Browsing: ರಾಜ್ಯ ಸುದ್ದಿ

ಗದಗ: ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಕೊಡಗಾನೂರು ಕ್ರಾಸ್ ಬಳಿ ಸಾರಿಗೆ ಬಸ್ ಏಕಾಏಕಿ ಕಂದಕಕ್ಕೆ ಉರುಳಿದ ಘಟನೆ ನಡೆದಿದೆ. ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸುಮಾರು…

ಮಂಡ್ಯ ಕ್ಷೇತ್ರಕ್ಕೆ ಜೆಡಿಎಸ್ ಪಟ್ಟು ಹಿನ್ನೆಲೆ ಹಾಲಿ ಸಂಸದೆ ಸುಮಲತಾ ಅಂಬರೀಶ್ ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಸ್ಪರ್ಧೆ ಮಾಡುತ್ತಾರೆಂಬ ಸುದ್ದಿ ಹರಡಿದ ಹಿನ್ನೆಲೆ, ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಮಲತಾ…

ಒಬ್ಬ ವ್ಯಕ್ತಿಯು ತನ್ನ ಒಂದು ವರ್ಷದ ಮಗುವನ್ನು ಆಕಸ್ಮಿಕವಾಗಿ ಮಡಿಲಿನಿಂದ ಬೀಳಿಸಿದ ಪರಿಣಾಮ ಸ್ಥಳದಲ್ಲಿಯೇ ಮಗು ಸಾವನ್ನಪ್ಪಿದೆ ಎಂದು ವರದಿ ತಿಳಿಸಿದೆ. ಈ ಘಟನೆ ಛತ್ತೀಸ್ ಗಡದ…

‘ರಾಜ್ಯದ ಹಲವು ಭಾಗಗಳಲ್ಲಿ ಚರ್ಚುಗಳು, ಮಠಗಳು, ಮದರಸಗಳು ಮತ್ತು ಎನ್‌ ಜಿಒಗಳು ಸರಿಯಾಗಿ ನೊಂದಣಿಯಾಗದೆಯೇ ಕಾರ್ಯನಿರ್ವಹಿಸುತ್ತಿವೆ’ ಎಂಬ ದೂರುಗಳು ಆಯಾಯ ಜಿಲ್ಲಾಡಳಿತಗಳಿಗೆ ಬರುತ್ತಿರುವ ಬಗ್ಗೆ ಸರ್ಕಾರದ ಗಮನಕ್ಕೆ…

ಯುವತಿಯನ್ನು ಹಿಂಬಾಲಿಸಿಕೊಂಡು ಬಂದ ಕಾಮುಕನೊಬ್ಬ, ಹಿಂದಿನಿಂದ ತಬ್ಬಿಕೊಂಡು ಅಸಭ್ಯವಾಗಿ ವರ್ತಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶೃತಿ ಸಿಂಗ್ ಎಂಬಾಕೆ ತಮಗಾದ ಅನುಭವವನ್ನು ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಶೃತಿ…

ಮುಂಬೈನ ವಿವಾದಿತ ‘ಎನ್‌ಕೌಂಟರ್ ಸ್ಪೆಷಲಿಸ್ಟ್’ ಪ್ರದೀಪ್ ಶರ್ಮಾಗೆ ಬಾಂಬೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ ಎಂದು ವರದಿ ತಿಳಿಸಿದೆ. 2006ರಲ್ಲಿ ಮುಂಬೈನಲ್ಲಿ ಗ್ಯಾಂಗ್‌ ಸ್ಟರ್ ಛೋಟಾ ರಾಜನ್…

ಬೆಳಗಾವಿ ದಕ್ಷಿಣದಲ್ಲಿ ನಮ್ಮ ಪಕ್ಷ ಗೆಲ್ಲಲು ಈ ಸಭೆ ಮಾಡುತ್ತಿದ್ದೇವೆ, ಬರುವಂತ ಲೋಕಸಭಾ ಚುನಾವಣೆಯಲ್ಲಿ ನಮ್ಮ ಪಕ್ಷ ಏಕೆ ಗೆಲ್ಲಬೇಕು ಎಂದು ನಿಮಗೆ ಈಗಾಗಲೇ ತಿಳಿದಿದೆ, ಜನರಿಗೆ…

ತುಮಕೂರು: ಮತದಾರರಿಗೆ ಹಂಚಲು ತಂದಿದ್ದ ಕುಕ್ಕರ್ ದಾಸ್ತುನು ಮೇಲೆ ದಾಳಿ ಮಾಡಿರೋ  ಚುನಾವಣಾ ಅಧಿಕಾರಿಗಳು ಅಪಾರ ಪ್ರಮಾಣದ ಕುಕ್ಕರ್ ವಶಕ್ಕೆ ತೆಗೆದುಕೊಂಡಿದ್ದಾರೆ. ಕುಣಿಗಲ್ ಪಟ್ಟಣದ 22ನೇ ವಾರ್ಡ್…

ಸ್ನಾನಕ್ಕೆಂದು ತೆರಳಿದ ಯುವಕ ನೀರಿನಲ್ಲಿ ಮುಳುಗಿ ಸಾವಿಗೀಡಾದ ಘಟನೆ ಗುಡ್ಡೆಹೊಸೂರು ಬಳಿ ಕಾವೇರಿ ನದಿಯಲ್ಲಿ ಮಾ. 20 ರಂದು ನಡೆದಿದೆ. ಮೃತನನ್ನು ಏಳನೇ ಹೊಸಕೋಟೆಯ ತೊಂಡೂರು ನಿವಾಸಿ…

ಮುಜರಾಯಿ ಇಲಾಖೆ ವ್ಯಾಪ್ತಿಯ ಪ್ರಮುಖ ದೇವಸ್ಥಾನಗಳಲ್ಲಿ ಸಂಗ್ರಹವಾಗುವ ಸಾಮಾನ್ಯ ಸಂಗ್ರಹಣಾ ನಿಧಿಯನ್ನು, ಕಡಿಮೆ ಆದಾಯ ಇರುವ ‘ಸಿ’ ವರ್ಗದ ದೇವಾಲಯಗಳಿಗೆ ಬಳಸುವ ಉದ್ದೇಶದ ಕಾನೂನು ತಿದ್ದುಪಡಿ ವಿಧೇಯಕವನ್ನು…