Browsing: ಜಿಲ್ಲಾ ಸುದ್ದಿ

ಬೀದರ್: ಹೃದಯಾಘಾತದಿಂದ ನಿಧನರಾದ ವೀರ ಯೋಧ ಅನಿಲ್ ಕುಮಾರ್ ಅವರ ಅಂತಿಮ ದರ್ಶನವನ್ನು  ಬೀದರ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಪಡೆದರು. ಸಿಕ್ಕಿಂ ಹಿಮಪಾತದಲ್ಲಿ ಕರ್ತವ್ಯದಲ್ಲಿರುವಾಗ…

ಎಚ್‌.ಡಿ.ಕೋಟೆ: ರಾಜ್ಯದಲ್ಲಿಯೇ ಬಹುಬೇಗ ಭರ್ತಿಯಾಗುವ ಜಲಾಶಯ ಎಂಬ ಖ್ಯಾತಿ‌ ಪಡೆದಿರುವ ಕಬಿನಿ ಜಲಾಶಯಕೆ   ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸಹದ್ಯೋಗಿಗಳು ನಾಳೆ …

ಮಂಡ್ಯ: ಜಲಾಶಯಕ್ಕೆ ಒಳಹರಿವು ಏರಿಕೆ ಹಿನ್ನೆಲೆಯಲ್ಲಿ ಕೆಆರ್‍ಎಸ್ ಅಣೆಕಟ್ಟೆಯಿಂದ ಕಾವೇರಿ ನದಿಗೆ ಒಂದು ಲಕ್ಷದ ಮೂವತ್ತು ಸಾವಿರ ಕ್ಯೂಸೆಕ್ ನೀರನ್ನು ಕಾವೇರಿ ನದಿಗೆ ಹರಿಸುತ್ತಿದ್ದು, ನದಿಯಲ್ಲಿ ಪ್ರವಾಹ…

ಸರಗೂರು: ತಾಲ್ಲೂಕಿನ ನುಗು ಜಲಾಶಯದ ಹಿನ್ನೀರು ಭಾಗದಲ್ಲಿ ಇರುವ  ಹಳೆಹೆಗ್ಗುಡಿಲು ಗ್ರಾಮದಲ್ಲಿ ಕಾಡಾನೆ ದಾಳಿಗೆ ಜೋಳ ತೋಟ ನಾಶವಾಗಿದೆ. ಮುಳ್ಳೂರು ಗ್ರಾ.ಪಂ. ವ್ಯಾಪ್ತಿಯ ಹಳೆಹೆಗ್ಗುಡಿಲು ಗ್ರಾಮದಲ್ಲಿ ಎರಡು…

ರಾಜ್ಯ ಮಲೆನಾಡು ಭಾಗದಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು, ಮರಗಳು, ವಿದ್ಯುತ್‌ ಕಂಬಗಳು ಧರೆಗುರುಳುತ್ತಿವೆ. ಇದರಿಂದಾಗಿ ನಿರಂತರವಾಗಿ ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ.ಈ ಹಿನ್ನೆಲೆಯಲ್ಲಿ ಕೆಲವರು ಇದನ್ನೇ ಒಂದು ಬ್ಯುಸಿನೆಸ್‌…

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಟ ದರ್ಶನ್ ಪತ್ನಿ ವಿಜಯಲಕ್ಷ್ಮಿ ಆಪ್ತರ ಜೊತೆ ತೆರಳಿ ದರ್ಶನ್ ಬಿಡುಗಡೆಗಾಗಿ ಹರಕೆ ಸಲ್ಲಿಸಿದ್ದಾರೆ ಎನ್ನಲಾಗಿದೆ. ಉಡುಪಿ ಜಿಲ್ಲೆ ಬೈಂದೂರು ತಾಲೂಕಿನ ಕೊಲ್ಲೂರಿಗೆ…

ಪ್ರಸಿದ್ಧ ಶ್ರೀ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ನೇಮಕಗೊಂಡಿರುವ ಅರ್ಚಕರಿಗೆ ನಿಯಮಾನುಸಾರ ಪರಿಶೀಲಿಸಿ ವೇತನ ನಿಗದಿಪಡಿಸುವಂತೆ ಜಿಲ್ಲಾಧಿಕಾರಿಗೆ ಸೂಚಿಸುವುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗರೆಡ್ಡಿ ಭರವಸೆ…

ಒಲಿಂಪಿಕ್ಸ್ 2024ಕ್ಕೆ ಕ್ಷಣಗಣನೆ ಶುರುವಾಗಿದೆ. ಪ್ಯಾರಿಸ್‌ ನಲ್ಲಂತೂ ಇದೀಗ ಒಲಿಂಪಿಕ್ಸ್‌ ಸಂಭ್ರಮ ಮನೆ ಮಾಡಿದೆ. ಅದ್ಧೂರಿ ಕ್ರೀಡೋತ್ಸವ ಕಣ್ತುಂಬಿಕೊಳ್ಳಲು ಇಡೀ ವಿಶ್ವವೇ ಕಾದು ಕುಳಿತಿದೆ. ದಾಖಲೆ ಸಂಖ್ಯೆಯ…

ಕ್ಷುಲಕ ಕಾರಣಕ್ಕೆ ಪ್ರೇಮಿಗಳ ನಡುವೆ ಗಲಾಟೆ ನಡೆದಿದ್ದು, ಇದರಿಂದ ನೊಂದು ಪ್ರಿಯತಮೆ ಆತ್ಮಹತ್ಯೆಗೆ ಶರಣಾದ ಬೆನ್ನಲ್ಲೇ ಪ್ರಿಯತಮನೂ ನೇಣಿಗೆ ಶರಣಾದ ಘಟನೆ ಮೈಸೂರಿನ ದಟ್ಟಗಳ್ಳಿ ಹಾಗೂ ಜ್ಯೋತಿ…

ಪೊಲೀಸ್ ಹೆಡ್ ಕಾನ್‌’ಸ್ಟೇಬಲ್‌ ಒಬ್ಬರು ಪ್ರೇಯಸಿಯೊಂದಿಗೆ ಇದ್ದಾಗಲೇ ರೆಡ್‌’ಹ್ಯಾಂಡಾಗಿ ಪತ್ನಿ ಕೈಗೆ ಸಿಕ್ಕಿಬಿದ್ದ ಘಟನೆ ರಾಯಚೂರಿನಲ್ಲಿ ನಡೆದಿದೆ. ಪ್ರೇಯಸಿಯೊಂದಿಗೆ ವಾಸಿಸುತ್ತಿದ್ದ ಹೆಡ್ ಕಾನ್‌ಸ್ಟೇಬಲ್‌ ರಾಜ್ ಮಹಮ್ಮದ್ ಸಿಕ್ಕಿಬಿದ್ದ…