Browsing: ರಾಜ್ಯ ಸುದ್ದಿ

ದೇಶದ ಆಗು ಹೋಗುಗಳ ಬಗ್ಗೆ ಭವಿಷ್ಯ ನುಡಿಯುವ ಹಾಸನದ ಶ್ರೀ ಕೋಡಿಮಠದ ಡಾ. ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿಯವರು ಇದೀಗ ಮತ್ತೆ ಮಹತ್ವದ ಭವಿಷ್ಯ ನುಡಿದಿದ್ದಾರೆ. ಭಾರತೀಯ…

ಬೆಂಗಳೂರು: ಮಲ್ಲೇಶ್ವರಂನ ಕೆ.ಸಿ.ಜನರಲ್ ಆಸ್ಪತ್ರೆಯ ಪಾರ್ಕ್‌ನಲ್ಲಿ ವ್ಯಕ್ತಿಯ ಬರ್ಬರ ಹತ್ಯೆ ಮಾಡಲಾಗಿದ್ದು, ತಲೆ ಮೇಲೆ ಕಲ್ಲು ಎತ್ತಿ ಹಾಕಿ ಭೀಕರವಾಗಿ ಹತ್ಯೆ ಮಾಡಲಾಗಿದೆ. ಪನ್ನಿರ್ ಸೆಲ್ವಂ(37) ಹತ್ಯೆಗೀಡಾದ…

ಹಣಕಾಸಿನ ವಿಚಾರದಲ್ಲಿ ಗೆಳೆಯನೇ ತನ್ನ ಸ್ನೇಹಿತನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೀದರ್ ಜಿಲ್ಲೆ ಯಾಕತ್ ಪುರ್ ಗ್ರಾಮದಲ್ಲಿ ನಡೆದಿದೆ. ಶಹಾಗಂಜ್ ನಿವಾಸಿ ಮೊಹಮ್ಮದ್ ಸಿರಾಜ್ ಹತ್ಯೆಗೀಡಾದ…

ಉತ್ತರ ಕನ್ನಡ: ಯುವತಿಯೊಬ್ಬಳ ಜೊತೆ ಪ್ರೀತಿಸುವ ನಾಟಕವಾಡಿ, ಮದುವೆಯಾಗುತ್ತೇನೆಂದು ನಂಬಿಸಿದ್ದ ಪೊಲೀಸ್ ಕಾನ್ಸ್ ಟೇಬಲ್ ಒಬ್ಬ ಆಕೆಯಿಂದ ಸುಮಾರು 18 ಲಕ್ಷ ರೂಪಾಯಿ ಪೀಕಿ ವಂಚನೆ ಮಾಡಿದ್ದಾನೆ…

ಉತ್ತರ ಕನ್ನಡದ ಅನಂತಕುಮಾರ್ ಅವರು ಬಿಜೆಪಿ ಫೈರ್ ಬ್ರಾಂಡ್ ಆಗಿದ್ದು ಮೂರು ಬಾರಿ ಸಂಸದರಾಗಿದ್ದರು. ಈ ಬಾರಿ ಅವರಿಗೆ ಟಿಕೆಟ್ ಸಿಕ್ಕಿರಲಿಲ್ಲ! ಇದೀಗ ಮಾಜಿ ಸಂಸದ ಅನಂತ್…

ವಿಧಾನಸಭೆಯಿಂದ ವಿಧಾನ ಪರಿಷತ್ ಗೆ ನೂತನವಾಗಿ ಆಯ್ಕೆಯಾದ 17 ಮಂದಿ ವಿಧಾನ ಪರಿಷತ್ ಸದಸ್ಯರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆದ ನೂತನ…

ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ನಟ ದರ್ಶನ್ ಕುರಿತು ನಿರ್ಮಾಪಕ ಮತ್ತು ನಿರ್ದೇಶಕ ಓಂ ಪ್ರಕಾಶ್ ರಾವ್ ಪ್ರತಿಕ್ರಿಯಿಸಿದ್ದಾರೆ. ಸಣ್ಣ ವಿಷಯಕ್ಕೆ ಹೀಗೆಲ್ಲ ಮಾಡಿಕೊಂಡದ್ದು ಬೇಸರದ ಸಂಗತಿ.…

ಕನ್ನಡದ ಸ್ಟಾರ್ ನಟ ದರ್ಶನ್ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲು ಸೇರಿದ್ದಾರೆ. ಇಡೀ ವಿಶ್ವವನ್ನೇ ಎದುರಿಸಿ ನಿಲ್ತೇನೆ ಕೇವಲ ಡಿ ಬಾಸ್ ಗಾಗಿ ಎಂದಿದ್ದ ವಿನೋದ್…

ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಸೇರಿದ್ದ ಡಿ ಬಾಸ್ ಗ್ಯಾಂಗ್ ನ 17 ಸದಸ್ಯರ ಪೈಕಿ ನಾಲ್ವರನ್ನು ತುಮಕೂರು ಜಿಲ್ಲಾ ಕಾರಾಗೃಹಕ್ಕೆ ವರ್ಗಾಯಿಸಲು ಕೋರ್ಟ್ ಅನುಮತಿ…

ರಾಜ್ಯಾದ್ಯಂತ ಕಬಾಬ್, ಫಿಶ್, ಚಿಕನ್ ನಲ್ಲಿ ಕೃತಕ ಬಣ್ಣ ಬಳಕೆ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಆಹಾರ…