Browsing: ರಾಜ್ಯ ಸುದ್ದಿ

ಬೆಂಗಳೂರು: ಕೆಂಪೇಗೌಡರು ಯಾವುದೇ ಜಾತಿಗೆ ಸೀಮಿತವಾದವರಲ್ಲ. ಜಾತ್ಯಾತೀತರಾಗಿ ಅವರು ಬದುಕಿದಂತೆ ಸಮಾಜದ ಎಲ್ಲಾ ಜನರು ಬದುಕಿ ಅವರನ್ನು ಸ್ಮರಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು…

ಬೆಂಗಳೂರು: ರಾಜ್ಯ ಗೃಹ ಇಲಾಖೆಯ ಆಧುನೀಕರಣಗೊಳಿಸಲು ವಿಶೇಷ ಅನುದಾನಕ್ಕಾಗಿ ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಸದಾಶಿವನಗರದಲ್ಲಿ…

ಸ್ಯಾಂಡಲ್ ವುಡ್ ಸದ್ಯ ಸಿನಿಮಾಗಳ ಬದಲಿಗೆ ಕೊಲೆ ಪ್ರಕರಣ, ಡೈವೋರ್ಸ್ ಸುದ್ದಿಗೆ ಇದೀಗ ಭಾರೀ ಸದ್ದು ಮಾಡಿಕೊಂಡಿದೆ. ಈಗ ಈ ಡಿವೋರ್ಸ್ ತಮಿಳು ಚಿತ್ರರಂಗದ ಖ್ಯಾತ ನಟನಿಗೂ…

ನಟ ದರ್ಶನ್ ಅವರು ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲು ಸೇರಿಕೊಂಡಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಅವರ ಪತ್ನಿ ವಿಜಯಲಕ್ಷ್ಮಿ, ದರ್ಶನ್ ಅವರನ್ನು ಭೇಟಿ ಮಾಡಿ ಬಂದಿದ್ದರು.…

ಬೆಂಗಳೂರು: ನಾಡದೊರೆ ಕೆಂಪೇಗೌಡ ಜಯಂತಿ ಆಚರಣೆ ಸಂದರ್ಭ, ಆಹ್ವಾನ ಪತ್ರಿಕೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಹೆಸರನ್ನು…

ಬೆಳಗಾವಿ: ರಾಜ್ಯದಲ್ಲಿ ಈ ವರ್ಷ 7 ಜಿಲ್ಲೆಗಳಲ್ಲಿ ಹೊಸದಾಗಿ ಕೃಷಿ ತರಬೇತಿ ಕೇಂದ್ರಗಳನ್ನು ಪ್ರಾರಂಭಿಸಲಾಗುವುದು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧ ಸಭಾಂಗಣದಲ್ಲಿ…

ಕರ್ನಾಟಕ ಕಾಂಗ್ರೆಸ್ ನಲ್ಲಿ ಡಿ.ಕೆ.ಶಿವಕುಮಾರ್ ಪ್ರಭಾವ ಕಡಿಮೆ ಮಾಡುವ ನಿಟ್ಟಿನಲ್ಲಿ ಸಿದ್ದರಾಮಯ್ಯನವರ ಕಡೆಯ ಸಚಿವರು ರಾಜ್ಯ ಸರ್ಕಾರದಲ್ಲಿ  ಹೆಚ್ಚಿನ ಉಪಮುಖ್ಯಮಂತ್ರಿಗಳ ಬೇಡಿಕೆ ಇಟ್ಟಿದ್ದಾರೆ. ಅಲ್ಪಸಂಖ್ಯಾತ ಮತ್ತು ದಲಿತ…

ಕರಾವಳಿ ಭಾಗದಲ್ಲಿ ಪ್ರಮುಖವಾಗಿ ಪಂಜುರ್ಲಿ ಮತ್ತು ಗುಳಿಗ ದೈವಗಳಿವೆ. ಅದ್ರಲ್ಲೂ ಗುಳಿಗ ದೈವದ ಶಕ್ತಿ ಅಪಾರವಾದ್ದು ಅಂತ ಹೇಳಲಾಗುತ್ತೆ. ತನ್ನನ್ನ ನಿರ್ಲಕ್ಷ್ಯ ಮಾಡಿ ನಿರ್ಮಾಣಕ್ಕೆ ಮುಂದಾದ ಸ್ಮಾರ್ಟ್…

ತುಮಕೂರು: ಮಕ್ಕಳ ಮಾರಾಟ ಜಾಲವನ್ನು ಪತ್ತೆಹಚ್ಚಿರುವ ತುಮಕೂರು ಜಿಲ್ಲಾ ಪೊಲೀಸರು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದು, ಮಾರಾಟ ಮಾಡಲಾಗಿದ್ದ 5 ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ…

ಬೆಂಗಳೂರು: ವಿಶ್ವದೆಲ್ಲೆಡೆ ಮಾದಕ ದ್ರವ್ಯ ಆಧುನಿಕ ಪಿಡುಗು ಆಗಿದ್ದು, ಯುವ ಸಮುದಾಯವನ್ನೇ ಹಾಳು ಮಾಡುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರು ಹೇಳಿದರು. ನಗರದ ಕಂಠೀರವ ಕ್ರೀಡಾಂಗಣದಲ್ಲಿ…