Browsing: ರಾಜ್ಯ ಸುದ್ದಿ

ಬೆಂಗಳೂರು: ಕಮಲ್ ಹಾಸನ್ ಅವರು ಕ್ಷಮೆ ಕೇಳಬೇಕು ಇಲ್ಲದೇ ಹೋದರೆ ಅವರ ನಟನೆಯ ‘ಥಗ್ ಲೈಫ್’ ಸಿನಿಮಾ ಬಿಡುಗಡೆಗೆ ಅವಕಾಶ ಕೊಡುವುದಿಲ್ಲ ಎಂದು ಫಿಲಂ ಚೇಂಬರ್ ಅಧ್ಯಕ್ಷ…

ಹಾವೇರಿ: ಕಮಲ್ ಹಾಸನ್ ಸಣ್ಣತನದ ಹೇಳಿಕೆ ನೀಡಿದಲ್ಲದೇ, ಕನ್ನಡಿಗರಿಗೆ ಕ್ಷಮೆ ಕೇಳದೇ ಮೊಂಡುತನ ಪ್ರದರ್ಶಿಸುತ್ತಿದ್ದಾರೆ ಎಂದು ನಟ ಚೇತನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಮಿಳಿನಿಂದಲೇ ಕನ್ನಡ ಹುಟ್ಟಿದ್ದು ಎಂಬ…

ಬೆಂಗಳೂರು: ಕನ್ನಡ ವಿವಾದಕ್ಕೆ ಸಂಬಂಧಿಸಿದಂತೆ ಕಮಲ್ ಹಾಸನ್ ಕ್ಷಮೆ ಕೇಳಲ್ಲ ಎಂದು ಹೇಳಿದ ಬೆನ್ನಲ್ಲೇ ಅವರ ಭಾವಚಿತ್ರದ ಬ್ಯಾನರ್‌ ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ನಗರದ…

ಬೆಂಗಳೂರು: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 28 ವರ್ಷದ ನೃತ್ಯ ಶಿಕ್ಷಕನನ್ನು ಬಂಧಿಸಲಾಗಿದೆ ಮೇ 24 ರಂದು ಕಾಡುಗೋಡಿ ಪ್ರದೇಶದಲ್ಲಿ ಈ…

ಬೆಂಗಳೂರು: ಡೆವಿಲ್ ಸಿನಿಮಾ ಶೂಟಿಂಗಾಗಿ ದುಬೈ ಮತ್ತು ಯೂರೋಪ್‌ ಗೆ ತೆರಳಲು ಅನುಮತಿ ಕೋರಿ ದರ್ಶನ್ ಅರ್ಜಿ ಸಲ್ಲಿಸಿದ್ದಾರೆ. ಜೂನ್ 1 ರಿಂದ 25 ರವರೆಗೆ 25…

ಬಳ್ಳಾರಿ: ಜಿಲ್ಲೆಯ ಸಂಡೂರಿನ ಜೈಸಿಂಗಪುರ ಬಳಿ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ  ಘಟನೆ ನಡೆದಿದ್ದು,  ಕಬ್ಬಿಣದ ಅದಿರು ಸಾಗಿಸುತ್ತಿದ್ದ ಟಿಪ್ಪರ್​ ಲಾರಿ ಕಾರಿಗೆ ಡಿಕ್ಕಿ ಹೊಡೆದು ದುರಂತ…

ಬೆಳಗಾವಿ: ಬೆಳಗಾವಿಯಲ್ಲಿ ಗೋಡೆ ಕುಸಿದು 3 ವರ್ಷದ ಬಾಲಕಿ ಸಾವನ್ನಪ್ಪಿರುವ ಭೀಕರ ಘಟನೆ ವರದಿಯಾಗಿದೆ. ಸೋಮವಾರ ಬೆಳಿಗ್ಗೆ ಬೆಳಗಾವಿ ಜಿಲ್ಲೆಯ ಗೋಕಾಕ್ ಪಟ್ಟಣದಲ್ಲಿ ಭಾರೀ ಮಳೆಯ ಪರಿಣಾಮವಾಗಿ…

ಬೆಂಗಳೂರು:  ರಾಜ್ಯದಲ್ಲಿ ಮುಂಗಾರು ಮಳೆ ಆರಂಭಗೊಂಡಿದೆ. ಮೇ 28ರಂದು ರಾಜ್ಯದಾದ್ಯಂತ ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು, ಉಡುಪಿ,…

ಬೆಂಗಳೂರು: ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸರು ಭಾನುವಾರ ಬೆಳಿಗ್ಗೆ ದಾಳಿ ಮಾಡಿರುವ ಘಟನೆ ದೇವನಹಳ್ಳಿ ತಾಲ್ಲೂಕಿನ‌ ಕನ್ನಮಂಗಲ ಗೇಟ್ ಸಮೀಪ ನಡೆದಿದೆ.…

ಬೆಂಗಳೂರು: ಮಡೆನೂರು ಮನು  ವಿರುದ್ಧದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ  ಪೊಲೀಸರು ಸುಮಾರು 31 ತಿಂಗಳ ಚಾಟಿಂಗ್ ಡಿಟೈಲ್ಸ್ ಪಡೆದುಕೊಂಡಿದ್ದಾರೆ. ನವೆಂಬರ್ 2022ರಿಂದ ಮೇ 2025ರವರೆಗೆ ನನ್ನ ಮೇಲೆ…