Browsing: ತುಮಕೂರು

ತುಮಕೂರು: ಈ ವರ್ಷದ ಮುಂಗಾರಿನಲ್ಲಿ ಜಿಲ್ಲೆಯಲ್ಲಿ ವಾಡಿಕೆಗಿಂತ ಶೇ. 92ರಷ್ಟು ಹೆಚ್ಚಿನ ಮಳೆಯಾಗಿದೆ ಎಂದು ಗೃಹ ಸಚಿವ ಪರಮೇಶ್ವರ ಅವರು ಹೇಳಿದರು. ನಗರದ ಅಮಾನಿಕೆರೆ ಬಾಗಿನ ಅರ್ಪಿಸಿ…

ತುಮಕೂರು: ಇಂದು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರು (JD) ಇರ್ಕಸಂದ್ರ ಅಲೆಮಾರಿ ಕಾಲೋನಿಗೆ ಭೇಟಿ ನೀಡಿ, ಅಲ್ಲಿ ನೆಲೆಸಿರುವ ಕುಟುಂಬಗಳ ಸಂಕಷ್ಟಗಳನ್ನು ಪರಿಶೀಲಿಸಿದರು. ಈ ಭೇಟಿ…

ತುಮಕೂರು: ಕೃಷಿ ಕ್ಷೇತ್ರದಲ್ಲಿ ಉತ್ಪಾದನೆ ಮತ್ತು ಉತ್ಪಾದಕತೆ ಹೆಚ್ಚಿಸುವ ಹಾಗೂ ರೈತರಲ್ಲಿ ಆರೋಗ್ಯಕರ ಸ್ಪರ್ಧಾತ್ಮಕ ಮನೋಭಾವನೆಯನ್ನು ಬೆಳೆಸುವ ಉದ್ದೇಶದಿಂದ ಕೃಷಿ ಪ್ರಶಸ್ತಿ ನೀಡಲು ಆಸಕ್ತ ರೈತರಿಂದ ಅರ್ಜಿ…

ತುಮಕೂರು: ಕನ್ನಡ ಸಾಹಿತ್ಯದಲ್ಲಿ ಬಸವಾದಿ ಶರಣ ಶರಣೆಯರು ಸ್ವತಂತ್ರ ಧೀರರು ಅಲ್ಲದೆ ಸ್ವತಂತ್ರ ವಿಚಾರವಾದಿಗಳಾಗಿದ್ದರು” ಎಂದು ಆಧುನಿಕ ವಚನಕಾರರಾದ ರುದ್ರಮೂರ್ತಿ ಎಲೆರಾಂಪುರರವರು ಅಭಿಪ್ರಾಯಪಟ್ಟರು. ಅವರು ತುಮಕೂರಿನ ಬಸವೇಶ್ವರ…

ತುಮಕೂರು: ದಲಿತರಾಮಯ್ಯ ಎಂದು ಹೇಳಿಕೊಂಡು ದಲಿತರಿಗೆ ಮೀಸಲಿಟ್ಟ ಅನುದಾನವನ್ನು ಸಿದ್ದರಾಮಯ್ಯ ಅವರು ಬೇರೆ ಯೋಜನೆಗಳಿಗೆ ಉಪಯೋಗಿಸಿದ್ದಾರೆ. ಅವರ ವಿರುದ್ಧ ಮುಡಾ ಹಗರಣದಲ್ಲಿ ರಾಜ್ಯಪಾಲರ ನಡೆ ಸರಿಯಾಗಿದ್ದು, ಕೂಡಲೇ…

ತುಮಕೂರು: ರಾಷ್ಟ್ರೀಯ ಸಾಂಸ್ಥಿಕ ಶ್ರೇಯಾಂಕಪಟ್ಟಿಯಲ್ಲಿತುಮಕೂರು ವಿವಿಯು ಮೊದಲ 100 ಸ್ಥಾನಗಳಲ್ಲಿ ಸೇರಿರುವುದು ಹೆಮ್ಮೆಯ ಸಂಗತಿ ಎಂದು ಕುಲಪತಿ ಪ್ರೊ.ಎಂ.ವೆಂಕಟೇಶ್ವರಲು ಸಂತಸ ವ್ಯಕ್ತಪಡಿಸಿದರು. ತುಮಕೂರು ವಿಶ್ವವಿದ್ಯಾನಿಲಯವು ನಿಟ್ಟೆ ವಿಶ್ವವಿದ್ಯಾನಿಲಯದ…

ತುಮಕೂರು: ನಗರದ ಡಾ. ಗುಬ್ಬಿ ವೀರಣ್ಣ ಕಲಾಕ್ಷೇತ್ರವನ್ನು ನಾಟಕ ಪ್ರದರ್ಶನಕ್ಕೆ ಕಾಯ್ದಿರಿಸುವ ವಿಚಾರದಲ್ಲಿ ದುರುಪಯೋಗವಾಗುತ್ತಿದ್ದು, ಕೂಡಲೇ ಈ ಬಗ್ಗೆ ಸಂಬಂಧಪಟ್ಟವರು ಗಮನ ಹರಿಸಿ ಕ್ರಮ ಕೈಗೊಳ್ಳಬೇಕು ಎಂದು…

ತುಮಕೂರು: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮವು ಸ್ವಯಂ ಉದ್ಯೋಗ ಸಾಲ, ಗಂಗಾಕಲ್ಯಾಣ ನೀರಾವರಿ, ಅರಿವು-ಶೈಕ್ಷಣಿಕ ಸಾಲ(ಹೊಸತು ಹಾಗೂ ನವೀಕರಣ), ಸ್ವಯಂ ಉದ್ಯೋಗ ಸಾಲ(ವಾಣಿಜ್ಯ ಬ್ಯಾಂಕ್‌ ಗಳ…

ತುಮಕೂರು: ಇಂದು ಬೆಳಗ್ಗೆ ಸುಮಾರು 2 ಗಂಟೆಗೂ ಹೆಚ್ಚು ಕಾಲ ಸುರಿದ ಭಾರಿ ಮಳೆಗೆ  ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಜಿಲ್ಲೆಯ ಗುಬ್ಬಿ ಪಟ್ಟಣದಿಂದ ಹೊರವಲಯದಲ್ಲಿರುವ ಬಿದರೆ –ಗುಬ್ಬಿ…

ತುಮಕೂರು: ಕರ್ನಾಟಕ ಉಪ್ಪಾರ ಅಭಿವೃದ್ಧಿ ನಿಗಮವು ಸ್ವಯಂ ಉದ್ಯೋಗ ಸಾಲ, ಸ್ವಯಂ ಉದ್ಯೋಗ ನೇರಸಾಲ (ಬ್ಯಾಂಕ್ ಗಳ ಸಹಯೋಗದೊಂದಿಗೆ), ಅರಿವು-ಶೈಕ್ಷಣಿಕ ಸಾಲ(ಹೊಸತು ಹಾಗೂ ನವೀಕರಣ), ವಿದೇಶಿ ವ್ಯಾಸಂಗ,…