Browsing: ಜಿಲ್ಲಾ ಸುದ್ದಿ

ಪಾವಗಡ: ತಾಲೂಕಿನಲ್ಲಿ ಪ್ರಮುಖ ಬೆಳೆಯಾಗಿರುವಂತಹ ಶೇಂಗಾ ಬೆಳೆಗೆ ಸದ್ಯ ಕಾಡಂದಿಗಳ ಕಾಟ ಹೆಚ್ಚಾಗಿ ಬೆಳೆಯನ್ನು ನಾಶ ಮಾಡುತ್ತಿವೆ ಎಂದು  ರೈತ ಸಂಘದ ಜಿಲ್ಲಾಧ್ಯಕ್ಷ ಪೂಜಾರಪ್ಪ ಹೇಳಿದ್ದಾರೆ. ಗುಡ್ಲಹಳ್ಳಿ…

ಶಿರಸಿ: ದುಬೈನಲ್ಲಿ ಅಂಗಡಿ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 35 ಲಕ್ಷ ರೂಪಾಯಿ ವಂಚಿಸಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ, ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಸೀತಾಪುರ ಗ್ರಾಮದಲ್ಲಿ ಭತ್ತ ನಾಟಿ ಮಾಡಿ ಕೃಷಿಕರೊಂದಿಗೆ ಆತ್ಮೀಯವಾಗಿ…

ಬೀದರ್: ಜಿಲ್ಲೆಯ ಹುಲಸೂರಿನಲ್ಲಿ  ಪತ್ರಕರ್ತರೆಂದು ಹೇಳಿ ಸಮಾಜದಲ್ಲಿ ಶಾಂತಿ ಸುವ್ಯವಸ್ಥೆಗೆ ಭಂಗ ತರಲು ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ಇಬ್ಬರ ವಿರುದ್ಧ ಹುಲಸೂರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.…

ಪುತ್ತೂರು: ಮೊದಲ ಸೀಸನ್’ನ ಯಶಸ್ವಿ ಪಯಣದೊಂದಿಗೆ, ಸಾವಿರಾರು ಸಂತೃಪ್ತ ಗ್ರಾಹಕರನ್ನು ಪಡೆದ “ಬ್ರೈಟ್ ಭಾರತ್” ಸಂಸ್ಥೆ ಇದೀಗ ಈ ಭಾಗದಲ್ಲಿ ಪ್ರಪ್ರಥಮ ಬಾರಿಗೆ, ಆರು ಸುಸಜ್ಜಿತ ಮನೆಯೊಂದಿಗೆ…

ಬೀದರ್: ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಅವ್ಯವಸ್ಥೆ ಹಾಗೂ ಕಾರ್ಯವೈಖರಿ ಬಗ್ಗೆ ಕೆಲ ಲೋಪದೋಷಗಳನ್ನು ಸರಿಪಡಿಸಿ ಸಾರ್ವಜನಿಕರಿಗೆ ಉತ್ತಮವಾದ ಸೇವೆಯನ್ನು ಒದಗಿಸುವಂತೆ ಕರ್ನಾಟಕ ರಾಷ್ಟ್ರ ಸಮಿತಿ ಕೆಆರ್ ಎಸ್…

ಸರಗೂರು: ಇತ್ತೀಚೆಗೆ ಕಾಡಿನಿಂದ ನಾಡಿಗೆ ಬರುವ ಮೃಗಗಳ ಸಂಖ್ಯೆ ಹೆಚ್ಚುತ್ತಿದೆ. ಸರಗೂರು ತಾಲ್ಲೂಕಿಯಲ್ಲಂತೂ ವಿಪರೀತ ಭಯದ ವಾತಾವರಣ ನಿರ್ಮಾಣವಾಗಿದೆ. ನುಗು ಜಲಾಶಯದ ಹಿನ್ನೀರು ಬಳಿ ಇರುವ ಹೊಸ…

ಬೀದರ: ಸಂಸದ ಸಾಗರ್ ಖಂಡ್ರೆ ಅವರು ಜಿಲ್ಲಾ ಜಿಪಂ ಸಭಾಂಗಣದಲ್ಲಿ ನಡೆದ ಸಲಹಾ ಸಮಿತಿ ಸಭೆಗೂ ಮುನ್ನ ನರೇಗಾ ಕಾಮಗಾರಿ ಸ್ಥಳದಲ್ಲಿ ಹೃದಯಘಾತದಿಂದ ಮೃತಪಟ್ಟ ಕೂಲಿ ಕಾರ್ಮಿಕನ…

ಬೀದರ್: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ಹರಡಿಸಿ ಸಮಾಜದಲ್ಲಿ ಅಶಾಂತಿ ಉಂಟುಮಾಡುವಂತಹ ಪೋಸ್ಟ್ ಗಳನ್ನು ಹರಿಯಬಿಡುವವರಿಗೆ ಬೀದರ್ ಜಿಲ್ಲಾ ಪೊಲೀಸರು ಖಡಕ್ ಎಚ್ಚರಿಕೆ ನೀಡಿದ್ದಾರೆ. ಜಿಲ್ಲೆಯ ಔರಾದ–ಬಿ…

ಔರಾದ್: ಬೀದರ ಜಿಲ್ಲಾ ಔರಾದ್ ಪಟ್ಟಣದ ಜನತಾ ಕಾಲೋನಿ ನಿವಾಸಿ ರವಿ (ತಂದೆ ಸುಮಂತ್ ವರ್ಮ)ರವರ ಮನೆಯಲ್ಲಿ ಮಧ್ಯ ರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ…