Browsing: ರಾಜ್ಯ ಸುದ್ದಿ

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಹಲವೆಡೆ ಬೆಳಗ್ಗೆ 7 ಗಂಟೆಯಿಂದ 7.30ರೊಳಗೆ ಭೂಕಂಪನದ ಅನುಭವವಾಗಿದ್ದು, ಭಾರಿ ಸ್ಫೋಟದ ಸದ್ದು ಕೇಳಿ ಬಂದಿದ್ದು ಜನ ಆತಂಕಕ್ಕೆ ಒಳಗಾಗಿದ್ದಾರೆ. ಬೆಂಗಳೂರಿನ ಉತ್ತರ,…

ಬೆಳಗಾವಿ: ಈ ಬಾರಿಯೂ ಹೊಸ ವರ್ಷಾಚರಣೆಗೆ ಕೊರೊನಾದ ಕರಿನೆರಳು ಬಿದ್ದಿದ್ದು, ರಾಜ್ಯದಾದ್ಯಂತ ಹೊಸ ವರ್ಷಾಚರಣೆಗೆ ಕೆಲವು ನಿರ್ಬಂಧ ಹೇರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಕೋವಿಡ್ ನಿಯಂತ್ರಣ…

ಬೆಳಗಾವಿ: ಬೆಂಗಳೂರು ನಗರವನ್ನು ಮಾದರಿ ನಗರವಾಗಿ ಮೇಲ್ದರ್ಜೆಗೇರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಮಂಗಳವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ ಶಾಸಕ…

ಬೆಂಗಳೂರು : ಸವಿತಾ ಸಮಾಜದ ಮೇಲೆ ನಡೆಯುತ್ತಿರುವ ಜಾತಿ ನಿಂದನೆ ಅತ್ಯಂತ ನೋವಿನ ಸಂಗತಿಯಾಗಿದೆ. ಈ ಜಾತಿ ನಿಂದನೆ ತಡೆಯುವಂತೆ ಸರಕಾರ ಕಟ್ಟುನಿಟ್ಟಿನ ಕಾನೂನು ಜಾರಿಗೆ ತರಬೇಕು…

ಬೆಳಗಾವಿ: ಕಲ್ಯಾಣ ಕರ್ನಾಟಕದ ವಿಚಾರದಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ನಿರ್ಲಕ್ಷ್ಯ ವಹಿಸಿದ್ದು, ಮಲತಾಯಿ ಧೋರಣೆ ಅನುಸರಿಸುವ ಮೂಲಕ ಘನಘೋರ ಅನ್ಯಾಯ ಮಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್…

ಬೆಳಗಾವಿ: ಎಂಇಎಸ್ ಪುಂಡಾಟದ ಹಿಂದೆ ಕಾಂಗ್ರೆಸ್ ಕೈವಾಡ ಇದೆ ಎಂದು ಬಿಜೆಪಿ ನಾಯರು ಆರೋಪಿಸುತ್ತಿದ್ದು, ಇದೀಗ ಈ ಬಗ್ಗೆ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿಕೆ ನೀಡಿ, ಮರಾಠಿಗರ ಮನವೊಲಿಕೆಗೆ ಡಿಕೆಶಿ…

ಬೆಳಗಾವಿ: ಹಲಸಿ ಗ್ರಾಮದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ ಇಟ್ಟ ಮೂವರು ಆರೋಪಿಗಳನ್ನು ನಂದಗಡ ಪೊಲೀಸರು ಬಂಧಿಸಿದ್ದಾರೆ. ಖಾನಾಪುರದ ಹಲಸಿ ಗ್ರಾಮ ಪಂಚಾಯತ್ ಆವರಣದಲ್ಲಿ ಕನ್ನಡ ಬಾವುಟಕ್ಕೆ ಬೆಂಕಿ…

ಬೆಂಗಳೂರು ದಕ್ಷಿಣ ತಾಲ್ಲೂಕಿನ ಕೆಂಗೇರಿ ಹೋಬಳಿಯ ಕೆಂಚನಪಾಳ್ಯ ಗ್ರಾಮದ ಉತ್ಸಾಹಿ ತರುಣರಾದ  ಸೋಮಶೇಖರ್ ಮತ್ತು ರಾಮಕೃಷ್ಣ ಎಂಬ ನನ್ನ ವಿದ್ಯಾರ್ಥಿ ಮಿತ್ರರು ತಮ್ಮ ಗ್ರಾಮದಲ್ಲಿರುವ ಅಂಬೇಡ್ಕರ್ ಭವನದಲ್ಲಿ…

ಚಿತ್ರದುರ್ಗ: ಪುಂಡರ ಕಿರುಕುಳದಿಂದ ಬೇಸತ್ತು ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಶೀರನಕಟ್ಟೆ ಗ್ರಾಮದಲ್ಲಿ ನಡೆದಿದೆ. ರಾಧಿಕಾ(17) ನೇಣಿಗೆ ಶರಣಾದ ಬಾಲಕಿ ಎಂದು ಗುರುತಿಸಲಾಗಿದೆ. ಚಿತ್ರದುರ್ಗ ಜಿಲ್ಲೆ…

ಬೆಳಗಾವಿ: ಸುವರ್ಣಸೌಧದಲ್ಲಿ ಮುಟ್ಠಾಳರು ಕುಳಿತಿದ್ದಾರೆ ಎಂದು ಕನ್ನಡ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣಗೌಡ ಆಕ್ರೋಶ ವ್ಯಕ್ತಪಡಿಸಿದ್ದು, ಎಂಇಎಸ್ ಪುಂಡಾಟಿಕೆಯನ್ನು ಪ್ರಶ್ನಿಸಿ ನಡೆದ ಪ್ರತಿಭಟನೆಯ ವೇಳೆ ಎಂಇಎಸ್ ವಿರುದ್ಧ…