Browsing: ರಾಜ್ಯ ಸುದ್ದಿ

ಬೆಳಗಾವಿ: ಜಿಲ್ಲೆಯ ಖಾನಾಪುರ ಬಳಿ ಸುಳೇಗಾಳಿ ಗ್ರಾಮದಲ್ಲಿ ವಿದ್ಯುತ್ ಸ್ಪರ್ಶದಿಂದ ಎರಡು ಆನೆಗಳು ಸಾವಿಗೀಡಾಗಿರುವ ಬಗ್ಗೆ ಸಚಿವ ಈಶ್ವರ ಬಿ ಖಂಡ್ರೆ ತನಿಖೆಗೆ ಆದೇಶ ನೀಡಿದ್ದಾರೆ. ಕಳೆದ…

ಬಿಗ್‌ ಬಾಸ್‌ ಮನೆಯಿಂದ ಮಾತಿನ ಮಲ್ಲಿ ಮಲ್ಲಮ್ಮ ಔಟ್‌ ಆಗಿದ್ದಾರೆ. ಕೆಲ ದಿನಗಳ ಹಿಂದೆ ವೈಯಕ್ತಿಕ ಕಾರಣದಿಂದ ಮಲ್ಲಮ್ಮ ಬಿಗ್‌ ಬಾಸ್‌ ಮನೆಯನ್ನು ತೊರೆದಿದ್ದಾರೆ ಎಂಬ ಸುದ್ದಿ…

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದ  ಎಲ್ಲ ಆರೋಪಿಗಳ ದೋಷಾರೋಪಣೆ ನಿಗದಿ ಪ್ರಕ್ರಿಯೆ ನಡೆದಿದೆ. ಬೆಂಗಳೂರಿನ 64ನೇ ಸಿಸಿಹೆಚ್​ ನ್ಯಾಯಾಲಯಕ್ಕೆ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಿಗಳು…

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರು ಗ್ರೇಟರ್ ಮೈಸೂರು ಆಗಬೇಕು. ಆದರೆ ನಗರದ ಈಗಿನ ಘನತೆ, ಸಂಸ್ಕೃತಿಗೆ, ವಿಶಾಲತೆಗೆ ಧಕ್ಕೆ ಆಗಬಾರದು‌ ಎಂದು ಸಿಎಂ ಸಿದ್ದರಾಮಯ್ಯ  ಹೇಳಿದ್ದಾರೆ. ಮೈಸೂರು…

ಬೆಂಗಳೂರು: ನಾಡಿನ ಹೆಸರಾಂತ ಬರಹಗಾರರು, ಸಾಹಿತಿಗಳು, ಕಲಾವಿದರು, ಚಿಂತಕರು ಭಾಷೆ, ನೆಲ, ಜಲ, ಅಭಿವೃದ್ಧಿಗೆ ಶ್ರಮಿಸುತ್ತಿದ್ದರು ಕೂಡ ಕೆಲವರು ರಾಜಕೀಯ ಪಕ್ಷದ ಪರವಾಗಿ ಧ್ವನಿಯೆತ್ತಿ ತಮ್ಮತನವನ್ನು ಕಳೆದುಕೊಳ್ಳುತ್ತಿರುವುದು…

ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು…

ಬೆಂಗಳೂರು: ಚಳಿಗಾಲದ ರೇಸ್ ಗಾಗಿ ಬೆಂಗಳೂರು ಟರ್ಫ್ ಕ್ಲಬ್ ಸಿದ್ಧತೆ ನಡೆಸುತ್ತಿದ್ದು, ಕುಣಿಗಲ್ ಗೆ ಸ್ಥಳಾಂತರಗೊಳ್ಳಲು ರಾಜ್ಯ ಸರ್ಕಾರದ ಅಧಿಕೃತ ಆದೇಶಕ್ಕಾಗಿ ಕಾಯುತ್ತಿದ್ದಾರೆ. ಬಿಟಿಸಿ ಅಧ್ಯಕ್ಷ ಮಂಜುನಾಥ…

ಶಿವಮೊಗ್ಗ: ಹೋರಿ ಬೆದರಿಸುವ ಸ್ಪರ್ಧೆ ನಡೆಯುತ್ತಿದ್ದ ವೇಳೆ ಮಾಜಿ ಶಾಸಕರೊಬ್ಬರಿಗೆ ಹೋರಿಯೊಂದು ತಿವಿದಿರುವ ಘಟನೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿದೆ. ದೀಪಾವಳಿ ಪ್ರಯುಕ್ತ ಎರಡು ದಿನಗಳ ಹಿಂದೆ ಬಳ್ಳಿಗಾವಿಯಲ್ಲಿ…

ಬೆಳಗಾವಿ: 1857ರ ಸಿಪಾಯಿ ದಂಗೆಗೂ 33 ವರ್ಷಗಳ ಮೊದಲೇ ಬ್ರಿಟೀಷರನ್ನು ಕಿತ್ತೂರು ಚೆನ್ನಮ್ಮ ಸೋಲಿಸಿದರು.  ಬ್ರಿಟೀಷರನ್ನು ಸೋಲಿಸಿ ಕಿತ್ತೂರಿನ ಸ್ವಾಭಿಮಾನವನ್ನು ಗೆಲ್ಲಿಸಿದ ದಿನವೇ ಕಿತ್ತೂರು ಉತ್ಸವದ ದಿನವಾಗಿದೆ.…

ಬೆಂಗಳೂರು: ಚುನಾವಣಾ ಆಯೋಗ ಬಿಜೆಪಿಯ ಅಂಗಸಂಸ್ಥೆಯಂತೆ ಕೆಲಸ ಮಾಡುತ್ತಿದ್ದು, ಬಿಜೆಪಿ ಮತ್ತು ಭಾರತ ಚುನಾವಣಾ ಆಯೋಗವು ದೇಶದ ಚುನಾವಣಾ ವ್ಯವಸ್ಥೆಯನ್ನು ನಾಶಮಾಡಲು ಪ್ರಯತ್ನಿಸುತ್ತಿದೆ ಎಂದು ಸಚಿವ ಕೃಷ್ಣ…