Browsing: ತುಮಕೂರು

ತುಮಕೂರು: ಅರಣ್ಯ ಇಲಾಖೆಯ ಭೂಮಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ನೆಪದಲ್ಲಿ ಅರಣ್ಯ ಅಧಿಕಾರಿಯೊಬ್ಬರು ರೈತರ ಮೇಲೆ ಹಲ್ಲೆ ಮಾಡಿರುವ ಘಟನೆ ಗುಬ್ಬಿ ತಾಲ್ಲೂಕಿನ ಚೇಳೂರು ಯಾದವರಗಟ್ಟಿಯಲ್ಲಿ ಭಾನುವಾರ…

ಗೊರವನಹಳ್ಳಿ ಶ್ರೀ ಮಹಾಲಕ್ಷ್ಮಿ ದೇವಾಲಯದ ಪ್ರಧಾನ ಅರ್ಚಕರಾದ ಶ್ರೀ ಪ್ರಸನ್ನ ಕುಮಾರ್ ರವರು ಇಂದು ನಿಧನರಾಗಿದ್ದಾರೆ. ವಿಶ್ವ ಪ್ರಸಿದ್ಧಿ ದಿವ್ಯಸ್ಥಳವಾದ ಗೊರವನಹಳ್ಳಿಯ ಶ್ರೀ ಮಹಾಲಕ್ಷ್ಮಿ ದೇವಾಲಯದ ಪ್ರಧಾನ…

ತುಮಕೂರು: ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ಶ್ರೀರಾಮನಗರ ವಾರ್ಡ್ ನಂಬರ್ ಐದು ಇವರ ಸಹಯೋಗದೊಂದಿಗೆ ನಗರದ ಶಿರಾಗೇಟ್ ನ…

ತುಮಕೂರು: ಕುಟುಂಬವೊಂದು ತಮ್ಮ ಮುದ್ದಿನ ಗಿಣಿಯನ್ನು ಹುಡುಕಿಕೊಟ್ಟವರಿಗೆ 50 ಸಾವಿರ ರೂಪಾಯಿ ಬಹುಮಾನ ನೀಡುವುದಾಗಿ ಕರಪತ್ರ ಅಂಟಿಸುವ ಮೂಲಕ ಭಾರೀ ಸುದ್ದಿಯಾಗಿತ್ತು. ಇದೀಗ ಕೊನೆಗೂ ಗಿಣಿ ಮಾಲಿಕರ…

ತುಮಕೂರು: ನಗರದ ಅಮಾನಿಕೆರೆ ಮುಂಭಾಗ ಬೆಳ್ಳಂಬೆಳಗ್ಗೆಯೇ ಭೀಕರ ಅಪಘಾತ ನಡೆದು ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದ್ದು, ಅಪಘಾತದ ತೀವ್ರತೆಗೆ ಸಾರ್ವಜನಿಕರು ಬೆಚ್ಚಿಬಿದ್ದಿದ್ದಾರೆ. ವೇಗವಾಗಿ ಬಂದ…

ತುಮಕೂರು: ಹಾಲು ಹಾಗೂ ಮೊಸರಿನ ಮೇಲೆ ಹಾಕಲಾಗಿರುವ ಜಿಎಸ್ ಟಿಯನ್ನು ವಾಪಸ್ ಪಡೆದುಕೊಳ್ಳಬೇಕು ಎಂದು ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ ಗೌರಿಶಂಕರ್ ಹೇಳಿಕೆ ನೀಡಿದ್ದಾರೆ. ದಿನ ಬಳಕೆ…

ತುಮಕೂರಿನ ದಾನಾ ಪ್ಯಾಲೇಸ್ ಬಳಿ ಕಳೆದ ಶನಿವಾರ ಮಧ್ಯಾಹ್ನ ಮಳೆ ನೀರಿಗೆ ಕೊಚ್ಚಿಹೋಗಿದ್ದ ಆಟೋ ಚಾಲಕ ಅಮ್ಜದ್ ಮೃತದೇಹ ಕೊನೆಗೆ ಪತ್ತೆಯಾಗಿದೆ. ಎನ್.ಡಿ.ಆರ್.ಎಫ್ ಸಿಬ್ಬಂದಿ, ಪೊಲೀಸರು ಮತ್ತು…

ತುಮಕೂರು:  ಮಳೆ ನೀರಿನಲ್ಲಿ ಆಟೋ ಚಾಲಕ ಕೊಚ್ಚಿ ಹೋದ ಘಟನೆ ಹಿನ್ನೆಲೆ ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ, ಗೃಹ ಸಚಿವ ಅರಗ ಜ್ಞಾನೇಂದ್ರ ತುಮಕೂರಿಗೆ ಭೇಟಿ ನೀಡಿ…

ತುಮಕೂರು: ಮಳೆ ನೀರಿನಲ್ಲಿ ಕೊಚ್ಚಿ ಹೋದ ಆಟೋ ಚಾಲಕನ ಪತ್ತೆಗೆ ಭಾನುವಾರ ಎನ್.ಡಿ.ಆರ್.ಎಫ್ ತಂಡ ಆಗಮಿಸಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ. ಶನಿವಾರ ಸಂಜೆ ನಗರದ ಗುಬ್ಬಿ ಗೇಟ್…

ತುಮಕೂರು: ಶಿಕ್ಷಕಿಯರ ಮನಸ್ತಾಪದಿಂದ ಬೇಸತ್ತ ಗ್ರಾಮಸ್ಥರು ಶಾಲೆಗೆ ಬೀಗ ಜಡಿದ ಘಟನೆ ತುಮಕೂರು ತಾಲೂಕಿನ ಚಿಕ್ಕಸಾರಂಗಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಪ್ರತಿದಿನವೂ ಶಾಲೆಗೆ ತಡವಾಗಿ…