Browsing: ತುಮಕೂರು

ತುಮಕೂರು: ಜಿಲ್ಲೆಯ  ಕುಣಿಗಲ್ ಹಾಗೂ ತುರುವೇಕೆರೆಯಲ್ಲಿ ನಡೆದ ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ಕುಣಿಗಲ್ ಪಟ್ಟಣದ ಉಪ್ಪಾರ ಬೀದಿ ನಿವಾಸಿ…

ತುಮಕೂರು:  ಇಂಗ್ಲಿಷ್ ಭಾಷೆಗೆ ಹೆದರಿದ ಬಾಲಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಆತಂಕಕಾರಿ ಘಟನೆ ತುಮಕೂರು ತಾಲೂಕಿನ ಉರ್ಡಿಗೆರೆಯಲ್ಲಿ ನಡೆದಿದೆ. 7ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನಿಸಿದ…

ತುಮಕೂರು: ಟಿಪ್ಪು ಓರ್ವ ದೇಶ ಭಕ್ತ. ಅವರು ಮತಾಂಧ ಆಗಿದ್ದರೆ ಹಿಂದೂ ದೇವಾಲಯಗಳು ಉಳಿಯುತ್ತಿತ್ತಾ? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಡಿವಾಳ-ಅಲ್ಪಸಂಖ್ಯಾತರ ಸಮಾವೇಶದಲ್ಲಿ ಮಾತನಾಡಿದ ಅವರು, …

ನಮ್ಮ ತುಮಕೂರು ವರದಿ:  ದೇಶದಲ್ಲಿ ಭೀತಿ ಸೃಷ್ಟಿಸುವ ಪ್ರಯತ್ನಗಳು ಮೇಲಿಂದ ಮೇಲೆ ನಡೆಯುತ್ತಿವೆ. ಸಮಾಜವನ್ನು ಒಡೆಯಬೇಕೆನ್ನುವ ದುರುದ್ದೇಶ ಇಲ್ಲಿ ಅಡಗಿದೆ. ಸಮುದಾಯಗಳ ನಡುವೆ ಸೌಹಾರ್ದಯುತ ವಾತಾವರಣ ಸೃಷ್ಟಿಸಲು…

ತುಮಕೂರು: ಪ್ರೀತಿಸಿದ ಯುವತಿಯ ಆತ್ಮಹತ್ಯೆಯಿಂದ ನೊಂದ ಪ್ರೇಮಿಯೋರ್ವ ತಾನೂ ಆತ್ಮಹತ್ಯೆಗೆ ಶರಣಾಗಿದ್ದು, ಆತ್ಮಹತ್ಯೆ ಮಾಡಿಕೊಂಡ 6 ತಿಂಗಳ ಬಳಿಕ ಯುವಕನ ಅಸ್ಥಿ ಪಂಜರ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ…

ಹುಳಿಯಾರಿನ ಜ್ಞಾನಜ್ಯೋತಿ ಆಂಗ್ಲ ಪ್ರೌಢಶಾಲೆಗೆ ಇಂದು ಪ್ರಕಟವಾದ 10ನೇ ತರಗತಿಯ ಫಲಿತಾಂಶದಲ್ಲಿ ಶೇಕಡ 100ರಷ್ಟು ಫಲಿತಾಂಶ ಲಭ್ಯವಾಗಿದೆ. ಒಟ್ಟು 34 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದು ಅತ್ಯುನ್ನತ ಶ್ರೇಣಿಯಲ್ಲಿ(A+)…

ತುಮಕೂರು: ವಿದ್ಯುತ್ ಖಾಸಗೀಕರಣ ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರದ ವಿರುದ್ಧ ರೈತರು ಪ್ರತಿಭಟನೆ ನಡೆಸಿದರು. ನಗರದ ಟೌನ್ ಹಾಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ನೂರಾರು…

ಕೆಲವೇ ದಿನಗಳಲ್ಲಿ ಸಪ್ತಪತಿ ತುಳಿದು ಹೊಸ ಬದುಕಿನ ಕನಸು ಕಾಣುತ್ತಿದ್ದ ಯುವತಿಗೆ ಪ್ರೀಯತಮನ ಸಾವಿನ ಸುದ್ದಿ ಅರಗಿಸಿಕೊಳ್ಳಲಾಗದೆ ಪ್ರಿಯತಮೆಯು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ತುಮಕೂರಿನ ಅರೆಹಳ್ಳಿಯಲ್ಲಿ…

ತುಮಕೂರು: ಮಹಾತ್ಮ ಗಾಂಧೀಜಿ ಭೇಟಿ ನೀಡಿದ್ದ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಸ್ಮಾರ್ಟ್ ಸಿಟಿ ಯೋಜನೆಯಡಿ ಅಭಿವೃದ್ಧಿಪಡಿಸಿರುವ ಆಲದಮರದ ಪಾರ್ಕ್ ಅನ್ನು ಉತ್ತಮ ನಿರ್ವಹಣೆಗಾಗಿ …

ತುಮಕೂರು: ಆಟೋ ಮತ್ತು ಕೆ.ಎಸ್.ಆರ್.ಟಿ.ಸಿ. ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು ಅಪಾಘತದಲ್ಲಿ ಬಾಲಕಿಯೋರ್ವಳು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತುಮಕೂರು ಜಿಲ್ಲೆ ಹೊಸಹಳ್ಳಿ ಬಳಿ…