Browsing: ಪಾವಗಡ

ಪಾವಗಡ : ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ನಿವೃತ್ತ ಇಂಜಿನಿಯರ್ ಹೆಚ್.ಆರ್ ಶ್ರೀನಿವಾಸ ಮೂರ್ತಿ(89) ಅನಾರೋಗ್ಯದಿಂದ ಭಾನುವಾರ ಮುಂಜಾನೆ 2:40ರ ಸಮಯದಲ್ಲಿ ನಿಧನರಾಗಿದ್ದಾರೆ. ಬೆಂಗಳೂರಿನ ಜೆಪಿ ನಗರದ ತಮ್ಮ…

ಪಾವಗಡ:  ಶನಿವಾರ ರಾತ್ರಿ 8:30 ರ ಸಂದರ್ಭದಲ್ಲಿ ಪಾವಗಡ ಪಟ್ಟಣದ ಅಗ್ನಿಶಾಮಕ ಠಾಣೆಯ ಆವರಣದೊಳಗಡೆ ಕರಡಿಯೊಂದು ನುಗ್ಗಿ ಅವಾಂತರ ಸೃಷ್ಟಿಸಿದೆ. ಪಾವಗಡ ಪಟ್ಟಣದ ಬಳ್ಳಾರಿ ರಸ್ತೆ ಮಾರ್ಗದ…

ಪಾವಗಡ: ಹರಿಹರಪುರ ಗ್ರಾಮದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಗುಡಿಸಲು ಸುಟ್ಟು ಹೋದ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮತುಮಕೂರು ವರದಿಯ ಬೆನ್ನಲ್ಲೇ ನೈಜ್ಯ ಹೋರಾಟಗಾರ ವೇದಿಕೆ, ಬೆಂಗಳೂರು ಮತ್ತು ಕಾಳಜಿ…

ಪಾವಗಡ : ತಾಲೂಕಿನ ಗುಜ್ಜನಡು ಮುರಾರ್ಜಿ ಶಾಲೆಯ ಕಾಂಪೌಂಡ್ ಹಾಗೂ ದವಡಬೆಟ್ಟ ಗ್ರಾಮದ ರಸ್ತೆ ಕಾಮಗಾರಿಗೆ ಸಂಬಂಧಿಸಿದಂತೆ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಿ ಎಂದು ಮಾಜಿ ಶಾಸಕ ಕೆ.ಎಂ.ತಿಮ್ಮರಾಯಪ್ಪ ಗುಜ್ಜನಡು…

ಪಾವಗಡ: ಪಟ್ಟಣದ ಹೊರ ವಲಯ ಚಳ್ಳಕೆರೆ ರಸ್ತೆ ಸಮೀಪದ ಜಮೀನೊಂದರಲ್ಲಿ ಗಂಡ ಹೆಂಡತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಶುಕ್ರವಾರ ಬೆಳಗ್ಗೆ 9 ಗಂಟೆಗೆ ನಡೆದಿದೆ.…

ಪಾವಗಡ: ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಹೆಲ್ಪ್ ಸೊಸೈಟಿ, ಸೇವಾ ಟ್ರಸ್ಟ್ ವತಿಯಿಂದ ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ಗುರುವಾರ ಉಚಿತ ನೇತ್ರ ಶಸ್ತ್ರ ಚಿಕಿತ್ಸಾ ಶಿಬಿರ…

ಪಾವಗಡ:  ತಾಲೂಕಿನ ವ್ಯಾಪ್ತಿಯಲ್ಲಿ ಮರಿದಾಸನಹಳ್ಳಿ ಗ್ರಾಮಾಂತರ ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧಮ೯ಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಶಿಕ್ಷಣ ಕಾಯ೯ಕ್ರಮದಡಿಯಲ್ಲಿ 10 ನೇ ತರಗತಿಯ ಮಕ್ಕಳಿಗೆ ವಿಶೇಷ ಟ್ಯೂಷನ್ ಕ್ಲಾಸ್…

ಸರ್ಕಾರಿ ಪ್ರೌಢಶಾಲೆ ಅರಸೀಕೆರೆಯಲ್ಲಿ ಚಾಲುಕ್ಯ ಫೌಂಡೇಶನ್, ದಾಸನಪುರ ಬೆಂಗಳೂರು, ಆರೋಗ್ಯ ಇಲಾಖೆ ಪಾವಗಡ ರವರ ಸಂಯುಕ್ತ ಆಶ್ರಯದಲ್ಲಿ ರಕ್ತದ ಗುಂಪು ಪತ್ತೆ ಪರೀಕ್ಷೆ ಮತ್ತು ಹದಿಹರೆಯದವರ ಆರೋಗ್ಯ…

ಪಾವಗಡ: ಮನೆಗಳಲ್ಲಿ ಪ್ರಕರಣಗಳನ್ನು ಕಡಿಮೆ ಮಾಡಲು ಪಟ್ಟಣದಲ್ಲಿ ಪಾವಗಡ ಪೊಲೀಸರು ವಿನೂತನ ಪ್ರಯತ್ನ ನಡೆಸಿದ್ದಾರೆ. ಹೌದು..! ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಇತ್ತೀಚಿಗೆ ಮನೆಗಳ್ಳರ ಹಾವಳಿ ಹೆಚ್ಚಾಗುತ್ತಿದ್ದು,…

ವೈ.ಎನ್.ಹೊಸಕೋಟೆ: ವಿದ್ಯಾರ್ಥಿಗಳಿಗೆ ಮೌಲ್ಯಗಳನ್ನು ಕಟ್ಟಿಕೊಡುವುದೇ ಮುಖ್ಯ ಶಿಕ್ಷಣ ಎಂದು ನಿವೃತ್ತ ಉಪಪ್ರಾಂಶುಪಾಲರಾದ ಡಿ.ಎನ್.ಸುಬ್ಬಣ್ಣ ತಿಳಿಸಿದರು. ಗ್ರಾಮದ ರಾಷ್ಟ್ರೀಯ ವಿದ್ಯಾಪೀಠ ಪ್ರೌಢಶಾಲೆಯ ೧೯೯೮–೯೯ ನೇ ಸಾಲಿನ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿ…