Browsing: ಮಧುಗಿರಿ

ಮಧುಗಿರಿ: ಸಂಪೂರ್ಣ ಒಳಮೀಸಲಾತಿ ಜಾರಿಗಾಗಿ ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ನ.29 ಮತ್ತು ನ.30 ರಂದು ಶಿಬಿರವನ್ನು ಕೊರಟಗೆರೆ ತಾಲೂಕಿನ ಶ್ರೀ ಕ್ಷೇತ್ರ ಸಿದ್ದರಬೆಟ್ಟದ ಶ್ರೀ…

ಮಧುಗಿರಿ: ಉಪ ಲೋಕಾಯುಕ್ತ ಬಿ.ವೀರಪ್ಪ ಶುಕ್ರವಾರ ಪಟ್ಟಣಕ್ಕೆ ಭೇಟಿ ನೀಡಿ ಅವ್ಯವಸ್ಥೆ ಕಂಡು ಆಕ್ರೋಶ ವ್ಯಕ್ತಪಡಿಸಿದರು. ಪಟ್ಟಣದ ಖಾಸಗಿ ಬಸ್‌ ನಿಲ್ದಾಣದಲ್ಲಿ ಚರಂಡಿ ಒಳಗೆ ಹೂಳು ತುಂಬಿಕೊಂಡಿದೆ.…

ಮಧುಗಿರಿ:  ಮಧುಗಿರಿ ಪಟ್ಟಣದಲ್ಲಿ ಸೊಳ್ಳೆಯ ಕಾಟಕ್ಕೆ ಜನ ಬೇಸತ್ತಿದ್ದಾರೆ. ಪಟ್ಟಣದ ಎಲ್ಲೆಡೆಗಳಲ್ಲಿ  ಸೊಳ್ಳೆಗಳ ವಿಪರೀತ ಕಾಟಕ್ಕೆ ಜನ ಬಳಲಿ ಬೆಂಡಾಗಿದ್ದಾರೆ. ಪಟ್ಟಣದ ಉಪವಿಭಾಗಾಧಿಕಾರಿ ಕಚೇರಿ, ಸಾರ್ವಜನಿಕ ಆಸ್ಪತ್ರೆ,…

ಮಧುಗಿರಿ: ಬಿಜೆಪಿ ಮಧುಗಿರಿ ಮಂಡಲ ವತಿಯಿಂದ ಇಂದು ದೊಡ್ಡೇರಿ ಹೋಬಳಿ ಬಡವನಹಳ್ಳಿ ಗ್ರಾಮದಲ್ಲಿ ಒಬಿಸಿ ಮೋರ್ಚಾ ಸಭೆಯು ವಿಧಾನ ಪರಿಷತ್ ಶಾಸಕರು ಹಾಗೂ ಬಿಜೆಪಿ ಮಧುಗಿರಿ ಸಂಘಟನಾತ್ಮಕ…

ಕೊಡಿಗೇನಹಳ್ಳಿ: ಹೋಬಳಿಯ ಚಿಕ್ಕಮಾಲೂರು ಸರ್ಕಾರಿ ಪ್ರೌಢಶಾಲೆ ಮುಖ್ಯ ಶಿಕ್ಷಕಿ ಮಮತ ವಿನಾಕಾರಣ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿ ಶನಿವಾರ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಶನಿವಾರ…

ಮಧುಗಿರಿ: ರಾಜ್ಯ ಸರ್ಕಾರ ಎರಡೂವರೆ ವರ್ಷದಲ್ಲಿ 5,800 ಬಸ್‌ ಗಳನ್ನು ಖರೀದಿಸಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದರು. ಪಟ್ಟಣದ ಹಿಂದೂಪುರ ರಸ್ತೆಯಲ್ಲಿರುವ ಪಾಳ್ಯದಹಳ್ಳಿ ಸಮೀಪ ಸಾರಿಗೆ…

ಮಧುಗಿರಿ: ಪಕ್ಷ ವಿರೋಧಿ ಹೇಳಿಕೆ ನೀಡಿ ಸಚಿವ ಸ್ಥಾನದಿಂದ ವಜಾಗೊಂಡಿದ್ದ ಕಾಂಗ್ರೆಸ್‌ ಶಾಸಕ ಕೆ.ಎನ್.ರಾಜಣ್ಣ ಇದೀಗ ತುಮಕೂರು ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ನೆಲಕಚ್ಚ ಬಹುದು ಎಂದು ಹೇಳಿಕೆ…

ಕೊಡಿಗೇನಹಳ್ಳಿ: ಕನಕದಾಸರು ಕಾಯಕ ಮತ್ತು ಅಧ್ಯಾತ್ಮಿಕ ಮಾರ್ಗದಲ್ಲಿ ನಡೆದು ಸಮಾಜದ ಓರೆಕೋರೆಗಳನ್ನು ತಿದ್ದಲು ಶ್ರಮಿಸಿದವರು ಎಂದು ಚೈತನ್ಯ ಸಿಂಚನ ಸಾಮಾಜಿಕ ಮತ್ತು ಶೈಕ್ಷಣಿಕ ಚಾರಿಟೇಬಲ್ ಟ್ರಸ್ಟ್ ಮುಖ್ಯಸ್ಥ…

ಮಧುಗಿರಿ: ತಾಲ್ಲೂಕು ದೊಡ್ಡೇರಿ ಹೋಬಳಿಯ ಕೃಷ್ಣಸಾಗರ ಗ್ರಾಮದ ಸಣ್ಣ ರಂಗಪ್ಪ ಎಂಬುವರ ಜಮೀನಿನ ಪೊದೆಯಲ್ಲಿ ಅಡಗಿ ಕುಳಿತಿದ್ದ ಎರಡು ವರ್ಷದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ…

ಮಧುಗಿರಿ: ಜೀತ ವಿಮುಕ್ತರಿಗೆ ಪುನರ್ ವಸತಿ ಕಲ್ಪಿಸಬೇಕೆಂದು ಆಗ್ರಹಿಸಿ ರಾಜ್ಯ ಜೀತದಾಳು ಮತ್ತು ಕೃಷಿ ಕೂಲಿ ಕಾರ್ಮಿಕರ ಒಕ್ಕೂಟದ ಪದಾಧಿಕಾರಿಗಳು ಮಧುಗಿರಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆ…