Browsing: ರಾಜ್ಯ ಸುದ್ದಿ

ಕೋಲಾರ: ಬೆಳ್ಳಂಬೆಳಿಗ್ಗೆ ಭೀಕರ ರಸ್ತೆ ಅಪಘಾತಗೊಂಡ ಪರಿಣಾಮ, ದಂಪತಿ ಸಾವನ್ನಪ್ಪಿ, 15ಕ್ಕೂ ಹೆಚ್ಚು ಜನರು ಗಾಯಗೊಂಡಿರುವಂತ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಷ್ಟ್ರೀಯ ಹೆದ್ದಾರಿ-75ರ ವಿರುಪಾಕ್ಷಿ ಗೇಟ್…

ಬಳ್ಳಾರಿ : ಕಾಂಗ್ರೆಸ್ ನಿಂದ ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಲಿ ಎಂದು ಆಸೆ ಪಡುವ ವ್ಯಕ್ತಿಗಳಲ್ಲಿ ನಾನೂ ಒಬ್ಬ ಎಂದು ಹೇಳುವ ಮೂಲಕ ಸಚಿವ ಶ್ರೀರಾಮುಲು ಅಚ್ಚರಿ ಮೂಡಿಸಿದ್ದಾರೆ. ಬಳ್ಳಾರಿಯಲ್ಲಿ…

ಬೆಳಗಾವಿ : ನಗರದ ಚನ್ನಮ್ಮ ವೃತ್ತದಲ್ಲಿರುವ ರಾಣಿ ಚನ್ನಮ್ಮ ಪುತ್ಥಳಿಯ ಕಟ್ಟೆಗೆ ಲಾರಿಯೊಂದು ಡಿಕ್ಕಿ ಹೊಡೆದಿದೆ.ತಡರಾತ್ರಿ 11.15ರ ಸುಮಾರಿಗೆ ಈ ಘಟನೆ ನಡೆದಿದೆ. ಕೊಲ್ಲಾಪುರ ವೃತ್ತದ ಕಡೆಯಿಂದ…

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ 4ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ ಜಗದೀಪ್ ಧನಖರ್, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ…

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಮನೆ ಮೇಲೆ ತ್ರಿವರ್ಣ ಧ್ವಜ ಕಟ್ಟುತ್ತಿದ್ದ ವ್ಯಕ್ತಿ ಆಯತಪ್ಪಿ ಕೆಳಗೆ ಬಿದ್ದು ಮೃತಪಟ್ಟಿರುವ ಮನಕಲುಕುವ ಘಟನೆ ಸಿಲಿಕಾನ್ ಸಿಟಿಯ ಹೆಚ್ ಬಿಆರ್…

ಸ್ವಾತಂತ್ರ್ಯದ 75 ಸಂವತ್ಸರಗಳನ್ನು ಪೂರೈಸಿದ ಸಂಭ್ರಮದಲ್ಲಿ ಜಿಲ್ಲೆಯಲ್ಲಿ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶಿಸಿ ಲಿಮ್ಕಾ ಪುಸ್ತಕದಲ್ಲಿ ದಾಖಲೆ ನಿರ್ಮಿಸಲಾಯಿತು. ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಕೋಲಾರ ನಗರದ ಸರ್.ಎಂ.ವಿಶ್ವೇಶ್ವರಯ್ಯ…

ಅಪಾರ್ಟ್ ವೊಂದರ ಹತ್ತನೇ ಮಹಡಿಯಿಂದ ಸಾಫ್ಟ್ವೇರ್ ಕಂಪನಿ ಉದ್ಯೋಗಿ ಆಯತಪ್ಪಿ ಬಿದ್ದು ಮೃತಪಟ್ಟಿರುವ ಘಟನೆ ಬೆಳ್ಳಂದೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಬಿಹಾರ ಮೂಲದ ತ್ರಿದೀಪ್(30) ಮೃತಪಟ್ಟ…

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಅಳಿಯ ಹಾಗೂ ಉದ್ಯಮಿ ದಿವಂಗತ ಸಿದಾರ್ಥ್ ಅವರ ಪುತ್ರ ಅಮಾತ್ರ್ಯ ಹೆಗ್ಡೆ ಅವರನ್ನು ರಾಜಕೀಯಕ್ಕೆ ಕರೆತರುವ ಚರ್ಚೆಗಳು ನಡೆಯುತ್ತಿವೆ.ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ…

ಚಾಮರಾಜನಗರ: ಕಾಡುಗಳ್ಳ ವೀರಪ್ಪನ್​ನ ರಕ್ತಸಿಕ್ತ ಅಧ್ಯಾಯದಲ್ಲಿ ಒಂದಾದ ಮೀಣ್ಯಂ ದಾಳಿಗೆ ಇಂದಿಗೆ ಬರೋಬ್ಬರಿ 30 ವರ್ಷವಾಗಿದ್ದು, ಸ್ವಾತಂತ್ರ್ಯ ದಿನಾಚರಣೆ ಸಂಭ್ರಮಾಚರಣೆಯ ಮುನ್ನ ಪೊಲೀಸರಿಗೆ ಈ ಮರಣದ ಕಥೆ…

ಧಾರವಾಡ: ಇಲ್ಲಿ‌ನ ಕರ್ನಾಟಕ ಉಚ್ಛ ನ್ಯಾಯಾಲಯ ಪೀಠದಲ್ಲಿ ಇಂದು ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ 183 ಪ್ರಕರಣಗಳನ್ನು 5,77,12,376 ರೂ.ಮೊತ್ತಕ್ಕೆ ಇತ್ಯರ್ಥಪಡಿಸಲಾಯಿತು. ಹಿರಿಯ ನ್ಯಾಯಮೂರ್ತಿಗಳಾದ ಎಸ್.ಜಿ.ಪಂಡಿತ್ ಅವರ…