Browsing: ರಾಜ್ಯ ಸುದ್ದಿ

ರಾಯಚೂರು: ರಾಜ್ಯದಲ್ಲಿ ಬಿರು ಬಿಸಿಲಿನ ತಾಪಕ್ಕೆ  ರೈತನೊಬ್ಬ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ರಾಯಚೂರಲ್ಲಿ ನಡೆದಿದೆ. ರಾಯಚೂರು ತಾಲೂಕಿನ ಜಾಲಿಬೆಂಚಿ ಗ್ರಾಮದ ಹನುಮಂತು(45) ಎಂಬ ರೈತ, ಹೊಲದಲ್ಲಿ…

ಬಾದಾಮಿ: ಉದ್ಯೋಗ ಖಾತ್ರಿ ಯೋಜನೆಯ ವೈಫಲ್ಯದಿಂದಾಗಿ ಬಾದಾಮಿ ತಾಲೂಕಿನ ಕೊನೆಯ ಸೀಮೆಯಲ್ಲಿನ ಬೆಟ್ಟದ ಮೇಲಿರುವ ಅನಂತಗಿರಿ ತಾಂಡೆಯಲ್ಲಿನ ಜನರು ತಮ್ಮ ಮನೆಗಳಿಗೆ ಬೀಗ ಹಾಕಿ ಗುಳೆ ಹೋಗಿರುವ…

ಬಾಗಲಕೋಟೆ/ರಬಕವಿ ಬನಹಟ್ಟಿ:  ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ.  ಈ ಬಾರಿ ಬಿಸಿಲಿನ ಪ್ರಮಾಣ ಹೆಚ್ಚಿದ್ದರಿಂದ ಇಲ್ಲಿನ ಮಂಗಳವಾರ ಪೇಟೆಯಲ್ಲಿ ಹೂವಿನ ವ್ಯಾಪಾರಿಗಳು ಅವುಗಳ ರಕ್ಷಣೆಗಾಗಿ…

ಪ್ರಧಾನಿ ನರೇಂದ್ರ ಮೋದಿ ತೀರಿಕೊಂಡರೆ ದೇಶದಲ್ಲಿ ಮುಂದೆ ಯಾರೂ ಪ್ರಧಾನಿ ಆಗೋದೇ ಇಲ್ವಾ ಎಂದು ಕಾಂಗ್ರೆಸ್ ಹಿರಿಯ ಶಾಸಕ ರಾಜು ಕಾಗೆ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಬೆಳಗಾವಿಯ…

ರಾಜ್ಯದಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರಿಕೆಯಾಗುತ್ತಿದ್ದು, ನೆನ್ನೆ ಬಿಸಿಲಿನ ತಾಪಕ್ಕೆ ಬಿಜೆಪಿ ಸಂಸದ ಡಾ.ಉಮೇಶ್ ಜಾಧವ್ ಬಿದ್ದಿದ್ದಾರೆ. ಕಲಬುರಗಿಯಲ್ಲಿ ವೀರಶೈವ ಲಿಂಗಾಯತ ಸಮುದಾಯದಿಂದ ಪ್ರತಿಭಟನೆ ನಡೆಯುತ್ತಿತ್ತು. ಇಲ್ಲಿಗೆ…

ಹಾಸನ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಕುರಿತು ಇದೀಗ ಅಂತಾರಾಷ್ಟ್ರೀಯ ಮಾಧ್ಯಮಗಳಲ್ಲೂ ಸುದ್ದಿ ಪ್ರಸಾರ ಆಗುತ್ತಿದ್ದು, ಮತ್ತೊಂದು ಕಡೆ ಸಾಮಾಜಿಕ…

ವಿಜಯಪುರ: ಇಬ್ಬರು ಯುವಕರು ಗೃಹಿಣಿಯೊಬ್ಬಳಿಗೆ ಜೀವ ಬೆದರಿಕೆ ಹಾಕಿ ಅತ್ಯಾಚಾರ ಎಸಗಿದ್ದು, ಘಟನೆಯನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ ಎನ್ನಲಾಗಿದೆ. ಈ ವಿಷಯಕ್ಕೆ ಮನನೊಂದು ಎ.27 ರಂದು…

ಬೆಂಗಳೂರು: ರಾಜ್ಯ ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ.ಎನ್. ಜಗದೀಶ್ ಅವರನ್ನು ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿರುವ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ನ್ಯಾಯಾಲಯದಲ್ಲಿ…

ಬೆಂಗಳೂರು: ಹಾಸನದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳಡಿ ಸಿಲುಕಿ ದೇಶ ಬಿಟ್ಟು ಪರಾರಿಯಾಗಿರುವ ಹಾಸನ ಸಂಸದ ಹಾಗೂ ಲೋಕಸಭೆ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಅವರ…

ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಕಸಬಾ ಹೋಬಳಿ ಮುನಿಯೂರು ಗ್ರಾಮದಲ್ಲಿ ಸ್ವಚ್ಚತೆ ಎಂಬುದು ಬಹಳ ದೂರದ ಮಾತಾಗಿದೆ. ಮೂಲಸೌಕರ್ಯಗಳನ್ನು ಒದಗಿಸುವಲ್ಲಿಯೂ ಇಲ್ಲಿನ ಗ್ರಾಮ ಪಂಚಾಯಿತಿ ವಿಫಲವಾಗಿದೆ. ಇಲ್ಲಿರುವ…