Browsing: ತುಮಕೂರು

ತುಮಕೂರು: ಅರಣ್ಯ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಯುವಕರಿಂದ ಲಕ್ಷಾಂತರ ರೂಪಾಯಿ ಹಣ ಪಡೆದು, ನಕಲಿ ನೇಮಕಾತಿ ಪತ್ರ ನೀಡಿ ವಂಚಿಸುತ್ತಿದ್ದ ದೊಡ್ಡ ಜಾಲವೊಂದನ್ನು ತುಮಕೂರಿನ…

ಕೆಸ್ತೂರು (ತುಮಕೂರು): ಜಿಲ್ಲೆಯ ಕೋರಾ ಹೋಬಳಿಯ ಕೆಸ್ತೂರು ಗ್ರಾಮದಲ್ಲಿ ಅಡುಗೆ ಅನಿಲ (LPG) ಸಿಲಿಂಡರ್‌ ಗಳ ತೀವ್ರ ಅಭಾವ ಸೃಷ್ಟಿಯಾಗಿದ್ದು, ಗ್ರಾಹಕರು ಹೈರಾಣಾಗಿದ್ದಾರೆ. ಸಿಲಿಂಡರ್‌ ಗಾಗಿ ಹತ್ತು…

ತುಮಕೂರು: ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ (DHO) ಕಚೇರಿಯ ಲೆಕ್ಕಪತ್ರ ವಿಭಾಗದ ವ್ಯವಸ್ಥಾಪಕ ಎಂ.ಎಚ್. ಅರವಿಂದ್ ಅವರು ₹12,000 ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರ ಬಲೆಗೆ…

ತುಮಕೂರು: ಜಿಲ್ಲಾ ಕೇಂದ್ರದ ಮುಖ್ಯ ಬಸ್ ನಿಲ್ದಾಣದಲ್ಲಿ ಇಂದು ಮಧ್ಯಾಹ್ನ ಭೀಕರ ಅಪಘಾತವೊಂದು ಸಂಭವಿಸಿದ್ದು, ಚಲಿಸುತ್ತಿದ್ದ ಬಸ್ ಹತ್ತಲು ಹೋದ ವಿದ್ಯಾರ್ಥಿನಿಯ ಕಾಲಿನ ಮೇಲೆ ಬಸ್ ಚಕ್ರ…

ತುಮಕೂರು: ಜಿಲ್ಲೆಯ ತುಮಕೂರು ತಾಲ್ಲೂಕಿನ ಊರ್ಡಿಗೆರೆ ಹೋಬಳಿಯ ದುರ್ಗದಹಳ್ಳಿ ಗ್ರಾಮದಲ್ಲಿ ಚಿರತೆಯೊಂದು ಭೀಕರ ದಾಳಿ ನಡೆಸಿದ್ದು, ಬರೋಬ್ಬರಿ 20 ಕುರಿಗಳನ್ನು ಕೊಂದು ಹಾಕಿರುವ ಘಟನೆ ನಡೆದಿದೆ. ದುರ್ಗದಹಳ್ಳಿ…

ತುಮಕೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ ವಿಚಾರದಲ್ಲಿ ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಆಯೋಗ ನೀಡಿರುವ ವರದಿ ಅವೈಜ್ಞಾನಿಕ, ಅಪೂರ್ಣ ಹಾಗೂ ಪಕ್ಷಪಾತದಿಂದ ಕೂಡಿದೆ ಅದನ್ನು ತಿರಸ್ಕರಿಸಿ ಮರು…

ತುಮಕೂರು: ನಗರದ ಮರಳೂರು ದಿಣ್ಣೆ ಮೂರನೇ ಕ್ರಾಸ್‌ನಲ್ಲಿ ವಾಸಿಸುತ್ತಿರುವ ದಿವಂಗತ ಅಬ್ದುಲ್ ಬಾಬಾ ಅವರ ಕುಟುಂಬಕ್ಕೆ ರೆಸ್ಪಾನ್ಸಿವ್ ಕೇರ್ ಫೌಂಡೇಶನ್ ಹಾಗೂ ಕಾಂಗ್ರೆಸ್ ಮುಖಂಡ ಮತ್ತು ಸಮಾಜ…

ತುಮಕೂರು: ಸ್ವಾತಂತ್ರ ಸಂಗ್ರಾಮನ ಮಹಾನ್ ಕ್ರಾಂತಿಕಾರಿ ಭಗತ್ ಸಿಂಗ್ ಅವರ 95ನೇ ಹುತಾತ್ಮ ದಿನದ ಅಂಗವಾಗಿ ಇಂದು ಎಐಡಿಎಸ್ಓ ತುಮಕೂರು ಜಿಲ್ಲಾ ಸಮಿತಿ ವತಿಯಿಂದ ನಗರದ ಸರ್ವೋದಯ…

ತುಮಕೂರು: ವಿಜ್ಞಾನ ಬಿಂದು, ಭಾರತ ಸರ್ಕಾರದ ವಿಜ್ಞಾನ ತಂತ್ರಜ್ಞಾನ ಇಲಾಖೆಯ ಸಹಕಾರದಲ್ಲಿ ಶೈಕ್ಷಣಿಕ ಯೋಜನೆಗಳನ್ನು ರೂಪಿಸಿದೆ. ಕಲಿಕೆಯಲ್ಲಿ ಆಸಕ್ತಿ ಮೂಡಿಸಲು ವಿಜ್ಞಾನ–ಗಣಿತ ಒಲಂಪಿಯಾಡ್, ಮಕ್ಕಳ ಕ್ರಿಯಾತ್ಮಕ–ಸ್ಪರ್ಧಾತ್ಮಕ ಕಲಿಕಾ…

ತುಮಕೂರು: ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರು ಪ್ರಯಾಣದ ಮಧ್ಯೆ ದಿಢೀರ್ ಎದೆನೋವಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚಿವ ಶಿವರಾಜ್ ತಂಗಡಗಿ ಅವರು…