Browsing: ರಾಜ್ಯ ಸುದ್ದಿ

ಯಶ್ ತಾಯಿ ಪುಷ್ಪ ಅರುಣ್ ಕುಮಾರ್ ನಿರ್ಮಾಣದ ಕೊತ್ತಲವಾಡಿ ಸಿನಿಮಾ ಇದೇ ಆಗಸ್ಟ್1ಕ್ಕೆ ತೆರೆಗೆ ಬರುತ್ತಿದೆ. ಇದೇ ಸಂದರ್ಭದಲ್ಲಿ ಚಿತ್ರದ ಟ್ರೈಲರ್ ನಿನ್ನೆ ಬಿಡುಗಡೆಯಾಗಿದೆ. ಇನ್ನೂ ಚಿತ್ರ…

ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ  ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡಕ್ಕೆ (SIT) ವಿವಿಧ ಶ್ರೇಣಿಯ 20 ಪೊಲೀಸ್ ಅಧಿಕಾರಿಗಳನ್ನು ನಿಯೋಜನೆ ಮಾಡಿ ರಾಜ್ಯ ಪೊಲೀಸ್…

ಬೆಂಗಳೂರು: ಇಬ್ಬರು ಮಹಿಳೆಯರನ್ನು ಬಟ್ಟೆ ಬಿಚ್ಚಿಸಿ ಡಿಜಿಟಲ್ ಅರೆಸ್ಟ್ ಮಾಡಿಸಿದ ಘಟನೆ ವರದಿಯಾಗಿದೆ. ಕೆಲವು ಸೈಬರ್ ಅಪರಾಧಿಗಳು, ಮುಂಬೈ ಪೊಲೀಸ್ ಅಧಿಕಾರಿಗಳಂತೆ ನಟಿಸಿ, ಅವರನ್ನು ವಿವಸ್ತ್ರಗೊಳಿಸಿ ವೀಡಿಯೊ…

ಯುವ ರಾಜ್ ಕುಮಾರ್  ನಟನೆಯ ‘ಎಕ್ಕ’ ಚಿತ್ರ ಕಳೆದ ವಾರ ತೆರೆಗಪ್ಪಳಿಸಿದೆ. ಈ ಚಿತ್ರ ಈ ಸಾಲಿನ ಬಹು ನಿರೀಕ್ಷಿತ ಚಿತ್ರಗಳಲ್ಲಿ ಒಂದಾಗಿ ಗುರುತಿಸಿಕೊಂಡಿದೆ. ಪಿಆರ್‌ ಕೆ…

ಬೆಂಗಳೂರು: ಮ್ಯಾನ್​ ಹೋಲ್ ಗೆ ಇಳಿದು ಸ್ವಚ್ಛಗೊಳಿಸುವಾಗ ಉಸಿರುಗಟ್ಟಿ ಕಾರ್ಮಿಕನೋರ್ವ ಮೃತಪಟ್ಟಿರುವ ಘಟನೆ ಬೆಂಗಳೂರಿನ RMC ಯಾರ್ಡ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರಿನ ಆಶ್ರಯನಗರದ ನಿವಾಸಿ…

ಬೆಂಗಳೂರು: ಧರ್ಮಸ್ಥಳ ಸರಣಿ ಹತ್ಯೆ ಆರೋಪ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಎಸ್‌ ಐಟಿ ರಚಿಸಿ ತನಿಖೆಗೆ ಆದೇಶಿಸಿದ್ದಾರೆ. ಧರ್ಮಸ್ಥಳದ ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲ ದಶಕಗಳಲ್ಲಿ…

ಚಿತ್ರದುರ್ಗ: ಮದುವೆಯಾಗಲು ಹುಡುಗಿ ಸಿಗುತ್ತಿಲ್ಲ ಎಂದು ನೊಂದು ಗೃಹ ರಕ್ಷಕ ದಳದ ಸಿಬ್ಬಂದಿಯೊಬ್ಬರು ನೇಣಿಗೆ ಶರಣಾಗಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು ತಾಲೂಕಿನ ಜೆ.ಬಿ.ಹಳ್ಳಿಯಲ್ಲಿ ನಡೆದಿದೆ. ತಿರುಮಲ…

ನಟ ದರ್ಶನ್‌ ಅವರ ಬಹು ನಿರೀಕ್ಷಿತ ಚಿತ್ರ ʻದಿ ಡೆವಿಲ್‌ʼ ಸಿನಿಮಾ ಮೋಷನ್‌ ಪೋಸ್ಟರ್‌ ರಿಲೀಸ್‌ ಆಗಿದೆ. ಥಾಯ್ಲೆಂಡ್‌ ನಲ್ಲಿ ಶೂಟಿಂಗ್‌ ನಲ್ಲಿ ಬಿಝಿ ಚಿತ್ರತಂಡ ಮೋಷನ್‌…

ದಾವಣಗೆರೆ: ಚಾಕೊಲೇಟ್​​​ ಪಾನ್ ​ಗೆ​​​​​ ಗಾಂಜಾ ಬೆರೆಸಿ ಮಾರಾಟ ಮಾಡುತ್ತಿದ್ದ ಉತ್ತರ ಪ್ರದೇಶ ಮೂಲದ ವ್ಯಕ್ತಿಯನ್ನು ಬಂಧಿಸಿರುವ ನಗರದ ಪೊಲೀಸರು, ಆತನ ಅಪ್ರಾಪ್ತ ಮಗನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.…

ಮೈಸೂರು: ಧರ್ಮಸ್ಥಳದಲ್ಲಿ ಸರಣಿ ಅತ್ಯಾಚಾರ, ಹತ್ಯೆ ಪ್ರಕರಣಗಳ ಬಗ್ಗೆ ಸಾಕ್ಷಿ ಹೇಳಲು ಮುಂದೆ ಬಂದಿರುವ ಅನಾಮಿಕ ವ್ಯಕ್ತಿಯೊಬ್ಬರ ಪ್ರಕರಣವನ್ನು ಎಸ್ ಐಟಿಗೆ ವಹಿಸಬೇಕು ಎನ್ನುವ ಒತ್ತಾಯ ವ್ಯಾಪಕವಾಗಿ…