Browsing: ಜಿಲ್ಲಾ ಸುದ್ದಿ

ಮಂಡ್ಯ: ಮುಂದಿನ ವಿಧಾನಸಭೆ ಚುನಾವಣೆ ರಣತಂತ್ರ ರೂಪಿಸುತ್ತಿರೋ ಬೆನ್ನಲ್ಲೆ ಸುಮಲತಾ ಅಂಬರೀಷ್‌ ಬಿಜೆಪಿ ಸೇರ್ಪಡೆ ಬಗ್ಗೆ ಮಹತ್ವದ ತೀರ್ಮಾನವಾಗಲಿದೆ ಎಂದು ವರದಿಯಾಗಿದ್ದು, ಈ ಬಗ್ಗೆ ಭಾರೀ ಚರ್ಚೆಗೆ…

ಸರಗೂರು: ತಾಲ್ಲೂಕಿನ ದೊಡ್ಡಬರಗಿ ಗ್ರಾಮದಲ್ಲಿ ಚಿಕ್ಕತಾಯಮ್ಮ ಎಂಬುವರು ಮನೆ ಕಳೆದುಕೊಂಡ ನೋವಿನಿಂದ  ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದೊಡ್ಡಬರಗಿ ಗ್ರಾಮದಲ್ಲಿ ನಡೆದಿದೆ‌. ಸರಗೂರು ತಾಲ್ಲೂಕಿನ ಎಂ…

ತುಮಕೂರು: ಇಂದು ರಾಜ್ಯವ್ಯಾಪಿ ದ್ವಿತೀಯ ಪಿಯು ಪರೀಕ್ಷೆ ಬರೆಯುತ್ತಿರುವ ಎಲ್ಲ ವಿದ್ಯಾರ್ಥಿಗಳಿಗೆ ಎಐಡಿಎಸ್ ಓ ದಿಂದ ಶುಭಾಶಯ ಕೋರಲಾಯಿತು. ಎಐಡಿಎಸ್ಓ ಸಂಘಟನೆಯ ಜಿಲ್ಲಾಧ್ಯಕ್ಷರು ಅಶ್ವಿನಿ, ಜಿಲ್ಲಾ ಕಾರ್ಯದರ್ಶಿ…

ಬೀದರ್: ತಾಲ್ಲೂಕಿನ ಬಗದಲ್ ಗ್ರಾಮದ 30ಕ್ಕೂ ಹೆಚ್ಚು ಯುವಕರು ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.ನಗರದ ತಮ್ಮ ಗೃಹ ಕಚೇರಿಯಲ್ಲಿ ಮಾಜಿ ಶಾಸಕ ಅಶೋಕ ಖೇಣಿ ಅವರು…

ಉಡುಪಿ ಶ್ರೀಕೃಷ್ಣ ಮಠಕ್ಕೆ ಜಾಗ ಕೊಟ್ಟಿದ್ದು ಮುಸ್ಲೀಂ ರಾಜರು ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಮುಖಂಡ ಮಿಥುನ್ ರೈ ವಿರುದ್ದ ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಕಿಡಿಕಾರಿದ್ದಾರೆ.…

ಹೆಚ್​.ಡಿ ದೇವೇಗೌಡರು ಅಡಿಗಲ್ಲು ಹಾಕಿದ್ದ ವಿಮಾನ ನಿಲ್ದಾಣಕ್ಕೆ ಮತ್ತೆ ಅಡಿಗಲ್ಲು ಹಾಕೋಕೆ ಹೊರಟಿದ್ದಾರೆ. ಹಾಸನ ಜಿಲ್ಲಾ ಬಿಜೆಪಿ ಮುಖಂಡರಿಗೆ ಮಾನ ಮರ್ಯಾದೆ ಏನೂ ಇಲ್ಲ ಎಂದು ಹೆಚ್​.ಡಿ.ರೇವಣ್ಣ…

ಹುಲಿ ಯಾವತ್ತೂ ಸಣ್ಣ ಪುಟ್ಟ ಬೇಟೆಯಾಡಲ್ಲ. ಕಾದು ನೋಡಿ ದೊಡ್ಡ ಜಿಂಕೆಯನ್ನೇ ಬೇಟೆಯಾಡುತ್ತೆ ಎಂದು ಬಿಜೆಪಿಗೆ ಜನಾರ್ಧನ ರೆಡ್ಡಿ ಪರೋಕ್ಷ ಟಾಂಗ್ ನೀಡಿದರು. ಕೊಪ್ಪಳದ ಕನಕಗಿರಿಯಲ್ಲಿ ಮಾತನಾಡಿದ…

ನನಗೆ ಮತದಾರರೇ ದೇವರು ಕ್ಷೇತ್ರದ ಮತದಾರರೇ ನನ್ನ ತಂದೆ ತಾಯಿಂದಿರು. ಉಸಿರು ಇರುವವರೆಗೂ ಕ್ಷೇತ್ರ ಬಿಟ್ಟು ಹೋಗಲ್ಲ ಎಂದು ಸಚಿವ ನಾರಾಯಣಗೌಡ ತಿಳಿಸಿದ್ದಾರೆ. ಬೂಕನಕೆರೆಯಲ್ಲಿ ಸಭೆಯೊಂದರಲ್ಲಿ ಭಾವುಕರಾಗಿ…

ಔರಾದ: ಬೀದರ್ ಜಿಲ್ಲೆಯ ಔರಾದ ತಾಲೂಕಿನ ಎಕಲಾರ ಗ್ರಾಮ ಪಂಚಾಯತ್ ಗೆ ಅಧಿಕಾರಿಗಳು ಸಮಯಕ್ಕೆ ಸರಿಯಾಗಿ ಕಚೇರಿಗೆ ಬಾರದೇ ನಿರ್ಲಕ್ಷ್ಯವಹಿಸುತ್ತಿದ್ದು, ಇದರ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ…

ಚಿಕ್ಕಮಗಳೂರು: ಪುರಸಭೆ ಕಂದಾಯ ಅಧಿಕಾರಿ, ಗುಮಾಸ್ತ ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಕಂದಾಯ ಅಧಿಕಾರಿ ಯೋಗೀಶ್, ಗುಮಾಸ್ತ ತಮ್ಮಯ್ಯ ಲೋಕಾಯುಕ್ತ ಬಲೆಗೆ ಬಿದ್ದವರಾಗಿದ್ದಾರೆ. ಜಮೀನಿನ ಪೌತಿ ಖಾತೆ ಮಾಡಿಕೊಡಲು…