Browsing: ತುಮಕೂರು

ತುಮಕೂರು:75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಅಂಗವಾಗಿ ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯ ತುಮಕೂರು ವತಿಯಿಂದ ಕಾಲೇಜು ಹಂತದ ಚಿತ್ರಕಲಾ ಸ್ಪರ್ಧೆ—2022  ಪೈಂಟಿಂಗ್ ಹಾಗೂ ಪೋಸ್ಟರ್ ವರ್ಣ ಚಿತ್ರ ರಚನಾ…

ತುಮಕೂರು: ರಸ್ತೆ ವಿಭಜಕಕ್ಕೆ ಡಿಕ್ಕಿಯಾದ ಲಾರಿಯೊಂದು ಹೊತ್ತಿ ಉರಿದ ಘಟನೆ ತುಮಕೂರು ತಾಲೂಕಿನ ಗೂಳೂರು ಬಳಿ ನಡೆದಿದ್ದು, ಘಟನೆಯಿಂದ ಸ್ಥಳೀಯರು ಬೆಚ್ಚಿಬಿದ್ದಿದ್ದಾರೆ. ಮುಂಜಾನೆ 3.3ರ‌ ಸಮಯದಲ್ಲಿ ಘಟನೆ…

ತುಮಕೂರು: ಪಾವಗಡ ತಾಲ್ಲೂಕಿನ ವೆಂಕಟಾಪುರ ಗ್ರಾಮದ ಕೆರೆ ಬಳಿಯ ಆಂಜನೇಯಸ್ವಾಮಿ ದೇಗುಲದಲ್ಲಿ ಭಾನುವಾರ ಮಧ್ಯರಾತ್ರಿ ನಿಧಿಗಾಗಿ ಗುಂಡಿ ತೋಡುವಾಗ 5 ಮಂದಿಯನ್ನು ಥಳಿಸಿರುವ ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ.…

ತುಮಕೂರು: ಅರಣ್ಯ ಇಲಾಖೆಯ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ನೆಪದಲ್ಲಿ ಅರಣ್ಯ ಅಧಿಕಾರಿಯೊಬ್ಬರು ರೈತರ ಮೇಲೆ ಹಲ್ಲೆ ಮಾಡಿರುವ ಘಟನೆ ಗುಬ್ಬಿ ತಾಲ್ಲೂಕಿನ ಚೇಳೂರು ಯಾದವರಗಟ್ಟಿಯಲ್ಲಿ ಭಾನುವಾರ…

ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಪ್ರಸನ್ನ ಕುಮಾರ್ ರವರು ಇಂದು ನಿಧನರಾಗಿದ್ದಾರೆ. ವಿಶ್ವ ಪ್ರಸಿದ್ಧಿ ದಿವ್ಯಸ್ಥಳವಾದ ಗೊರವನಹಳ್ಳಿಯ ಶ್ರೀ ಮಹಾಲಕ್ಷ್ಮಿ ದೇವಾಲಯದ ಪ್ರಧಾನ…

ತುಮಕೂರು: ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಶ್ರೀರಾಮನಗರ ವಾರ್ಡ್ ನಂಬರ್ ಐದು ಇವರ ಸಹಯೋಗದೊಂದಿಗೆ ನಗರದ ಶಿರಾಗೇಟ್ ನ…

ತುಮಕೂರು: ಕುಟುಂಬವೊಂದು ತಮ್ಮ ಮುದ್ದಿನ ಗಿಣಿಯನ್ನು ಹುಡುಕಿಕೊಟ್ಟವರಿಗೆ 50 ಸಾವಿರ ರೂಪಾಯಿ ಬಹುಮಾನ ನೀಡುವುದಾಗಿ ಕರಪತ್ರ ಅಂಟಿಸುವ ಮೂಲಕ ಭಾರೀ ಸುದ್ದಿಯಾಗಿತ್ತು. ಇದೀಗ ಕೊನೆಗೂ ಗಿಣಿ ಮಾಲಿಕರ…

ತುಮಕೂರು: ನಗರದ ಅಮಾನಿಕೆರೆ ಮುಂಭಾಗ ಬೆಳ್ಳಂಬೆಳಗ್ಗೆಯೇ ಭೀಕರ ಅಪಘಾತ ನಡೆದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದ್ದು, ಅಪಘಾತದ ತೀವ್ರತೆಗೆ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ವೇಗವಾಗಿ ಬಂದ…

ತುಮಕೂರು: ಹಾಲು ಹಾಗೂ ಮೊಸರಿನ ಮೇಲೆ ಹಾಕಲಾಗಿರುವ ಜಿಎಸ್ ಟಿಯನ್ನು ವಾಪಸ್ ಪಡೆದುಕೊಳ್ಳಬೇಕು ಎಂದು ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ ಗೌರಿಶಂಕರ್ ಹೇಳಿಕೆ ನೀಡಿದ್ದಾರೆ. ದಿನ ಬಳಕೆ…

ತುಮಕೂರಿನ ದಾನಾ ಪ್ಯಾಲೇಸ್ ಬಳಿ ಕಳೆದ ಶನಿವಾರ ಮಧ್ಯಾಹ್ನ ಮಳೆ ನೀರಿಗೆ ಕೊಚ್ಚಿಹೋಗಿದ್ದ ಆಟೋ ಚಾಲಕ ಅಮ್ಜದ್ ಮೃತದೇಹ ಕೊನೆಗೆ ಪತ್ತೆಯಾಗಿದೆ. ಎನ್.ಡಿ.ಆರ್.ಎಫ್ ಸಿಬ್ಬಂದಿ, ಪೊಲೀಸರು ಮತ್ತು…