Browsing: ರಾಜ್ಯ ಸುದ್ದಿ

ವಿಕ್ರಾಂತ್ ರೋಣ’ ಚಿತ್ರದ ಮೂಲಕ ಕಿಚ್ಚ ಸುದೀಪ್ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡರು. ಅನುಪ್ ಭಂಡಾರಿ ನಿರ್ದೇಶನದ ಈ ಚಿತ್ರ ಜುಲೈ 28 ರಂದು ಬಿಡುಗಡೆಯಾಗಿ ದೊಡ್ಡ ಮಟ್ಟದಲ್ಲಿ ಯಶಸ್ವಿಯಾಯಿತು.…

ಕಳೆದ ಕೆಲ ವಾರಗಳಿಂದ ಪಾಕಿಸ್ತಾನದಲ್ಲಿ ಪ್ರವಾಹಕ್ಕೆ ಸಿಲುಕಿ ಸಾವಿರಾರು ಜನರು ಸಾವನ್ನಪ್ಪಿದ್ದಾರೆ. ಸಾಲದ ಸುಳಿಯಲ್ಲಿ ಸಿಲುಕಿರುವ ದೇಶದ ಪರಿಸ್ಥಿತಿ ಈಗಾಗಲೇ ಕೆಟ್ಟದಾಗಿದೆ. ಜೊತೆಗೆ ಪ್ರವಾಹದ ವಿನಾಶವು ಇಸ್ಲಾಮಾಬಾದ್…

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಹಾಗೂ ರಾಜ್ಯಸಭಾ ಸದಸ್ಯರಾದ ಡಾ. ವೀರೇಂದ್ರ ಹೆಗ್ಗಡೆಯವರು ‘ಸನಾತನ ಪಂಚಾಂಗ – 2023′ ನ್ನು ಆ.30ರಂದು ಲೋಕಾರ್ಪಣೆ ಮಾಡಿದರು.…

ಬೆಂಗಳೂರು: ಮುರುಘಾ ಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ದಾಖಲಾದ ಪೋಕ್ಸೋ ಕೇಸ್ ನಲ್ಲಿ ಬಂಧಿಸಲಾಗಿದೆ. ಈ ಕಾರಣದಿಂದಾಗಿ ಅವರನ್ನು ಅನಾಥಸೇವಾಶ್ರಮದ…

ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅವರ ಆಪ್ತ ಹಾಗೂ ಪೊಲೀಸರ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ನೆಹರು ನಗರದಲ್ಲಿ ಬೆಳಕಿಗೆ ಬಂದಿದೆ. 28…

ಬೆಳಗಾವಿ : ಇತ್ತೀಚಿನ ಅತಿವೃಷ್ಟಿಯಿಂದ ಬೆಳೆಹಾನಿಯಾಗಿರುವ ಕುರಿತು ಜಂಟಿ ಸಮೀಕ್ಷೆ ಪೂರ್ಣಗೊಂಡ ತಕ್ಷಣವೇ ಪರಿಹಾರ ಪೊರ್ಟಲ್ ನಲ್ಲಿ ಅಪ್ ಲೋಡ್ ಮಾಡಿ ಪರಿಹಾರವನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು…

ಬೆಂಗಳೂರು : ರಾಜ್ಯದಲ್ಲಿ ನೂತನವಾಗಿ 4,244 ಅಂಗನವಾಡಿ ಕೇಂದ್ರಗಳ ಆರಂಭ ಮಾಡಲು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ನಗರ ಪ್ರದೇಶದಲ್ಲಿ 2,589 ಅಂಗನವಾಡಿ ಕೇಂದ್ರಗಳ ಸ್ಥಾಪನೆ…

ಚಿತ್ರದುರ್ಗ : ಲೈಂಗಿಕ ದೌರ್ಜನ್ಯ‌ ಆರೋಪದಡಿ ಮುರುಘಾ ಶ್ರೀಗಳಿಗೆ ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ಪುರುಷತ್ವ ಪರೀಕ್ಷೆ ಮಾಡಿದ್ದು, ಇದೀಗ ವೈದ್ಯರ ವರದಿ ಬಹಿರಂಗವಾಗಿದೆ. ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರನ್ನು…

‘ಶುಲ್ಕ ಕಡಿಮೆ ಪಾವತಿಸಿದೆವು ಎಂಬ ಕಾರಣಕ್ಕೆ ನಮಗೆ ಕಾಲೇಜಿನ ಆಡಳಿತಾಧಿಕಾರಿ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ’ ಎಂದು ಆರೋಪಿಸಿ ಕೋಲಾರದ ಇಟಿಎಂಸಿ ನರ್ಸಿಂಗ್ ಕಾಲೇಜಿನ ಇಬ್ಬರು ನರ್ಸಿಂಗ್ ವಿದ್ಯಾರ್ಥಿನಿಯರು…

ಮಲೆಮಹದೇಶ್ವರ ಬೆಟ್ಟದ ಮೂಲಕ ತಮಿಳುನಾಡಿಗೆ ತೆರಳುತ್ತಿದ್ದ 6 ಚಕ್ರಕ್ಕಿಂತ ಅಧಿಕ ಚಕ್ರಗಳನ್ನು ಹೊಂದಿರುವ ಭಾರಿ ವಾಹನಗಳ ಸಂಚಾರ ನಿರ್ಬಂಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ದಿಂಬಂ ಘಟ್ಟ…