Browsing: ರಾಜ್ಯ ಸುದ್ದಿ

ಬಳ್ಳಾರಿ: ವಿದ್ಯುತ್ ​ತಂತಿ ಸ್ಪರ್ಶಿಸಿ ದಂಪತಿ ದಾರುಣವಾಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಬಂಡಿಹಟ್ಟಿಯಲ್ಲಿ ನಡೆದಿದೆ. ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಪಂಪಾಪತಿ ಹಾಗೂ ಅವರ ಪತ್ನಿ ದ್ಯಾವಮ್ಮ…

ಸಾಂಬ್ರಾ ಗ್ರಾಮದ ಮಾರುತಿ ಗಲ್ಲಿಯಲ್ಲಿ ನೂತನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಮೂರ್ತಿ ಪ್ರತಿಷ್ಟಾಪನೆಯ ಕಾಂಕ್ರೀಟ್ (ಸ್ಲ್ಯಾಬ್ ಭರಣಿ) ಕಾಮಗಾರಿಗೆ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಭಾನುವಾರ…

ಬೆಂಗಳೂರು: ಮುರುಘಾಶ್ರೀಗಳ ವಿರುದ್ಧ ಸುಳ್ಳು ಆರೋಪ ಮಾಡಲಾಗಿದೆ. ತನಿಖೆ ಬಳಿಕ ಎಲ್ಲಾ ಸತ್ಯಾಂಶ ಹೊರಬರಲಿದೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,…

ಪತ್ರಕರ್ತರೆಂದು ಹೇಳಿಕೊಂಡು ಗೂಡ್ಸ್ ಗಾಡಿ ಅಡ್ಡಗಟ್ಟಿ ವ್ಯಕ್ತಿ ಬಳಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯಮಕನಮರಡಿ ಪೊಲೀಸರು ನಾಲ್ವರು ನಕಲಿ ಪತ್ರಕರ್ತರನ್ನು ಬಂಧಿಸಿದ್ದಾರೆ. ಗುರುರಾಜ್ ಹುಕ್ಕೇರಿ…

ಪಿಎಸ್‌’ಐ ನೇಮಕಾತಿ ಅಕ್ರಮ ಸಂಬಂಧ ಸಿಐಡಿ ಅಧಿಕಾರಿಗಳ ಬೇಟೆ ಮುಂದುವರೆದಿದೆ. ಇಂದು ಮತ್ತೋರ್ವ ಆರೋಪಿಯನ್ನು ಬಂಧಿಸಲಾಗಿದೆ. ಜಿಲ್ಲೆಯ ಅಳಂದ ತಾಲೂಕಿನ ಹಿರೋಳಿ ಗ್ರಾಮದಲ್ಲಿ ಪಿಎಸ್‌ಐ ನೇಮಕಾತಿ ಅಕ್ರಮ…

ಚಿತ್ರದುರ್ಗ: ಚಿತ್ರದುರ್ಗದ ಡಾ.ಶಿವಮೂರ್ತಿ ಮುರುಘಾ ಶರಣರ ವಿರುದ್ಧ ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ . ಇತ್ತ ಮಠದ ಆಡಳಿತಾಧಿಕಾರಿ ಬಸವರಾಜನ್ ವಿರುದ್ಧವೂ ಅತ್ಯಾಚಾರ ಯತ್ನ ಪ್ರಕರಣ ದಾಖಲಾಗಿದೆ.…

ತುಮಕೂರು: ನಮ್ಮ ಅವಧಿಯಲ್ಲಿ ಯಾವುದೇ ಕಮೀಷನ್ ಇರಲಿಲ್ಲ. ಹಾಗೆ ಇದ್ದಿದ್ದು ಹೌದಾದರೇ ಮುಖ್ಯಮಂತ್ರಿಗಳು ನ್ಯಾಯಾಂಗ ತನಿಖೆ ಮಾಡಿಸಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದರು.…

ಕಲಬುರಗಿ: ಪೊಲೀಸರಿಂದ ತಪ್ಪಿಸಿಕೊಳ್ಳೋ ಭರದಲ್ಲಿ ಜಿಲ್ಲಾ ಆಸ್ಪತ್ರೆಯ ಮೂರನೇ ಮಹಡಿಯಿಂದ ಬಿದ್ದು ಆರೋಪಿ ಮೃತಪಟ್ಟ ಘಟನೆ ಕಲಬುರಗಿಯಲ್ಲಿ ನಡೆದಿದೆ. ಮುನ್ನಾ ಅಲಿಯಾಸ್ ಶೇಖ್ ಸೋಹೆಲ್ ಮೃತ ಆರೋಪಿ.…

ಬೆಳಗಾವಿ: ನಗರದ ಗಾಲ್ಫ್ ಮೈದಾನದಲ್ಲಿ ಪತ್ಯಕ್ಷಗೊಂಡಿದ್ದ ಚಿರತೆಯನ್ನು ಹಿಡಿಯಲು ಹರಸಾಹಸ ಪಡುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿಗಳು ಚಿರತೆ ಹಿಡಿಯುವ ನಿರತಂತರ ಪ್ರಯತ್ನದಲ್ಲಿ ತೊಡಗಿದ್ದಾರೆ.ಈಗಾಗಲೇ ಮೂರು ಬಾರಿ ಕಾಣಿಸಿಕೊಂಡಿರುವ…

ಗದಗ: ನನಗೂ ಅಖಂಡ ಕರ್ನಾಟಕಕ್ಕೆ ಮುಖ್ಯಮಂತ್ರಿ ಆಗುವ ಯೋಗ್ಯತೆ ಇದೆ ಅಂತ ಅರಣ್ಯ ಖಾತೆ ಹಾಗೂ ಆಹಾರ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ನಗರದ…