Browsing: ಜಿಲ್ಲಾ ಸುದ್ದಿ

ಬೀದರ್:  ಆಟೋದಲ್ಲಿ ಬ್ಯಾಗ್ ಮರೆತು ಹೋಗಿದ್ದ ವ್ಯಕ್ತಿಯೊಬ್ಬರು ಸಿ.ಸಿ.ಟಿವಿ ಕಮಾಂಡ್ ಸೆಂಟರ್ ಸಹಾಯದೊಂದಿಗೆ  ಆಟೋವನ್ನು ಪತ್ತೆ ಹಚ್ಚಿದ ಘಟನೆ ನಡೆದಿದ್ದು,  ಆಟೋದಲ್ಲಿ ಪ್ರಯಾಣಿಕರು ಮರೆತು ಹೋಗಿದ್ದ ಬ್ಯಾಗ್…

ಸರಗೂರು:  ಅಡಹಳ್ಳಿ ಗ್ರಾಮದಲ್ಲಿ ದನದ ಕೊಟ್ಟಿಗೆ ಮನೆಗೆ ಗುರುವಾರದಂದು ರಾತ್ರಿ ವೇಳೆಯಲ್ಲಿ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆಯಲ್ಲಿ ಎರಡು ಕರುಗಳು  ಹಾಗೂ ಅಪಾರ ಪ್ರಮಾಣದ ಬೆಳೆ…

ಸರಗೂರು:  ನಮ್ಮ ಹಲಸೂರು ಗ್ರಾಮದ ಮಗಳು ಎಚ್.ಎನ್.ಸವಿತಾ ಒಲಿಂಪಿಕ್ಸ್ ಬಾಸ್ಕೆಟ್ ಬಾಲ್ ಪಂದ್ಯಾವಳಿ ಗೆದ್ದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿ ನಮ್ಮ ತಾಲೂಕು ಮತ್ತು ಗ್ರಾಮಕ್ಕೆ ಕೀರ್ತಿ ತಂದಿದ್ದಾಳೆ…

ಸರಗೂರು: ಸರ್ಕಾರ ಹಕ್ಕು ಪತ್ರ ನೀಡಿದೆ, ತಾಲೂಕು ಆಡಳಿತ ತಡೆಹಿಡಿದಿದ್ದಾರೆ. ಕೇಳಿದರೂ ಶಾಸಕರು ಮೇಲೆ ಹೇಳುತ್ತಾರೆ ಅವರನ್ನು ಕೇಳಿದರೆ, ಇವರಿಗೆ ಹೇಳುತ್ತಿದ್ದಾರೆ ನಮ್ಮ ಸಮಸ್ಯೆ ಯಾರಿಗೆ ಹೇಳಬೇಕೋ…

ಬೀದರ್: ಬಿಹಾರದ ಕುಚಯಕೋಟ್ ವಿಧಾನಸಭಾ ಕ್ಷೆತ್ರದ ಚುನಾವಣೆ ಸಂಯೋಜಕರಾಗಿ ಔರಾದ್ ತಾಲೂಕಿನವರೆ ಆದ ಭಾರತ ರಾಷ್ಟ್ರಿಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾ ಉಪಾಧ್ಯಕ್ಷರಾದ ರತ್ನದೀಪ ಕಸ್ತೂರೆರವರನ್ನು ನೇಮಕ ಮಾಡಲಾಗಿದೆ.…

ಬೀದರ್: ಜಿಲ್ಲೆಯ ಔರಾದ್ ತಾಲೂಕಿನ ಜೋಜನಾ ಗ್ರಾಮದ ರೈತ ಹಣಮಂತ ಗಣಪತಿ ರಾಘೋಳೆ ಎಂಬುವವರಿಗೆ ಸೇರಿದ ರಾಶಿ ಮಾಡಲು ಕೂಡಿಟ್ಟ ಸೋಯಾ ಬಣವಿಗೆ ದುಷ್ಕರ್ಮಿಗಳು ಗುರುವಾರ ಸಂಜೆ…

ಸರಗೂರು:  ಪಂಚದಾಸೋಹಗಳ ಮೂಲಕ ಸಮಾಜದ ಅಭಿವೃದ್ಧಿಗಾಗಿ ಜೀವನವನ್ನೇ ಮುಡಿಪಾಗಿಟ್ಟ ಸುತ್ತೂರು ಮಹಾಸಂಸ್ಥಾನ ಮಠದ ಡಾ.ಶ್ರೀ ಶಿವರಾತ್ರಿ ರಾಜೇಂದ್ರ ಸ್ವಾಮೀಜಿಗಳ ಕೊಡುಗೆ ಇಡೀ ವಿಶ್ವಕ್ಕೆ ಮಾದರಿ ಎಂದು  ಡಾ.ರಾಜೇಂದ್ರ…

ಹಾಸನ:  ವರ್ಷಕ್ಕೊಮೆ ದರ್ಶನ ಕರುಣಿಸುವ ಹಾಸನಾಂಬೆಯ ಸಾರ್ವಜನಿಕ ದರ್ಶನಕ್ಕೆ ವಿದ್ಯುಕ್ತ ತೆರೆ ಬಿದ್ದಿದೆ. ಹಾಸನಾಂಬೆ ದೇವಾಲಯದ ಗರ್ಭಗುಡಿ ಬಾಗಿಲು ತೆರೆದು 14 ದಿನ ದರ್ಶನ ನೀಡಿದ್ದು, ಇಂದು…

ವರದಿ: ಹಾದನೂರು ಚಂದ್ರ ಸರಗೂರು:  ಆಕರ್ಷಕ ಮೈಕಟ್ಟು ಹೊಂದಿರುವ ಹೋರಿಗಳು ಹಾಗೂ ಒಂದೇ ತರನಾಗಿ ಕಾಣುವ ಜೋಡೆತ್ತುಗಳು ಎತ್ತಿನಗಾಡಿಗೆ ಎರಡು ಟ್ರಾಕ್ಟರ್ ಇಂಜಿನ್ ಕಟ್ಟಿಕೊಂಡು ಎಳೆದುಕೊಂಡು ನಾಗಾಲೋಟದಲ್ಲಿ…

ಮಂಡ್ಯ: ಪತಿಯು ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಮಂಡ್ಯದಲ್ಲಿ ಮಂಗಳವಾರ ತಡರಾತ್ರಿ ನಡೆದಿದೆ. ಮಂಡ್ಯ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಲೋಕೇಶ್ ಪತ್ನಿ ಶ್ವೇತಾ…