Browsing: ರಾಜ್ಯ ಸುದ್ದಿ

ಬೆಳಗಾವಿ: ಬೆಳಗಾವಿಯಲ್ಲಿ ಪುಂಡರು ನಿನ್ನೆ ಧ್ವಂಸಗೊಳಿಸಿದ್ದ ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನು ಸರಿಪಡಿಸಿ ಸ್ಥಳೀಯರು ಭಾನುವಾರ ಪುನರ್ ಪ್ರತಿಷ್ಠಾಪಿಸಿದ್ದಾರೆ. ನಂತರ ಪುತ್ಥಳಿಗೆ ಹಾಲಿನ ಅಭಿಷೇಕ ಮಾಡಿ ಸ್ಥಳೀಯ ಮತ್ತು…

ಬೆಂಗಳೂರು: ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಕಾಮಗಾರಿಗಳ ಗುತ್ತಿಗೆಯ ಟೆಂಡರ್ ಪ್ರಕ್ರಿಯೆಯಲ್ಲಿ ಶೇ.40 ಲಂಚ ಪಡೆಯಲಾಗುತ್ತಿದೆ ಎಂದು ರಾಜ್ಯ ಗುತ್ತಿಗೆದಾರರ ಸಂಘ ಮಾಡಿರುವ ಆರೋಪದ ಬಗ್ಗೆ ಸುಪ್ರೀಂ…

ಬೆಂಗಳೂರು: ಬೆಳಗಾವಿಯಲ್ಲಿ ಕನ್ನಡ ಧ್ವಜ ಸುಟ್ಟು, ಸಂಗೊಳ್ಳಿ ರಾಯಣ್ಣ ಪ್ರತಿಮೆಯನ್ನ ಧ್ವಂಸಗೊಳಿಸಿ ಎಂಇಎಸ್ ಸಂಘಟನೆ ಪುಂಡಾಟಿಕೆ ಮೆರೆಯುತ್ತಿರುವುದನ್ನು ವಿರೋಧಿಸಿ ಕನ್ನಡಪರ ಸಂಘಟನೆಗಳು ನಾಳೆ ಬೆಳಗಾವಿ ಚಲೋ ನಡೆಸಲು ನಿರ್ಧರಿಸಿವೆ.…

ಬೆಂಗಳೂರು:  ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ  335 ಹೊಸ ಕೊವಿಡ್ ಪ್ರಕರಣಗಳು ದಾಖಲಾಗಿದ್ದು, ಇದರೊಂದಿಗೆ ಸೋಂಕಿತರ ಒಟ್ಟು ಸಂಖ್ಯೆ ಸಂಖ್ಯೆ  30,02,127ಕ್ಕೆ ಏರಿಕೆಯಾಗಿದೆ. ಕೊವಿಡ್ ನಿಂದಾಗಿ ಇಂದಯ…

ಬೆಂಗಳೂರು: ಸ್ಯಾಂಕಿ ರಸ್ತೆಯ ಭಾಷ್ಯಂ ವೃತ್ತದಲ್ಲಿರುವ ಛತ್ರಪತಿ ಶಿವಾಜಿ ಮಹಾರಾಜ ಸ್ಮಾರಕದ ಪ್ರತಿಮೆಗೆ ಕಿಡಿಗೇಡಿಗಳು ಮಸಿ ಬಳಿದ ಘಟನೆಗೆ ಸಂಬಂಧಿಸಿದಂತೆ ಸದಾಶಿವನಗರ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.…

ಚಿಕ್ಕಬಳ್ಳಾಪುರ: ಪ್ರೀತಿಸಿ ಮದುವೆಯಾಗಿದ್ದ ಯುವತಿಯೊಬ್ಬರು ನಾಲ್ಕೇ ದಿನದಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ  ಚಿಕ್ಕಬಳ್ಳಾಪುರ ಜಿಲ್ಲೆ ಬಾಗೇಪಲ್ಲಿಯಲ್ಲಿ ನಡೆದಿದೆ. ವರದಿಗಳ ಪ್ರಕಾರ ಯುವತಿ ಬಾಗೆಪಲ್ಲಿಯ ಲಾಡ್ಜ್ ವೊಂದರಲ್ಲಿ ನೇಣು…

ಮೈಸೂರು: ನಕಲಿ ನಂದಿನಿ ತುಪ್ಪ ತಯಾರಿಕಾ ಘಟಕ ಪತ್ತೆಯಾಗಿರುವ ಹಿನ್ನೆಲೆಯಲ್ಲಿ ಮೈಮುಲ್ ಅಧಿಕಾರಿಗಳು ನಾಲ್ವರ ವಿರುದ್ಧ ಎಫ್ ಐಆರ್ ದಾಖಲಿಸಿದ್ದಾರೆ. ಜೊತೆಗೆ ಈ ಪ್ರಕರಣದಲ್ಲಿ ಯಾರೇ ಭಾಗಿಯಾಗಿದ್ದರೂ,…

ಬೆಳಗಾವಿ: ಜಿಲ್ಲೆಯ ಅನಗೋಳದ ಕನಕದಾಸ ಕಾಲೋನಿಯಲ್ಲಿ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿಯನ್ನು  ಭಗ್ನಗೊಳಿಸಿರುವ ಘಟನೆ ನಡೆದಿದೆ ಮೂರ್ತಿಯ ಮುಖದ ಭಾಗವನ್ನು ಕಿಡಿಗೇಡಿಗಳು ತಲ್ವಾರ್ ನಿಂದ…

ಮೈಸೂರು: ಲೋಕಾಯುಕ್ತ ಇರುತ್ತಿದ್ದರೆ, ಸಿದ್ದರಾಮಯ್ಯ ಜೈಲಿಗೆ ಹೋಗುತ್ತಿದ್ದರು ಎಂದು ವಿಧಾನ ಪರಿಷತ್ ಸದಸ್ಯ, ಬಿಜೆಪಿ ನಾಯಕ ಹೆಚ್.ವಿಶ್ವನಾಥ್ ಹೇಳಿದ್ದು, ಕಾಂಗ್ರೆಸ್ ನಾಯಕರ ವಿರುದ್ಧ ಅವರು ಹರಿಹಾಯ್ದರು. ಸುದ್ದಿಗಾರರೊಂದಿಗೆ…

ಬೆಂಗಳೂರು: ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕ ಸಿಎಂ ಇಬ್ರಾಹಿಂ ಅವರು ಬೈದಾಡಿಕೊಳ್ಳುತ್ತಿರುವಂತಹ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ವಿಡಿಯೋವನ್ನು ಸುದ್ದಿವಾಹಿನಿಯೊಂದು ಪ್ರಸಾರ ಮಾಡಿದ್ದು, ಆ…