Browsing: ತುಮಕೂರು

ತುಮಕೂರು: ಶಿರಾ ತಾಲ್ಲೂಕು ತಹಶೀಲ್ದಾರ್ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ಜರುಗಿದ ಕುಂದು–ಕೊರತೆ ಸಭೆಯಲ್ಲಿ ವ್ಯಕ್ತಿಯೊಬ್ಬರಿಗೆ ಪಡಿತರ ವಿತರಣೆಯಲ್ಲಿ ಆದ ಅನಾನುಕೂಲತೆಯನ್ನು…

ತುಮಕೂರು: ನಗರದ ಅಮಾನಿಕೆರೆ ಕೋಡಿಗೆ ಅಡ್ದಲಾಗಿ ನಿರ್ಮಿಸಿರೋ ಸೇತುವೆಯನ್ನು ರಾಜ್ಯ ಗೃಹ ಸಚಿವ ಹಾಗೂ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ್ ಇಂದು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ…

ತುಮಕೂರು: ಬೆಸ್ಕಾಂ ನಗರ ಉಪವಿಭಾಗ–1ರ ವ್ಯಾಪ್ತಿಯಲ್ಲಿ ಹೆಚ್‌ ಟಿ ಮತ್ತು ಎಲ್‌ ಟಿ ಕಂಬಗಳನ್ನು ಬದಲಾಯಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸೆಪ್ಟೆಂಬರ್ 15ರಂದು…

ತುಮಕೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಕರ್ನಾಟಕ ಲೋಕಾಯುಕ್ತ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಅರಣ್ಯ ಇಲಾಖೆ ಹಾಗೂ ಮಧುಗಿರಿ ವಕೀಲರ ಸಂಘದ ಸಹಯೋಗದಲ್ಲಿ…

ತುಮಕೂರು: ಕರ್ನಾಟಕ ಲೋಕಸೇವಾ ಆಯೋಗವು ತುಮಕೂರು ನಗರದ 21 ಪರೀಕ್ಷಾ ಕೇಂದ್ರಗಳಲ್ಲಿ ಸೆಪ್ಟೆಂಬರ್ 14 ಮತ್ತು 15ರಂದು ಗ್ರೂಪ್ ‘ಬಿ’ ವೃಂದದ ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳಿಗೆ…

ತುಮಕೂರು: ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ.ಪರಮೇಶ್ವರ ಅವರು ಸೆಪ್ಟೆಂಬರ್ 14ರಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಸಚಿವರು ಅಂದು ಬೆಳಿಗ್ಗೆ 10:30 ಗಂಟೆಗೆ…

ತುಮಕೂರು:  ಜನ ಸ್ಪಂದನ, ಕುಂದು–ಕೊರತೆ ಸಭೆಗಳಲ್ಲಿ ಸಾರ್ವಜನಿಕರು ಸಲ್ಲಿಸುವ ಅರ್ಜಿಗಳನ್ನು ತಡ ಮಾಡದೆ ಶೀಘ್ರವಾಗಿ ವಿಲೇವಾರಿ ಮಾಡಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಿರಾ…

ತುಮಕೂರು: ತಾಂತ್ರಿಕ ಆನೆಯನ್ನು ಕುಣಿಗಲ್ ತಾಲೂಕಿನ ಯಡಿಯೂರಿನಲ್ಲಿರುವ  ಶ್ರೀ ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ತಾಂತ್ರಿಕ ಆನೆಯನ್ನು ವಿವಿಧ ಸಂಘಟನೆಗಳು ಕೊಡುಗೆಯಾಗಿ ನೀಡಿದವು. ಕೂಪಾ (CUPA) ಮತ್ತು ಪ್ರಾಣಿಗಳ…

ತುಮಕೂರು: ಮುಂಬರುವ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ನಗರದಲ್ಲಿ ಶಾಂತಿಯುತ ವಾತಾವರಣ ನಿರ್ಮಾಣ ಮಾಡುವ ನಿಟ್ಟಿನಲ್ಲಿ ತೆಗೆದುಕೊಳ್ಳಬೇಕಾದ ಜವಾಬ್ದಾರಿಗಳ ಬಗ್ಗೆ ಸಮುದಾಯದ ಹಿರಿಯರೊಂದಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ…

ಜವಾಹರ ನವೋದಯ ವಿದ್ಯಾಲಯದ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ. ನವೋದಯ ವಿದ್ಯಾಲಯವು ತನ್ನದೇ ಆದ ಶೈಕ್ಷಣಿಕ ಉದ್ದೇಶಗಳನ್ನು ಹೊಂದಿದ್ದು, ವಿದ್ಯಾಲಯವು ಗ್ರಾಮೀಣ ಪ್ರದೇಶದ ಪ್ರತಿಭಾವಂತ ಮಕ್ಕಳಿಗೆ ಮೀಸಲಾಗಿರುವ ಶಿಕ್ಷಣ…