Browsing: ರಾಜ್ಯ ಸುದ್ದಿ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನಲ್ಲಿ ವಾಹನಗಳ ಸಂಖ್ಯೆಯು ದಿನಕ್ಕಿಂತಲೂ ದಿನ ಹೆಚ್ವುತ್ತಿರುವ ಹಿನ್ನಲೆಯಲ್ಲಿ  ವಾಹನ ಸವಾರರಿಗೆ ಹಾಗೂ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿದ್ದು, ಈ ಸಮಸ್ಯೆಯ ಅರಿವಿದ್ದರೂ ಅಧಿಕಾರಿಗಳು…

ಅಲೌಕಿಕ ವಿಚಾರಗಳಲ್ಲಿ ಆಸಕ್ತಿ ಬೆಳೆಸಿಕೊಂಡ ಹದಿನೇಳು ವರ್ಷದ ಹುಡುಗಿಯೊಬ್ಬಳು 2 ತಿಂಗಳಿನಿಂದ ಕಾಣೆಯಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಾಮನಿಸಂ ಎಂಬ ಪುರಾತನ ಧಾರ್ಮಿಕ ಆಚಾರದ ಬಗ್ಗೆ ತಿಳುದುಕೊಳ್ಳುವು…

ಬೆಂಗಳೂರು: ರಾಜ್ಯದಲ್ಲಿ ಎಂಇಎಸ್ ಪುಂಡಾಟಿಕೆ ಖಂಡಿಸಿ ನಾಳೆ ಕರೆ ಕೊಟ್ಟಿದ್ದ ‘ಕರ್ನಾಟಕ ಬಂದ್’ ನ್ನ ವಾಟಾಳ್ ನಾಗರಾಜ್ ಅವರು ಹಿಂಪಡೆದಿದ್ದಾರೆ. ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ನಡೆಯುತ್ತಿರುವ ದಬ್ಬಾಳಿಕೆ…

ಕರ್ನಾಟಕ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿ ಎಡಿಜಿಪಿ ಭಾಸ್ಕರ್ ರಾವ್ ಅವರ ಸ್ವಯಂ ನಿವೃತ್ತಿಗೆ ರಾಜ್ಯ ಸರ್ಕಾರ ಅನುಮೋದಿಸಿದೆ. ಡಿಸೆಂಬರ್ 31 ರಂದು ಹೆಚ್ಚುವರಿ ಪೊಲೀಸ್ ಮಹಾ…

ಮಂಡ್ಯ : ನಗರದ ಜಿಲ್ಲಾಧಿಕಾರಿ ಕಚೇರಿ ಬಳಿ ನಡೆಯುತ್ತಿರುವ ಅತಿಥಿ ಉಪನ್ಯಾಸಕರ ಪ್ರತಿಭಟನೆ 15ನೇ ದಿನಕ್ಕೆ ಕಾಲಿಟ್ಟಿದೆ. ಜಿಲ್ಲಾ ಅತಿಥಿ ಉಪನ್ಯಾಸಕರ ಒಕ್ಕೂಟ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು,…

ಚಿಕ್ಕಮಗಳೂರಿನ ಶಾಂತಿನಿಕೇತನ ಚಿತ್ರಕಲಾ ಮಹಾವಿದ್ಯಾಲಯದ ಪ್ರಾಚಾರ್ಯರಾದ ವಿಶ್ವಕರ್ಮ ಆಚಾರ್ಯ ಅವರಿಗೆ ಕರ್ನಾಟಕ ಶಿಲ್ಪಕಲಾ ಅಕಾಡಮಿಯ 16 ನೇ ವಾರ್ಷಿಕ ಶಿಲ್ಪಕಲಾ ಪ್ರದರ್ಶನದಲ್ಲಿ 2 ಅಡಿ ಎತ್ತರದ ಕಲ್ಲಿನ…

ಬೆಂಗಳೂರು: ಕಾನೂನು ಬಾಹಿರವಾಗಿ ಇಲ್ಲವೇ ಬಲವಂತವಾಗಿ ಬಂದ್ ಬೆಂಬಲಿಸುವಂತೆ ಯಾರಾದರೂ ಒತ್ತಡ ಹಾಕಿದರೆ ಅಂಥವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಗೃಹ ಸಚಿವ ಅರಗ…

ಹಿರಿಯೂರು: ಕರ್ನಾಟಕ ರಾಜ್ಯದಲ್ಲಿ ಕಟ್ಟಡ ಕಾರ್ಮಿಕರ ಮಂಡಳಿಯು ಸೌಲಭ್ಯಗಳನ್ನು ಪಡೆಯಲು ಸಿ ಎಸ್ ಸಿ ( ಕಾಮನ್ ಸರ್ವಿಸ್ ಸೆಂಟರ್ ) ನ ಆನ್ ಲೈನ್ ‌ನ…

ಬೆಂಗಳೂರು: ನೆರೆಯ ತೆಲಂಗಾಣ ರಾಜ್ಯವು ಅನುಷ್ಠಾನಗೊಳಿಸಿರುವ ವಿಶ್ವದ ಅತಿ ದೊಡ್ಡ ಏತ ನೀರಾವರಿ ಯೋಜನೆ ಕಾಳೇಶ್ವರಂ ಯೋಜನೆಯನ್ನು ರಾಜ್ಯದ ಚಾಮರಾಜನಗರ ರೈತರು ಕಂಡು ಹರ್ಷ ವ್ಯಕ್ತಪಡಿಸಿದ್ದು, ಯೋಜನೆಯ…

ಬೆಂಗಳೂರು: ದಕ್ಷಿಣಾ ಆಫ್ರಿಕಾದಿಂದ ಆಗಮಿಸಿರುವ ವ್ಯಕ್ತಿಯೊಬ್ಬರಲ್ಲಿ ಓಮಿಕ್ರಾನ್ ಪತ್ತೆಯಾಗಿದೆ. ಆನೇಕಲ್ ತಾಲೂಕಿನ ಬಳ್ಳೂರು ಅಪಾರ್ಟ್‍ಮೆಂಟ್ ನಿವಾಸಿಯೊಬ್ಬರಿಗೆ ಓಮಿಕ್ರಾನ್ ವಕ್ಕರಿಸಿರುವುದು ದೃಢಪಟ್ಟಿದೆ. ಸೋಂಕಿತ ವ್ಯಕ್ತಿ ಕಳೆದ 23ರಂದು ದಕ್ಷಿಣಾ…