Browsing: ಜಿಲ್ಲಾ ಸುದ್ದಿ

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಧರ್ಮಪುರ ಹೋಬಳಿ ಬ್ಯಾಡರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮನೆಯೊಂದಕ್ಕೆ ಬೆಂಕಿ ಹತ್ತಿಕೊಂಡ ಘಟನೆ ನಡೆದಿದ್ದು, ಪರಿಣಾಮವಾಗಿ ಮನೆ ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಅಪಾರ…

ಹೆಚ್.ಡಿ.ಕೋಟೆ/ಸರಗೂರು:  ಹುಲಿ ದಾಳಿಯಿಂದ ಸಾವಿಗೀಡಾಗಿರುವ ರೈತನ ಕುಟುಂಬಕ್ಕೆ ಪರಿಹಾರ ನೀಡಿದ ನಂತರವೇ ಮರಣೋತ್ತರ ಪರೀಕ್ಷೆ ನಡೆಸಬೇಕೆಂದು ಮಾಜಿ ಶಾಸಕ ಬೀಚನಹಳ್ಳಿ ಚಿಕ್ಕಣ್ಣ ಒತ್ತಾಯಿಸಿದರು. ಅವರು ತಮ್ಮ ಬೆಂಬಲಿಗರೊಡನೆ…

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ  ಆದಿವಾಲ  ಗ್ರಾ. ಪಂ.ವ್ಯಾಪ್ತಿಯ  ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆದಿವಾಲಗೆ ಡಿ. ಸುಧಾಕರ್ ಭೇಟಿ ನೀಡಿದರು. ಈ …

ಸರಗೂರು:  ತನ್ನ ಪತ್ನಿಯಿಂದಲೇ ವ್ಯಕ್ತಿಯೊಬ್ಬ ಹತ್ಯೆಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ತಾಲ್ಲೂಕಿನ ಮುಳ್ಳೂರು ಗ್ರಾಮದ ನಿವಾಸಿ ಬಸವರಾಜು(41) ಮೃತ ದುರ್ದೈವಿ. ಈತನ ಪತ್ನಿ…

ಚಿತ್ರದುರ್ಗ:  ಗರ್ಭಿಣಿ ಪತ್ನಿಯನ್ನು ನೋಡಲು ತನ್ನ ತಾಯಿಯ ಜೊತೆಗೆ ಹೋಗುತ್ತಿದ್ದ ಪತಿ ಅಪಘಾತದಲ್ಲಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ  ಐಮಂಗಲ ಹೋಬಳಿ ಯರಬಳ್ಳಿ ಗ್ರಾಮದ ಗೊಲ್ಲಹಳ್ಳಿ ಸಮೀಪ…

ಹಿರಿಯೂರು:  ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರ ಪತಿ ಡಿ.ಟಿ.ಶ್ರೀನಿವಾಸ್ ಅವರನ್ನು  ಸರ್ಕಾರಿ ಅಧಿಕಾರಿಗಳ ವರ್ಗವು ಶಾಸಕರಂತೆ ಬಿಂಬಿಸುವಂತೆ ಒತ್ತಡ ಹೇರುತ್ತಿರುವುದು ವಿಪರ್ಯಾಸ ಎಂದು ಮಹಿಳಾ ಸಾಂತ್ವನ ಕೇಂದ್ರ…

ಕೋಲಾರ:  ವಿಧಾನ ಪರಿಷತ್ ಶಾಸಕರಾದ ಚಿದಾನಂದ್ ಎಂ.ಗೌಡ ಅವರು ಇಂದು ತಮ್ಮ ಸ್ಥಳೀಯ ಶಾಸಕರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ಕೋಲಾರ ಜಿಲ್ಲಾಸ್ಪತ್ರೆಗೆ ಆಂಬುಲೆನ್ಸ್ ಕೊಡುಗೆಯಾಗಿ ನೀಡಿದರು. ಈ ವೇಳೆ…

ಹಿರಿಯೂರು: ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ  ಕಾಡುಗೊಲ್ಲರ ನಿಗಮದ ವಿಚಾರವಾಗಿ  ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಮತ್ತು ಅವರ ಪತಿ ಡಿ.ಟಿ.ಶ್ರೀನಿವಾಸ್ ಆಂತರಿಕ ವಿರೋಧದ  ಧೋರಣೆಯನ್ನು ಹೊಂದಿದ್ದಾರೆಂದು ಬಿ…

ಚಿತ್ರದುರ್ಗ:  ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕರು, ಮಾಜಿ ಸಚಿವ ಡಿ.ಸುಧಾಕರ್ ಅವರು  ಕೆ.ಪಿ.ಸಿ.ಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ ಅವರನ್ನು ಅವರ ನಿವಾಸದಲ್ಲಿ ಭೇಟಿಯಾದರು. ಈ ವೇಳೆ ಪಕ್ಷ…

ಚಿತ್ರದುರ್ಗ: ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಹಾಗೂ ಚಿತ್ರದುರ್ಗ ತಾಲ್ಲೂಕು ಅಲ್ಪಸಂಖ್ಯಾತರ ಘಟಕದ ವತಿಯಿಂದ ಚಿತ್ರದುರ್ಗ ಜಿಲ್ಲೆಯ ಭೀಮಸಮುದ್ರ ರಸ್ತೆಯ ಸಿದ್ಧಾಪುರ ಗ್ರಾಮದಲ್ಲಿ ಇರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರೌಢಶಾಲೆಯ  ವಿದ್ಯಾರ್ಥಿಗಳಿಗೆ…