Browsing: ರಾಜ್ಯ ಸುದ್ದಿ

ಬೆಂಗಳೂರು: ದೆಹಲಿಯ ಗೆಲುವು ನಮಗೆ ಮಾದರಿಯಾಗಬೇಕು, ಕರ್ನಾಟಕ ಬಿಜೆಪಿಯ ಒಳಜಗಳ ಮುಗಿದು, ಕಾರ್ಯಪದ್ಧತಿಯಲ್ಲಿ ಸ್ಪಷ್ಟತೆ ಮತ್ತು ಶಿಸ್ತು ಇರಬೇಕು ಎಂದು ಮಾಜಿ ಸಿಎಂ ಡಿ.ವಿ.ಸದಾನಂದ ಗೌಡ ಹೇಳಿದ್ದಾರೆ.…

ಹಾವೇರಿ: ಬೈಕ್ ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಯುವಕರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆ ರಾಣೇಬೆನ್ನೂರು ತಾಲೂಕಿನ ಗುಡಗೂರು ಕ್ರಾಸ್ ಬಳಿ ಕಳೆದ ರಾತ್ರಿ…

ಮೈಸೂರು: ಉದಯಗಿರಿ ಗಲಭೆಯಲ್ಲಿ ಪೊಲೀಸರ ತಪ್ಪಿಲ್ಲ, ಪೊಲೀಸರು ಸರಿಯಾಗಿ ಕೆಲಸ ಮಾಡಿ ಪರಿಸ್ಥಿತಿ ನಿಭಾಯಿಸಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಉದಯಗಿರಿ ಗಲಭೆಗೆ ಪೊಲೀಸರ ಕರ್ತವ್ಯಲೋಪ ಕಾರಣ…

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಪರಿಷ್ಕರಣೆ ಪ್ರಕ್ರಿಯೆಯನ್ನು ಆರಂಭಿಸಿದ್ದೇ ರಾಜ್ಯ ಸರ್ಕಾರ ಎಂದು ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ನಮ್ಮ ಮೆಟ್ರೋ ದರ ಏರಿಕೆಯ ಅಧಿಕಾರ…

ಮೈಸೂರು: ನನ್ನ ಮದುವೆಗೆ ದರ್ಶನ್ ಬಂದರೆ ನನಗೆ ತುಂಬಾ ಸಂತೋಷ, ಈಗಿನ ಪರಿಸ್ಥಿತಿಯಲ್ಲಿ ಅವರನ್ನು ಭೇಟಿಯಾಗಲು ಸಾಧ್ಯವಾಗುತ್ತಿಲ್ಲ ಎಂದು ನಟ ಡಾಲಿ ಧನಂಜಯ್ ಸ್ಪಷ್ಟಪಡಿಸಿದ್ದಾರೆ. ಫೆ.15 ಮತ್ತು…

ವಿಜಯಪುರ: ಭೀಮಾ ತೀರದ ಕುಖ್ಯಾತ ಹಂತಕ ಚಂದಪ್ಪ ಹರಿಜನ ಸಹಚರ ಹಾಗೂ ಸಹೋದರ ಸಂಬಂಧಿ ಬಾಗಪ್ಪ ಹರಿಜನ್ ನನ್ನು ಮಂಗಳವಾರ ರಾತ್ರಿ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ಕೊಚ್ಚಿ…

ರಾಯಚೂರು: ಚಲಿಸುತ್ತಿದ್ದ ಆ್ಯಂಬುಲೆನ್ಸ್ ನಲ್ಲಿ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಆ್ಯಂಬುಲೆನ್ಸ್ ನಡು ರಸ್ತೆಯಲ್ಲಿ ಹೊತ್ತಿ ಉರಿದ ಘಟನೆ ರಾಯಚೂರಿನ ಆಶಾಪುರ ರಸ್ತೆಯಲ್ಲಿ ನಡೆದಿದೆ. ಆ್ಯಂಬುಲೆನ್ಸ್ ನ ಇಂಜಿನ್…

ಬೆಂಗಳೂರು: ಈಜಲು ತೆರಳಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಬನ್ನೇರುಘಟ್ಟ ಸುವರ್ಣಮುಖಿ ಕಲ್ಯಾಣಿಯಲ್ಲಿ ಮುಳುಗಿ ನೀರು ಪಾಲಾದ ಘಟನೆ ನಡೆದಿದೆ. ಬೊಮ್ಮನಹಳ್ಳಿ ಗಾರ್ವೇಬಾವಿ ಪಾಳ್ಯದ ದೀಪು(20), ಯೋಗಿಶ್ವರನ್(20) ಮೃತಪಟ್ಟ…

ಹಾಸನ: ಅಮೆರಿಕದಿಂದ ಕಾಲಿಗೆ ಚೈನ್ ಹಾಕಿಕೊಂಡು ದೇಶದ ಜನರನ್ನು ತಂದು ಬಿಸಾಕಿದ್ದು ಇಡೀ ದೇಶಕ್ಕೆ ಅವಮಾನ. ಆದರೆ, ಇದರ ಬಗ್ಗೆ ಯಾವುದೇ ಚರ್ಚೆಯಾಗುತ್ತಿಲ್ಲ ಎಂದು ಕಾರ್ಮಿಕ ಸಚಿವ…

ಬೆಂಗಳೂರು: ಇಂಗ್ಲೆಂಡ್ ನ ಖ್ಯಾತ ಗಾಯಕ ಎಡ್ ಶೀರನ್ ಅನುಮತಿ ಇಲ್ಲದೆ ಬೆಂಗಳೂರಿನ ಚರ್ಚ್ ಸ್ಟ್ರೀಟ್ನಲ್ಲಿ ಸಂಗೀತ ಕಾರ್ಯಕ್ರಮ ನಡೆಸುತ್ತಿದ್ದ ಹಿನ್ನೆಲೆ ಬೆಂಗಳೂರು ಪೊಲೀಸರು ತಡೆದಿದ್ದಾರೆ. ಈ…