Browsing: ತುಮಕೂರು

ತುಮಕೂರು: ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಅವರು ಶುಕ್ರವಾರ ವಿಶೇಷ ಚೇತನ ಫಲಾನುಭವಿಗಳಿಗೆ ವಿವಿಧ ಸಲಕರಣೆಗಳನ್ನು ವಿತರಿಸಿದರು. ಸಚಿವರು ತುಮಕೂರು…

ತುಮಕೂರು: ಫೆ. 15, 16ರಂದು ಮೈಸೂರಿನಲ್ಲಿ ನಡೆಯಲಿರುವ ನನ್ನ ಮದುವೆಗೆ ಬಂದು ಆಶೀರ್ವಾದಿಸುವಂತೆ ಖ್ಯಾತ ನಟ ಡಾಲಿ ಧನಂಜಯ್ ಇಂದು ಸಿದ್ದಗಂಗಾ ಮಠಕ್ಕೆ ಆಗಮಿಸಿ ಶ್ರೀ ಗಳಿಗೆ…

ತುಮಕೂರು:  ಜಿಲ್ಲಾಡಳಿತ, ಜಿಲ್ಲಾ ಕೌಶಲ್ಯ ಮಿಷನ್ ಹಾಗೂ ತುಮಕೂರು ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಜಿಲ್ಲೆಯ ಉದ್ಯೋಗಾಕಾಂಕ್ಷಿಗಳಿಗಾಗಿ ಜನವರಿ 9ರಂದು ತುಮಕೂರು ವಿಶ್ವವಿದ್ಯಾನಿಲಯದ ಸದಾನಂದಮಯ್ಯ ಬ್ಲಾಕ್‌ನಲ್ಲಿ ‘ಬೃಹತ್ ಉದ್ಯೋಗ ಮೇಳ’…

ತುಮಕೂರು: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯು ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ ಹಾಗೂ ಪಾರ್ಸಿ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಗೆ 25,000 ರೂ.ಗಳ ವಿಶೇಷ ಪ್ರೋತ್ಸಾಹಧನ ನೀಡಲು ಅರ್ಹರಿಂದ…

ತುಮಕೂರು : ತನ್ನ ತಂದೆಯ ಅಂತ್ಯ ಸಂಸ್ಕಾರವನ್ನು 11 ವರ್ಷದ ಬಾಲಕಿ ಒಬ್ಬಳು ನೆರವೇರಿಸಿರುವ ಘಟನೆ ತುಮಕೂರು ತಾಲ್ಲೂಕು ಪೆಮ್ಮನಹಳ್ಳಿ ಗ್ರಾಮದಲ್ಲಿ ನಡೆದಿದೆ. 6ನೇ ತರಗತಿ ಓದುತ್ತಿರುವ…

ತುಮಕೂರು: ಸರ್ಕಾರಿ ಫ್ರೌಢಶಾಲೆಯಲ್ಲಿ ಮಕ್ಕಳಿಗೆ ಬಿಸಿಯೂಟ ತಯಾರಿಸುವಾಗ ಕುಕ್ಕರ್ ಸ್ಪೋಟಗೊಂಡು ಇಬ್ಬರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಪುರವರ ಪ್ರೌಢಶಾಲೆಯಲ್ಲಿ ನಡೆದಿದೆ. ಇನ್ನೂ ಅಡುಗೆ…

ತುಮಕೂರು:ಮತ, ಧರ್ಮ, ಮೌಢ್ಯಗಳ ಅಂಧಶ್ರದ್ಧೆಯನ್ನು ತೊರೆದು ವಿಜ್ಞಾನ ಮತ್ತುಅಧ್ಯಾತ್ಮದ ಮೊರೆ ಹೋದಾಗ ‘ನಮಗೂ–ಲೋಕಕ್ಕೂ ಕಲ್ಯಾಣವಾಗಲಿದೆ’ ಎಂದುಕುವೆಂಪು ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಕೆ.ಚಿದಾನಂದಗೌಡ ಹೇಳಿದರು. ತುಮಕೂರು ವಿಶ್ವವಿದ್ಯಾನಿಲಯ ಕುವೆಂಪು…

ತುಮಕೂರು:  ಶ್ರೀ ಸಿದ್ಧಗಂಗಾ ಮಠದ ಹಳೆಯ ವಿದ್ಯಾರ್ಥಿಗಳ ಹಾಗೂ ಹಿತೈಷಿಗಳ ಸಂಘದ ವತಿಯಿಂದ ಕೊಡಲಾಗುವ 2024ನೇ ಸಾಲಿನ ಪ್ರತಿಷ್ಠಿತ ‘ಸಿದ್ಧಗಂಗಾಶ್ರೀ’ ಪ್ರಶಸ್ತಿಗೆ ನಾಡೋಜ ಡಾ. ಗೊ.ರು. ಚನ್ನಬಸಪ್ಪನವರಿಗೆ…

ತುಮಕೂರು: ವಿಶ್ವವಿದ್ಯಾನಿಲಯವು ಆಂಧ್ರ ಪ್ರದೇಶದ ವಿಜ್ಞಾನ, ತಂತ್ರಜ್ಞಾನ ಮತ್ತು ಸಂಶೋಧನಾ ಸಂಸ್ಥೆ ‘ವಿಜ್ಞಾನ್ ವಿಶ್ವವಿದ್ಯಾನಿಲಯ’ದೊಂದಿಗೆ ಶೈಕ್ಷಣಿಕ ಒಡಂಬಡಿಕೆಗೆ ಸಹಿ ಹಾಕಿದೆ. ತುಮಕೂರು ವಿವಿಯ ಕುಲಸಚಿವೆ ನಾಹಿದಾಜಮ್‌ ಜಮ್…

ತುಮಕೂರು: 2025–26 ರಿಂದ 2029–30ನೇ ಸಾಲಿಗೆ ನಡೆದ ತಾಲ್ಲೂಕು ಕೃಷಿ ಸಮಾಜ ಮತ್ತು ಜಿಲ್ಲಾ ಕೃಷಿ ಸಮಾಜದ ಚುನಾವಣೆಯಲ್ಲಿ ಈ ಕೆಳಕಂಡ ಪದಾಧಿಕಾರಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮುಂದಿನ…