Browsing: ಜಿಲ್ಲಾ ಸುದ್ದಿ

ಚಾಮರಾಜನಗರ: ಜೆಡಿಎಸ್ ಇನ್ನು ಮುಂದೆ ಜಾತ್ಯಾತೀತ ಅಂತ ಹೇಳಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಚಾಮರಾಜನಗರದಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಾತ್ಯಾತೀತ ಹೇಳಿಕೊಳ್ಳುವ  ಜೆಡಿಎಸ್ ಕೋಮುವಾದಿ ಪಕ್ಷದ…

ಹೆಚ್.ಡಿ.ಕೋಟೆ: ತಮಿಳುನಾಡು ರಾಜ್ಯದ ಕೊಯಂತ್ತೂರಿನ ಮುತ್ತು ಸೆಲ್ವರಾಜ್ ಎಂಬುವ ಯುವಕ  ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನದ ನಂತರ ಅವರ ವಿಚಾರಗಳನ್ನು ತಿಳಿದು ರಾಜ್ಯ ಮತ್ತು ಅಂತಾರಾಜ್ಯ…

ಹೆಚ್.ಡಿ.ಕೋಟೆ: ತಾಲೂಕಿನ ಎನ್. ಬೆಳೆತ್ತೂರು ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ಉದ್ಬೂರು ಗಿರಿಜನ ಆಶ್ರಮ ಶಾಲೆಯಲ್ಲಿ ಮಕ್ಕಳಿಗೆ  ಸಿಕಲ್ ಸೆಲ್  ಅನೀಮಿಯ ತಪಾಸಣೆ ಶಿಬಿರವನ್ನು ಆಯೋಜಿಸಲಾಗಿತ್ತು.…

ಬೆಂಗಳೂರು: ಆಸ್ತಿ ವಿಚಾರವಾಗಿ ಅಣ್ಣ-ತಮ್ಮಂದಿರ ನಡುವೆ ನಡೆಯುತ್ತಿದ್ದ ಗಲಾಟೆ ಬಿಡಿಸಲು ಹೋದವನೇ ಹೆಣವಾದ ಘಟನೆ ಇಲ್ಲಿನ ಸುಬ್ರಮಣ್ಯಪುರ ಠಾಣಾ ವ್ಯಾಪ್ತಿಯ ಶಾರದನಗರದಲ್ಲಿ ನಡೆದಿದೆ. ಗಣೇಶ್ ನಾಯ್ಕ ಕೊಲೆಯಾದವ.…

ಬೆಂಗಳೂರಿನ ಗಾಣಕಲ್ ರಸ್ತೆಯಲ್ಲಿ ನೆನ್ನೆ ಬೆಳಗ್ಗೆ ಹಿಟ್ ಆಂಡ್ ರನ್ ಗೆ ಓರ್ವ ಬೈಕ್ ಸವಾರ ಬಲಿಯಾಗಿದ್ದಾರೆ. ಅಜಾಗರೂಕತೆ ಹಾಗೂ ವೇಗವಾಗಿ ಬಂದ ಕಾರ್‌ ನಿಂದ ಬೈಕ್‌…

ಜೂಜಾಡುತ್ತಿದ್ದ ಅಡ್ಡೆ ಮೇಲೆ ಬ್ಯಾಟರಾಯನ ಪುರ ಠಾಣೆ ಪೊಲೀಸರು ದಾಳಿ ಮಾಡಿ 52 ಮಂದಿಯನ್ನು ಬಂಧಿಸಿ ಪಣಕ್ಕಿಟ್ಟಿದ್ದ 1. 65 ಲಕ್ಷ ರೂ. ನಗದನ್ನು ವಶಪಡಿಸಿಕೊಂಡಿದ್ದಾರೆ. ಶ್ರೀ…

ಚಾಮರಾಜನಗರ: ಕಾವೇರಿ ನೀರಿನ ಸಂಬಂಧ ಹಳೇ ಮೈಸೂರು ಭಾಗದಲ್ಲಿ ಹೋರಾಟದ ಕಿಚ್ಚು ಜೋರಾಗಿದ್ದು ರೈತರು, ಕನ್ನಡಪರ ಸಂಘಟನೆಗಳು ಜಿಲ್ಲೆಯಲ್ಲಿ ಸರಣಿ ಪ್ರತಿಭಟನೆ ನಡೆಸುತ್ತಿವೆ. ಶನಿವಾರ ಮಧ್ಯಾಹ್ನ ಚಾಮರಾಜನಗರ-ಕೊಳ್ಳೆಗಾಲ…

ಜಾರ್ಖಂಡ್ ನಲ್ಲಿ ವರನ ಜೊತೆ ಸುತ್ತಾಡಲು ಹೋದ ಯುವತಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿದ ದೂರು. ಚಿತ್ರಹಿಂಸೆ ನೀಡಿದ ಬಳಿಕ ಆರೋಪಿಗಳು 22 ವರ್ಷದ ಯುವಕನ ಬ್ಯಾಗ್…

ಅಪ್ರಾಪ್ತ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ತಂದೆಗೆ 5 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಬೆಂಗಳೂರು ಗ್ರಾಮಾಂತರ ಎಫ್ ಟಿಎಸ್ ಸಿ-1ನೇ ನ್ಯಾಯಾಲಯ ತೀರ್ಪು ನೀಡಿದೆ.…

ಅಪಾರ್ಟ್‌ಮೆಂಟ್ ಸಮುಚ್ಚಯವೊಂದರ 9ನೇ ಮಹಡಿಯಿಂದ ಬಿದ್ದು ವಿಜಯಲಕ್ಷ್ಮಿ (17) ಎನ್ನುವವರು ಮೃತಪಟ್ಟಿದ್ದು, ಆತ್ಮಹತ್ಯೆ ಶಂಕೆ ವ್ಯಕ್ತವಾಗಿದೆ. ಜ್ಞಾನಭಾರತಿ ಬಳಿಯ ಜ್ಞಾನಜ್ಯೋತಿ ನಗರದಲ್ಲಿ ತಾಯಿ ಜೊತೆ ವಾಸವಿದ್ದ ವಿಜಯಲಕ್ಷ್ಮಿ,…