Browsing: ರಾಜ್ಯ ಸುದ್ದಿ

ಮೈಸೂರು: ವಿಶ್ವವಿದ್ಯಾನಿಲಯದ ಪದವಿ ಮತ್ತು ಸ್ನಾತಕೋತ್ತರ ಪದವಿ ಪ್ರವೇಶಾತಿ ಶುಲ್ಕ ಹಾಗೂ ಪರೀಕ್ಷಾ ಶುಲ್ಕವನ್ನು ರದ್ದುಪಡಿಸಬೇಕೇಂದು ಒತ್ತಾಯಿಸಿ ವಿಶ್ವವಿದ್ಯಾನಿಲಯದ ಆಡಳಿತ ವ್ಯವಸ್ಥೆಯ ವಿರುದ್ಧ ವಿದ್ಯಾರ್ಥಿಗಳು ವಿವಿಧ ಘೋಷಣೆಗಳನ್ನು…

ಬೆಂಗಳೂರು: ಇದೀಗ 9ನೇ ತರಗತಿ ಸಮಾಜ ವಿಜ್ಞಾನ ಪುಸ್ತಕದಲ್ಲಿ ಬಸವಣ್ಣನವರ ಕುರಿತು ಪಾಠದಲ್ಲಿ ಕೆಲವು ಬದಲಾವಣೆ ಮಾಡಿರುವುದಕ್ಕೆ ಲಿಂಗಾಯಿತ ಸಮುದಾಯದ ಮಠಾಧೀಶರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 9ನೇ ತರಗತಿಯ…

ಮೈಸೂರು:  ಸಿದ್ದರಾಮಯ್ಯ ಅವರಿಗೆ ಆರೆಸ್ಸೆಸ್ ಭಯ ಕಾಡುತ್ತಿದೆ. ಹೀಗಾಗಿ ಪದೇ ಪದೇ ಅನಗತ್ಯ ಆರೋಪಗಳನ್ನು ಮಾಡುತ್ತಿರುತ್ತಾರೆ  ಎಂದು ಸಂಸದ ಡಿ.ವಿ. ಸದಾನಂದಗೌಡ ಟೀಕಿಸಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ಬುಧವಾರ ಮಾತನಾಡಿದ…

ಶಿವಮೊಗ್ಗ: ಶಿವಮೊಗ್ಗದ ನಿರ್ಣಯ ನಮಗೆ ಅನ್ವಯ ಆಗಲ್ಲ. ಅವರದ್ದೇ ಬೇರೆ, ನಮ್ಮದೇ ಬೇರೆ ರೈತ ಸಂಘಟನೆ. ಅವರು ನನ್ನನ್ನು ಹೇಗೆ ಉಚ್ಚಾಟಿಸೋಕೆ ಬರುತ್ತೆ. ಅವರು ಅವರ ಸಂಘಟನೆಯವರನ್ನು…

ಬೆಂಗಳೂರು: ಕುವೆಂಪು ಅವರನ್ನು ಅಪಮಾನಿಸಿರುವ ರೋಹಿತ್ ಚಕ್ರತೀರ್ಥನನ್ನು ಕೂಡಲೇ ಬಂಧಿಸಿ ಕಾನೂನು ರೀತ್ಯಾ ಕ್ರಮ ಜರುಗಿಸಬೇಕು. ಈಗಿರುವ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯನ್ನು ಮತ್ತು ಪರಿಷ್ಕೃತ ಪಠ್ಯ…

ಡಿವೈಡರ್‍ಗೆ ಡಿಕ್ಕಿ ಹೊಡೆದ ಆ್ಯಂಬುಲೆನ್ಸ್ ಟ್ರಕ್‍ಗೆ ಗುದ್ದಿದ ಪರಿಣಾಮ ಒಂದೇ ಕುಟುಂಬದ ಆರು ಮಂದಿ ಸೇರಿದಂತೆ ಏಳು ಜನರು ದುರಂತ ಸಾವಿಗೀಡಾಗಿರುವ ಘಟನೆ ಉತ್ತರ ಪ್ರದೇಶದ ಭರೇಲಿ…

ಬೆಂಗಳೂರು: ಕೈ ನೋವೆಂದು ಆಸ್ಪತ್ರೆಗೆ ಬಂದ ವಿದ್ಯಾರ್ಥಿನಿ ಸಾವನ್ನಪ್ಪಿದ್ದು, ಇದೀಗ ಆಸ್ಪತ್ರೆ ವಿರುದ್ಧ ಕುಟುಂಬಸ್ಥರು ಗಂಭೀರ ಆರೋಪ ಮಾಡುತ್ತಿದ್ದಾರೆ. ಯುವತಿಯನ್ನು ತೇಜಸ್ವಿನಿ(20) ಎಂದು ಗುರುತಿಸಲಾಗಿದೆ.ತೇಜಸ್ವಿನಿಯನ್ನು ಕೈನೋವೆಂದು ಮಾರತಹಳ್ಳಿಯ…

ಬೆಂಗಳೂರು: ಇನ್ಮುಂದೆ ವಾರಕ್ಕೊಂದು ದಿನ ಜಿಲ್ಲಾಧಿಕಾರಿಗಳು ತಾಲೂಕು ಕಚೇರಿಗೆ ಭೇಟಿ ನೀಡಿ ಜನರ ಅಹವಾಲು ಸ್ವೀಕರಿಸುವಂತೆ ಮೂರು ದಿನದಲ್ಲಿ ಆದೇಶ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಆರ್.…

ಬೆಂಗಳೂರು:ಇಂದು ಬೆಂಗಳೂರಿನಲ್ಲಿ ನಡೆದಿದೆ ರೈತ ಮುಖಂಡರ ಸಭೆ ಅಕ್ಷರಶಃ ರಣಾಂಗಣವಾಗಿದೆ. ಕೋಡಿಹಳ್ಳಿ ಚಂದ್ರಶೇಖರ್ ಮಾಡಿರುವ ಆರೋಪಗಳಿಗೆ ಉತ್ತರ ನೀಡುತ್ತಿದ್ದ ವೇಳೆ ರೈತ ಮುಖಂಡ ರಾಕೇಶ್ ಟಿಕಾಯತ್ ಮತ್ತು…

ಬೆಂಗಳೂರು: ನಾನು ಮಾತ್ರವಲ್ಲ, ನೀವೂ ದ್ರಾವಿಡರೇ ಆಗಿದ್ದೀರಿ. ಈ ಸ್ಪಷ್ಟತೆ ನನಗಿದೆ. ನಾನು ದ್ರಾವಿಡ ಮೂಲವನ್ನು ಉಳಿಸಿಕೊಂಡಿದ್ದೇನೆ, ನೀವು ಮಾತ್ರ ಅಧಿಕಾರದ ದುರಾಸೆಯಿಂದ ಮೂಲವನ್ನು ತೊರೆದು ಪಕ್ಷಾಂತರ…