಾಪುರ: ಅಪ್ರಾಪ್ತೆ ಮೇಲೆ ಯುವಕನೋರ್ವ ಲೈಂಗಿಕ ದೌರ್ಜನ್ಯವನ್ನು ಎಸಗಿದ್ದು, 7ನೇ ತರಗತಿಯ ವಿದ್ಯಾರ್ಥಿನಿ ಇದೀಗ 5 ತಿಂಗಳ ಗರ್ಭಿಣಿಯಾಗಿದ್ದಾಳೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ…

ಮಡಿಕೇರಿ: ನವಜಾತ ಶಿಶುವಿನ ಮೃತದೇಹವೊಂದು ಕೊಡಗು ಜಿಲ್ಲೆ ಸುಂಟಿಕೊಪ್ಪ ಸಮೀಪದ ಗದ್ದೆಹಳ್ಳದ ಚೆಟ್ಟಳ್ಳಿ ರಸ್ತೆಯಲ್ಲಿರುವ ಯಂಕನ ದೇವರಾಜು ಎಂಬುವವರ ಗದ್ದೆಯಲ್ಲಿ ಮಣ್ಣಿನೊಳಗೆ ಪತ್ತೆಯಾಗಿದೆ. ಗುರುವಾರ ಬೆಳಿಗ್ಗೆ ಈ ಘಟನೆ…

ಚಿತ್ರದುರ್ಗ: ಹೆರಿಗೆ ಬಳಿಕ ಮಗುವಿಗೆ ಚಿಕಿತ್ಸೆ ನೀಡದೇ 4 ದಿನದ ಹಸುಗೂಸು ಸಾವನ್ನಪ್ಪಿದ್ದು, ಚಿತ್ರದುರ್ಗ ಜಿಲ್ಲಾಸ್ಪತ್ರೆಯ ವೈದ್ಯರ ವಿರುದ್ಧ ನಿರ್ಲಕ್ಷ್ಯ ಆರೋಪ ಕೇಳಿ ಬಂದಿದೆ. ವೈದ್ಯರ ವಿರುದ್ಧ…

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪುಡಿರೌಡಿಗಳು ಅಟ್ಟಹಾಸ ಮೆರೆದಿದ್ದು, ಯುವಕನ ಮೇಲೆ ವಿನಾಕಾರಣ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಾರೆ. ಗೈಬುಖಾನ್ ಹಕೀಮ್ (29) ಹಲ್ಲೆಗೊಳಗಾದ ಯುವಕನಾಗಿದ್ದಾನೆ. ಹಲ್ಲೆಗೊಳಗಾದ ಗೈಬುಖಾನ್‌ ನನ್ನು ಕಿಮ್ಸ್‌…

ತುಮಕೂರು: ಗೆಳೆಯನ ಜತೆ ಜಾತ್ರೆಗೆ ಬಂದಿದ್ದ ಬಾಲಕಿಗೆ ಬ್ಲ್ಯಾಕ್ ಮೇಲ್ ಮಾಡಿ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಸಂಬಂಧ ಮೂವರನ್ನು ಬಂಧಿಸಲಾಗಿದೆ.…