Browsing: ತುಮಕೂರು

ತುಮಕೂರು: ಪಟ್ಟಣದ ಚಿಲುಮೆ ಪೊಲೀಸ್ ಸಮುದಾಯದ ಭವನದಲ್ಲಿ ಪೊಲೀಸ್ ಅಧೀಕ್ಷಕರಾದ ಶ್ರೀ ರಾಹುಲ್ ಕುಮಾರ್ ಶಹಪೂರ್ ವಾಡ್, ರವರ ಮಾರ್ಗದರ್ಶನದಲ್ಲಿ ಗೌರಿ-ಗಣೇಶ ಹಬ್ಬದ ಪ್ರಯುಕ್ತ ನಗರದ ಎಲ್ಲಾ…

ತುಮಕೂರು: ಈ ಬಾರಿ ಸಣ್ಣ ಸಣ್ಣ ಸಮುದಾಯಗಳಿಗೆ ಟಿಕೇಟ್ ಕೊಡಬೇಕು ಅಂತಾ ಯೋಚನೆ ಮಾಡಿದ್ದೇವೆ. ಮುಂದಿನ ಚುನಾವಣೆಯಲ್ಲಿ ತಿಗಳ ಸಮುದಾಯದ ಇಬ್ಬರಿಗೆ ಜೆಡಿಎಸ್ ನಿಂದ ಟಿಕೇಟ್ ಕೊಡಲಾಗುವುದು…

ತುಮಕೂರು: ಗಣೇಶೋತ್ಸವ ನಿಮಿತ್ತ ಸಾವರ್ಕರ್ ಫ್ಲೆಕ್ಸ್ ಹಾಕಲು ಪೊಲೀಸರು ಅವಕಾಶ ನಿರಾಕರಿಸಿದ್ದು, ಅಳವಡಿಸಿದ್ದ ಫ್ಲೆಕ್ಸ್ ನ್ನು ತೆರವುಗೊಳಿಸಿದ್ದಾರೆ. ತುಮಕೂರು ನಗರದ ಜಯನಗದ ಅನ್ನಪೂರ್ಣೇಶ್ವರಿ ದೇವಸ್ಥಾನದ ಬಳಿ ಘಟನೆ…

ತುಮಕೂರು : ನ್ಯಾಷನಲ್ ಹೈವೇ 4 ರಲ್ಲಿ ಬೆಳಗಿನ ಜಾವ ಸರಿ ಸುಮಾರು 4ಗಂಟೆ ಸಮಯದಲ್ಲಿ ಕಳ್ಳಂಬೆಳ್ಳ ಮತ್ತು ಚಿಕ್ಕನಹಳ್ಳಿಯ ಸಮೀಪದ ಬಾಳೇನಹಳ್ಳಿಯ ಬಳಿ ಬೀಕರ ಅಪಘಾತ…

ತುಮಕೂರು: ಜಿಲ್ಲೆಯ ಶಿರಾ ತಾಲೂಕಿನ ಕಳ್ಳಂ ಬೆಳ್ಳ ಬಳಿಯಲ್ಲಿ  ಭೀಕರ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಇಬ್ಬರು ಮಕ್ಕಳ ಸಹಿತ 9 ಜನರು ದಾರುಣವಾಗಿ ಸಾವನ್ನಪ್ಪಿ ಹಲವರು ಗಾಯಗೊಂಡಿದ್ದಾರೆ.…

ತುಮಕೂರು: ಹಾಸನ ಮಂಡ್ಯದ ಜೊತೆಗೆ ತುಮಕೂರು ಗ್ರಾಮಾಂತರ ಕ್ಷೇತ್ರವನ್ನ ಮುಂದಿನ ಚುನಾವಣಾ ಭವಿಷ್ಯದ ಹಿತ ದೃಷ್ಟಿಯಿಂದ. ಒಬ್ಬೊಬ್ಬ ಸಚಿವರಿಗೆ ಒಂದೊಂದು ಕ್ಷೇತ್ರವನ್ನ ಕೊಟ್ಟಿದೆ. ನಾನು ಸಂತೋಷದಿಂದ ಈ…

ತುಮಕೂರು: ಸಿಮೆಂಟ್ ತುಂಬಿಕೊಂಡು ಹೋಗುತ್ತಿದ್ದ ಲಾರಿಯೊಂದು ಬ್ರೇಕ್ ಫೈಲ್ ಆದ ಪರಿಣಾಮ ಡಿವೈಡರ್ ಗೆ ಡಿಕ್ಕಿಯಾಗಿ ಮಗುಚಿ ಬಿದ್ದ ಘಟನೆ ರಿಂಗ್ ರೋಡ್ ನಲ್ಲಿ ನಡೆದಿದೆ. ಬೆಳಗ್ಗಿನ…

ತುಮಕೂರು: ಕೊಡಗಿನಲ್ಲಿ ಪ್ರತಿಭಟನೆಗೆ ಅವಕಾಶ ನೀಡಿದರೆ, ಹೆಣ ಬೀಳುತ್ತದೆ ಎಂದು ರಾಜ್ಯಸಭಾ ಸದಸ್ಯ ಜಗ್ಗೇಶ್ ಹೇಳಿಕೆ ನೀಡಿದ್ದು, ಪ್ರತಿಭಟನೆ ಅವಕಾಶ ಕೊಟ್ಟು ಹೆಣ ಬಿದ್ದು ದೊಡ್ಡ ಗಲಾಟೆಯಾಗಲು…

ತುಮಕೂರು: ಜಿಲ್ಲೆ ತುರುವೇಕೆರೆ ತಾಲೂಕಿನ ಸೊರವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಈ ಹಿಂದೆ ನಡೆದ ಅಕ್ರಮ ಕಾಮಗಾರಿಗಳನ್ನು ಪ್ರಶ್ನಿಸಿ ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಲಾಯಿತು. ಎಸ್.ಕೆ.ರಘು…

ತುಮಕೂರು:  ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿ ಸರಣಿ ಕಳತನ ನಡೆಸಿರುವ ಘಟನೆ  ಹುಳಿಯಾರಿನ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ನಡೆದಿದೆ. ಎಪಿಎಂಸಿಯಲ್ಲಿನ 4 ಅಂಗಡಿಗಳ ರೋಲಿಂಗ್…