Browsing: ರಾಜ್ಯ ಸುದ್ದಿ

ಬೆಂಗಳೂರಿನ ಕೋರಮಂಗಲ ಪಿಜಿಯೊಂದರಲ್ಲಿ ನಡೆದ ಕೃತಿ ಕುಮಾರಿ ಎಂಬ ಯುವತಿಯ ಕೊಲೆ ಪ್ರಕರಣವನ್ನು ಭೇದಿಸುವಲ್ಲಿ ಬೆಂಗಳೂರಲ್ಲಿ ಯಶಸ್ವಿಯಾಗಿದ್ದಾರೆ. ಕೃತ್ಯವೆಸಗಿದ ಆರೋಪಿ ಅಭಿಷೇಕ್‌ ನನ್ನು ಮಧ್ಯಪ್ರದೇಶದಲ್ಲಿ ಬಂಧಿಸಿ ಬೆಂಗಳೂರಿಗೆ…

ತುಮಕೂರು: ಮೂಡಾಗೆ ಸಂಬಂದಿಸಿದಂತೆ ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆಗಳನ್ನು ಮಾಡಿಲ್ಲ ಎಂದು ಈಗಾಗಲೇ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಿದ್ದಾರೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ತಿಳಿಸಿದ್ದಾರೆ.…

ದರ್ಶನ್ ಬಂಧನವಾದ ಆರಂಭದ ದಿನಗಳಲ್ಲಿ ಅಂತರ ಕಾಯ್ದುಕೊಂಡಿದ್ದ ಕನ್ನಡ ಚಿತ್ರರಂಗದವರು ಬಳಿಕ ಈ ಬಗ್ಗೆ ಮಾತನಾಡಲು ಆರಂಭಿಸಿದರು. ಒಬ್ಬೊಬ್ಬರಾಗಿ ಪರಪ್ಪನ ಅಗ್ರಹಾರಕ್ಕೆ ತೆರಳಿ ದರ್ಶನ್‌ರನ್ನು ಭೇಟಿ ಮಾಡಿ…

ಡೆಂಗ್ಯೂಗೆ ತುತ್ತಾದ ಪ್ರತಿಯೊಬ್ಬರ ಮೇಲೆ 14 ದಿನಗಳ ವರೆಗೆ ನಿಗಾ ವಹಿಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನ ಯಲಹಂಕದ ದಲ್ಲಿ…

ಮದ್ರಾಸ್ ಹೈಕೋರ್ಟ್‌ನಲ್ಲಿ ವಕೀಲರೊಬ್ಬರು ವಿಚಿತ್ರ ಬೇಡಿಕೆಯೊಂದನ್ನು ಮುಂದಿಟ್ಟಿದ್ದಾರೆ. ವೇಶ್ಯಾವಾಟಿಕೆ ನಡೆಯುವ ಕೇಂದ್ರಗಳಿಗೆ ರಕ್ಷಣೆ ಕೊಡಿ ಎಂದು ವಕೀಲರೊಬ್ಬರು ಹೈಕೋರ್ಟ್ ಗೆ ಅರ್ಜಿ ಹಾಕಿದ್ದಾರೆ. ಇನ್ನು ಈ ಘಟನೆ…

ಆಗಸ್ಟ್‌ ಎಂದರೆ ಏನೋ ಸಂಭ್ರಮ, ಏಕೆಂದರೆ ಆ ಮಾಸದಿಂದ ಅಲ್ವೇ ಹಬ್ಬಗಳು ಶುರುವಾಗುವುದು. ನಾಗರ ಪಂಚಮಿ, ಕೃಷ್ಣ ಜನ್ಮಾಷ್ಟಮಿ, ವರಲಕ್ಷ್ಮಿ ವ್ರತ ಹೀಗೆ ಸಾಲು ಸಾಲು ಹಬ್ಬಗಳ…

ಪೀಣ್ಯ ಫ್ಲೈಓವರ್ ಮೇಲೆ ಭಾರೀ ವಾಹನಗಳ ಸಂಚಾರಕ್ಕೆ ವಿಧಿಸಲಾಗಿದ್ದ ನಿರ್ಬಂಧ ತೆರವುಗೊಳಿಸಲಾಗಿದ್ದು, ಜುಲೈ 29ರಿಂದ ಎಲ್ಲಾ ವಾಹನಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್ ನೀಡಲಾಗಿದೆ. ಪೀಣ್ಯ ಫ್ಲೈಓವರ್‍ನ ಕೆನ್ನಮೆಟಲ್…

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವ ಧನ ಹೆಚ್ಚಳಕ್ಕೆ ಸರ್ಕಾರದ ಮುಂದೆ ಪ್ರಸ್ತಾವನೆ ಬಂದಿದ್ದು, ಶೀಘ್ರವೇ ಹೆಚ್ಚಳ ಮಾಡಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಧಾನಸಭೆಯಲ್ಲಿಂದು ತಿಳಿಸಿದ್ದಾರೆ.…

ಕೇಂದ್ರದ ನೀಟ್ ಪರೀಕ್ಷೆಯನ್ನು ರದ್ದುಗೊಳಿಸುವ ಸಂಬಂಧವಾಗಿ ರಾಜ್ಯ ಸರ್ಕಾರ ನಿರ್ಧಾರ ಕೈಗೊಂಡಿದೆ. ಈ ಸಂಬಂಧ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ವಿಧಾನಸಭೆಯಲ್ಲಿ ಮಸೂದೆ ಮಂಡಿಸಿದರು. ಈ…

ಯಕೃತ್‌ ಕ್ಯಾನ್ಸರ್‌ ಗೆ ಒಳಗಾಗಿದ್ದ 52 ವರ್ಷದ ತನ್ನ ತಾಯಿಗೆ ಸ್ವತಃ ಮಗನೇ ಯಕೃತ್‌ ಭಾಗವನ್ನು ದಾನ ಮಾಡುವ ಮೂಲಕ ಮಹಿಳೆಗೆ ಯಶಸ್ವಿಯಾಗಿ ಯಕೃತ್‌ ಕಸಿ ನಡೆಸಲಾಗಿದೆ.…