Browsing: ಜಿಲ್ಲಾ ಸುದ್ದಿ

ಕಂದಾಯ ಸಚಿವರೊಂದಿಗೆ ಸಮಾಲೋಚನೆ ನಡೆಸಿ ಅರಣ್ಯ ಮತ್ತು ಕಂದಾಯ ಭೂಮಿಯ ಜಂಟಿ ಸಮೀಕ್ಷೆ ನಡೆಸುವ ಮೂಲಕ ಕಾನೂನು ವ್ಯಾಪ್ತಿಯಲ್ಲಿ  ಹಕ್ಕುಪತ್ರದ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ…

ಪತ್ರಿಕಾರಂಗದಲ್ಲಿ ಇರುವವರು ಆರ್ಥಿಕವಾಗಿ ಇದ್ದಾರೆ ಎಂದುಕೊಂಡಿದ್ದಾರೆ. ಆದರೆ ಅವರು ಪಡುವ ಕಷ್ಟವನ್ನು ನಾನು ಕಾಣ್ಣಾರೆ ನೋಡಿದ್ದೇನೆ. ಹಾಗೆಯೇ ಕೋವಿಡ್ ಸಮಯದಲ್ಲಿ ಅವರ ಕಷ್ಟ, ನೋವು ಹೇಳತೀರದು. ಪತ್ರಕರ್ತರ…

ನಿಮ್ಮಲ್ಲಿ ಕನಸು ಕಾಣುವ ಸಾಮರ್ಥ್ಯವಿದೆ. ಎಂದಾದರೆ ಏನನ್ನಾದರೂ ಸಾಧಿಸುವ ಸಾಮರ್ಥ ನಿಮ್ಮಲ್ಲಿದೆ ಎಂದರ್ಥ ಇತರರ ಸಾಧನೆಗೆ ನೀವು ನೆರವು ನೀಡಿದ್ದೀರಿ ಎಂದಾದರೆ ನಿಮ್ಮ ಜೀವನದಲ್ಲಿ ನೀವು ಬಯಸಿದ್ದನ್ನು…

ಹೆಚ್.ಡಿ.ಕೋಟೆ: ಮೃತಪಟ್ಟ 15 ದಿನಗಳ ಬಳಿಕ ಹೊರದೇಶದಿಂದ ಹಕ್ಕಿಪಿಕ್ಕಿ ಸಮುದಾಯದ ವ್ಯಕ್ತಿಯ ಮೃತದೇಹ ಸ್ವಗ್ರಾಮಕ್ಕೆ ತರಿಸಿ ಶಾಸಕ ಅನಿಲ್ ಚಿಕ್ಕಮಾದು ಮಾನವೀಯತೆ ಮೆರೆದಿದ್ದಾರೆ. ಜೀವನೋಪಾಯಕ್ಕಾಗಿ ಮಸಾಜ್ ಕೆಲಸ…

ಚಿಕ್ಕಮಗಳೂರು.ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಾಡಾನೆ ಹಾವಳಿ ಮುಂದುವರೆದಿದ್ದು, ಕಾಡಾನೆ ದಾಳಿಗೆ ತೋಟದಲ್ಲಿ ಮೇಯಲು ಕಟ್ಟಿದ್ದ ಹಸು ಸ್ಥಳದಲ್ಲೇ ಸಾವನ್ನಪ್ಪಿದೆ. ಮೂಡಿಗೆರೆ ತಾಲೂಕಿನ ಕೂವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ…

ಕೆ.ಆರ್.ಪೇಟೆ: ತಾಲ್ಲೂಕಿನ ಅಕ್ಕಿಹೆಬ್ಬಾಳನಲ್ಲಿ  ಪ್ರಾಥಮಿಕ ಕೃಷಿ ಪತ್ತಿನ  ಸಹಕಾರ ಸಂಘ.ನಿ.ಇವರು  ನೂತನವಾಗಿ ನಿರ್ಮಿಸಿರುವ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡವನ್ನು ಕೃಷಿ ಸಚಿವರು ಹಾಗೂ ಮಂಡ್ಯ…

ರೌಡಿ ಶೀಟರ್ ಕಪೀಲ್ ಮರ್ಡರ್ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ಸೆರೆ ಸಿಕ್ಕಿವೆ. ಡಿಜೆ ಹಳ್ಳಿಯಲ್ಲಿ ಫೈನಾನ್ಸ್ ಹಾಗೂ ರಿಯಲ್ ಎಸ್ಟೇಟ್ ವ್ಯವಹಾರ…

ಮೈಸೂರು: ಮಂಡ್ಯ ನಂತರ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರಿನಲ್ಲಿ ದ್ವೇಷದ ರಾಜಕಾರಣದ ಆರೋಪ ಕೇಳಿಬಂದಿದೆ. K.R.ನಗರ ಶಾಸಕ ಡಿ.ರವಿಶಂಕರ್ ಮೇಲೆ ಈ ಆರೋಪ…

ನಗರದಲ್ಲಿ ಶುಕ್ರವಾರ ಸಂಜೆ ವೇಳೆ ಭಾರೀ ಮಳೆ ಸುರಿದಿದೆ. ಭಾರೀ ಮಳೆಯಿಂದಾಗಿ ಹೈಗೌಂಡ್ಸ್ ಪೊಲೀಸ್ ಠಾಣೆ ಬಳಿ ಬೃಹತ್ ಮರವೊಂದು ರಸ್ತೆಗುರುಳಿದೆ. ಮರ ಮೂರು ಕಾರುಗಳ ಮೇಲೆ…

ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 11ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದ್ದು, ಇದಕ್ಕೆ ಮುಂಚಿತವಾಗಿ ಜುಲೈ 20ರೊಳಗೆ ಬೇಕಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಬೃಹತ್ ಕೈಗಾರಿಕೆ ಮತ್ತು…