Browsing: ತುಮಕೂರು

ತುಮಕೂರು: ತುಮಕೂರು ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಗಳ ೭೦ ಆಯ್ದ ಸರ್ಕಾರಿ ಶಾಲೆಗಳಿಗೆ ಇಂಡಿಯಾ ಲಿಟರೆಸಿ ಪ್ರಾಜೆಕ್ಟ್ (ILP) ಹಾಗೂ EPSON ಸಂಸ್ಥೆಗಳ ಸಹಕಾರದಿಂದ ಸ್ಮಾರ್ಟ್ ಕ್ಲಾಸ್…

ತುಮಕೂರು: ರಾಜ್ಯ ಸರ್ಕಾರಿ ನೌಕರರ ಸಂಘದ ‘ನಮ್ಮಭಿಮಾನದ ಅಭಿನಂದನೆ’ ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುತ್ತಿದ್ದು, ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಸೇರಿದಂತೆ ಹಲವು ಗಣ್ಯರಿಗೆ  ಅಭಿನಂದನೆ ಸಲ್ಲಿಸಿ…

ಗ್ರಾಹಕರು ಖಾದಿ ಅಂಗಡಿಯಲ್ಲಿ ರಾಷ್ಟ್ರಧ್ವಜ ಕೊಳ್ಳುವುದರ ಜೊತೆ ಜೊತೆಗೆ ತಮ್ಮ ದಿನನಿತ್ಯ ಬಳಕೆಗೂ ಸಹ ಖಾದಿ ವಸ್ತ್ರಗಳನ್ನ ಬಳಕೆ ಮಾಡುವುದನ್ನು ಹೆಚ್ಚಿಸಿಕೊಳ್ಳಬೇಕು. ಇದರಿಂದ ರಾಷ್ಟ್ರಪ್ರೇಮವನ್ನ, ಗ್ರಾಮೀಣ ಜನರಿಗೆ…

ತುಮಕೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಪ್ರಾದೇಶಿಕ ಕೇಂದ್ರ ತುಮಕೂರು ಮತ್ತು ಹೇಮಾವತಿ ನಾಗರಿಕ ಹಿತರಕ್ಷಣಾ ವೇದಿಕೆ (ರಿ), ಟೂಡಾ ಲೇಔಟ್, ಹೇಮಾವತಿ ಬಡಾವಣೆ, ರಾಜೀವ್ ಗಾಂಧಿನಗರ,…

ತುಮಕೂರು: ಸ್ವಾತಂತ್ರ್ಯದ ನಂತರ ಭಾರತವು ಸ್ವಾವಲಂಬನೆಯನ್ನು ಕಂಡುಕೊಂಡಿದ್ದು, ವಿಶ್ವದ 5ನೇ ಆರ್ಥಿಕ ದೇಶವಾಗಿ ಹೊರಹೊಮ್ಮಿದೆ ಎಂದು ಗೃಹ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.‌ ಜಿ.ಪರಮೇಶ್ವರ…

ತುಮಕೂರು: 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಜಿಲ್ಲಾ ಪೊಲೀಸ್ ಕಚೇರಿಯ ಮುಂಭಾಗದಲ್ಲಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಅಶೋಕ್ ಕೆ.ವಿ. ಐಪಿಎಸ್ ರವರು ಧ್ವಜಾರೋಹಣ  ನೆರವೇರಿಸಿದರು. ಈ ಸಂದರ್ಭದಲ್ಲಿ ಹೆಚ್ಚುವರಿ…

ತುಮಕೂರು: ಕೊಲ್ಕತ್ತಾದಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಅತ್ಯಾಚಾರ ಹಾಗೂ ಕೊಲೆ ಖಂಡಿಸಿ ತುಮಕೂರು ನಗರದಲ್ಲಿ ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ನ ಪದಾಧಿಕಾರಿಗಳು ಹಾಗೂ ಸದಸ್ಯರು ಕ್ಯಾಂಡಲ್…

ತುಮಕೂರು: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಮಚ್ಚಿನಿಂದ ಹೊಡೆದು ಮಗನಿಂದಲೇ ತಂದೆಯ ಭೀಕರ ಕೊಲೆ ನಡೆದಿರೋ ಘಟನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಆಲಪನಹಳ್ಳಿ ಗ್ರಾಮದಲ್ಲಿ ನಡೆದಿದೆ. ವೆಂಕಟಪ್ಪ…

ತುಮಕೂರು: ಜಿಲ್ಲೆಯಲ್ಲಿ ಚಾಲ್ತಿಯಲ್ಲಿರುವ ೬,೯೨,೫೦೮ ಪಡಿತರ ಚೀಟಿಗಳ ಪೈಕಿ ಅನರ್ಹ ಪಡಿತರ ಚೀಟಿಗಳನ್ನು ಪತ್ತೆ ಹಚ್ಚಿ ರದ್ದುಪಡಿಸಬೇಕೆಂದು ಗೃಹ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ. ಪರಮೇಶ್ವರ…

ತುಮಕೂರು: ಜಿಲ್ಲೆಯ ವಿವಿಧ ನ್ಯಾಯಲಯಗಳಲ್ಲಿ ಇತ್ಯರ್ಥವಾಗದೆ ಬಾಕಿ ಉಳಿದುಕೊಂಡಿರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಶೀಘ್ರವಾಗಿ ಇತ್ಯರ್ಥಗೊಳಿಸುವ ಉದ್ದೇಶದಿಂದ ಸೆಪ್ಟಂಬರ್ 14ರಂದು ರಾಷ್ಟ್ರೀ ಲೋಕ್ ಆದಾಲತ್ ಕಾರ್ಯಕ್ರವನ್ನು…