Browsing: ಜಿಲ್ಲಾ ಸುದ್ದಿ

ಸರಗೂರು:  ವಿಕಲಚೇತನರ ಹಿತರಕ್ಷಣೆಗಾಗಿ ಇರುವ ಕಾನೂನಿನ ಸೌಲಭ್ಯಗಳ ಬಗ್ಗೆ ಜಾಗೃತಿ ಮೂಡಿಸುವುದು ಅಗತ್ಯ’ ಎಂದು ಪ್ಯಾನೆಲ್ ವಕೀಲ ಹಾಗೂ ವಕೀಲರ ಸಂಘದ ಸಹ ಕಾರ್ಯದರ್ಶಿ ಮಣಿರಾಜು ಹೇಳಿದರು.…

ಸರಗೂರು:  ತಾಲೂಕಿನ ಹೆಗ್ಗನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೇವಲಾಪುರ ಗ್ರಾಮಕ್ಕೆ ಸೇರಿದ ಸರ್ವೆ ನಂಬರ್ 14ರಲ್ಲಿ ಸರ್ಕಾರಿ ಕೆರೆಗೆ ನಕಾಶೆಯಲ್ಲಿರುವ ರಸ್ತೆ ಬಿಡಿಸುವ ವಿಚಾರವಾಗಿ ದೇವಲಾಪುರ ಗ್ರಾಮಸ್ಥರು…

ಹೊಳೆನರಸೀಪುರ: ತಾಲ್ಲೂಕಿನ ಶ್ರವಣೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸಂತೋಷ್ ಅವರ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಸಾರ್ವಜನಿಕರು ಹಮ್ಮಿಕೊಂಡಿರುವ ಪ್ರತಿಭಟನೆ ಇಂದು ಎರಡನೇ…

ಹಾವೇರಿ: ಜಿಲ್ಲೆಯ ನಾಗೇಂದ್ರಮಟ್ಟಿ ಬಡಾವಣೆಯಲ್ಲಿ ಕಳ್ಳರು ಸರಣಿ ಕಳ್ಳತನ ಮಾಡುವ ಮೂಲಕ ಜನರಲ್ಲಿ ಭೀತಿ ಹುಟ್ಟಿಸಿದ್ದಾರೆ. ಒಂದೇ ರಾತ್ರಿ ಸುಮಾರು 7ಕ್ಕೂ ಅಧಿಕ ಮನೆಗಳ ಬೀಗ ಮುರಿದು…

ಹೊಳೆನರಸೀಪುರ: ತಾಲ್ಲೂಕಿನ ಶ್ರವಣೂರು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸಂತೋಷ್ ಅವರ ವಿರುದ್ಧ ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಗ್ರಾಮಸ್ಥರು ಬೃಹತ್ ಪ್ರತಿಭಟನೆ ನಡೆಸಿದರು. ಗ್ರಾಮದ…

ಚಾಮರಾಜನಗರ: ಜಿಲ್ಲೆಯ ನಂಜೇದೇವನಪುರ ಗ್ರಾಮದ ಬಳಿ ಏಕಕಾಲಕ್ಕೆ ಐದು ಹುಲಿಗಳು ಕಾಣಿಸಿಕೊಂಡಿದ್ದು, ಸ್ಥಳೀಯ ಜನರಲ್ಲಿ ತೀವ್ರ ಆತಂಕ ಸೃಷ್ಟಿಯಾಗಿದೆ. ನಂಜೇದೇವನಪುರ, ವೀರನಪುರ ಹಾಗೂ ಉಡಿಗಾಲ ಗ್ರಾಮಗಳ ಜಮೀನುಗಳಲ್ಲಿ…

ಸರಗೂರು:  ತಾಲೂಕಿನ ತಹಶೀಲ್ದಾರ್ ಕಚೇರಿಗೆ ಸೋಮವಾರ ಬೆಳಿಗ್ಗೆ ಬಂದಂತಹ 2 ಆರ್ ಡಿ ಎಕ್ಸ್ ಹುಸಿ ಬಾಂಬ್ ಸ್ಫೋಟದ ಬೆದರಿಕೆ ಮೇಲ್ ಸಂದೇಶ ಕೆಲಕಾಲ ಆತಂಕಕ್ಕೆ ಸಿಬ್ಬಂದಿಗಳು…

ದಾವಣಗೆರೆ: ನಟ ದರ್ಶನ್ ಅಭಿನಯದ ‘ಡೆವಿಲ್’ ಸಿನಿಮಾ ಭರ್ಜರಿ ಯಶಸ್ಸು ಕಾಣುತ್ತಿರುವ ಹಿನ್ನೆಲೆಯಲ್ಲಿ, ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರು ದಾವಣಗೆರೆಯ ಗೀತಾಂಜಲಿ ಚಿತ್ರಮಂದಿರಕ್ಕೆ ಭೇಟಿ ನೀಡಿದರು. ಇದೇ…

ಹುಬ್ಬಳ್ಳಿ: ತಾಲೂಕಿನ ಇನಾಂವೀರಾಪುರ ಗ್ರಾಮದಲ್ಲಿ ಭೀಕರ ಮರ್ಯಾದಾ ಹತ್ಯೆ ನಡೆದಿದೆ. ದಲಿತ ಸಮುದಾಯದ ಯುವಕ ವಿವೇಕಾನಂದ ಎಂಬಾತನನ್ನು ಪ್ರೀತಿಸಿ ಮದುವೆಯಾಗಿದ್ದ 19 ವರ್ಷದ ಮಾನ್ಯ ಪಾಟೀಲ ಎಂಬಾಕೆಯನ್ನು…

ಚಿಕ್ಕಬಳ್ಳಾಪುರ: ಜಿಲ್ಲೆಯ ಬಾಗೇಪಲ್ಲಿ ತಾಲೂಕಿನ ಗೂಳೂರು ರಸ್ತೆಯ ಚಿನ್ನೇಪಲ್ಲಿ ಕ್ರಾಸ್ ಬಳಿ ಶನಿವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನವವಿವಾಹಿತೆಯೊಬ್ಬರು ಮೃತಪಟ್ಟಿದ್ದು, ಅವರ ಪತಿ ಗಂಭೀರವಾಗಿ…