Browsing: ಜಿಲ್ಲಾ ಸುದ್ದಿ

ತಮಿಳುನಾಡಿನ ಮಧುರೈ ರೈಲು ನಿಲ್ದಾಣದಲ್ಲಿ ರೈಲಿಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಇಪ್ಪತ್ತು ಜನರು ಗಾಯಗೊಂಡಿದ್ದಾರೆ. ಇವರಲ್ಲಿ ನಾಲ್ವರ ಸ್ಥಿತಿ ಚಿಂತಾಜನಕವಾಗಿದೆ. ಅಪಘಾತದಲ್ಲಿ ಮೃತಪಟ್ಟವರು…

ತಿಪಟೂರು ತಾಲ್ಲೂಕಿನ ದಸರೀಘಟ್ಟದ ಆದಿಚುಂಚನಗಿರಿ ಶಾಖಾಮಠದ ಚೌಡೇಶ್ವರಿ ದೇವಾಲಯದಲ್ಲಿ ಶುಕ್ರವಾರ ವರಮಹಾಲಕ್ಷ್ಮೀ ಹಬ್ಬದ ಅಂಗವಾಗಿ ವರಮಹಾಲಕ್ಷ್ಮೀ ಹಾಗೂ ಚೌಡೇಶ್ವರಿ ದೇವಿಯ ಪೂಜಾ ಕಾರ್ಯಕ್ರಮ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ…

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದವರ ಆಪರೇಷನ್ ಹಸ್ತ ಯಶಸ್ವಿ ಆಗಲ್ಲ ಅಂತ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳ ಜೊತೆಗೆ ಮಾತನಾಡಿದ…

ಪ್ರಗತಿಪರ ಸಾಹಿತಿಗಳಿಗೆ ಪದೇ ಪದೇ ಬೆದರಿಕೆಗಳು ಬರುತ್ತಿರುವ ಹಿನ್ನೆಲೆಯಲ್ಲಿ ಅದಕ್ಕೆ ಸಂಬಂಧಿಸಿದ ಎಲ್ಲಾ ಪ್ರಕರಣಗಳನ್ನು ಸರ್ಕಾರವು ನಗರ ಕೇಂದ್ರ ಅಪರಾಧ ವಿಭಾಗಕ್ಕೆ ಪೊಲೀಸ್ ಇಲಾಖೆ ವರ್ಗಾಯಿಸಿದೆ. ಪ್ರಕರಣದ…

ಗುಬ್ಬಿ ತಾಲೂಕಿನ ಸಿ.ಎಸ್.ಪುರ ಹೋಬಳಿಯ ಸಾರ್ವಜನಿಕ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶರಾದ ಉಂಡಿ ಮಂಜುಳ ಶಿವಪ್ಪರವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿ, ಸಾರ್ವಜನಿಕರ…

ಮಂಡ್ಯ: ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದನ್ನು ವಿರೋಧಿಸಿ ರೈತರು ಶ್ರೀರಂಗಪಟ್ಟಣದಲ್ಲಿ ರೈತರು ನೇಣು ಕುಣಿಕೆಗಳನ್ನು ಕೈಯಲ್ಲಿ ಹಿಡಿದುಕೊಂಡು ಪ್ರತಿಭಟನೆ ನಡೆಸಿದರು. ರೈತ ಮುಖಂಡ ನಂಜುಂಡೇಗೌಡ ನೇತೃತ್ವದಲ್ಲಿ ನಡೆಯುತ್ತಿರುವ…

ಬೆಳಗಾವಿಯ ಮಾರ್ಕಂಡಯ್ಯ ಕೋ ಆಪರೇಟಿವ್ ಶುಗರ್ ಮಿಲ್ ನ ಮಾರ್ಕಂಡಯ್ಯ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿಯ ಚುನಾವಣೆಯು ರವಿವಾರ ದಿನಾಂಕ 27.8.2023ರಂದು ಜರಗಲಿದ್ದು ಅವಿನಾಶ ರಾಮ್ ಭಾವು…

ವರಮಹಾಲಕ್ಷ್ಮಿ ಹಬ್ಬಕ್ಕೆಂದು ತಾವರೆ ಹೂ ಕೀಳಲು ಹೋಗಿದ್ದ ತಂದೆ ಮಗ ದುರಂತವಾಗಿ ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರದಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಭೂಚನಹಳ್ಳಿಯ ಕೆರೆಯಲ್ಲಿ…

ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬೆಂಗಳೂರಿನ ಕೆ.ಆರ್.ಪುರ ತಾಲೂಕು ಕಚೇರಿ ಸರ್ವೆ ಸೂಪರ್ ​​ವೈಸರ್ ರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ಕೆ.ಆರ್.ಪುರ ತಾಲೂಕು ಕಚೇರಿ ಸರ್ವೆ…

ಗೂಂಡಾ ಕಾಯ್ದೆಯಡಿ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ಅವರನ್ನು ಬಂಧಿಸಿರುವ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ ಸಲ್ಲಿಕೆಯಾಗಿದೆ.…